Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾದ ಮಾಜಿ ಎಂಎಲ್​ಸಿ ತೇಜಸ್ವಿನಿ ಗೌಡ

ವಿಧಾನ ಪರಿಷತ್​ ಮಾಜಿ ಸದಸ್ಯೆ ತೇಜಸ್ವಿನಿ ಗೌಡ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ ಗೌಡ...

ಸುಳ್ಯ: ಅಕ್ರಮವಾಗಿ ಮರ ಕಡಿದು ದಿಮ್ಮಿ ಸಾಗಾಟ ಯತ್ನ : ಲಾರಿ, ಕ್ರೇನ್ ಸಹಿತ...

ಸುಳ್ಯ : ಅಕ್ರಮವಾಗಿ ಮರಗಳನ್ನು ಕಡಿದು, ದಿಮ್ಮಿ ಸಾಗಾಟ ಮಾಡಲು ಯತ್ನಿಸಿದ ಘಟನೆ ಸುಳ್ಯ ಕಸಬಾ ಗ್ರಾಮದ ಶಾಂತಿ ನಗರದಲ್ಲಿ ನಡೆದಿದೆ. ಶಾಂತಿನಗರದ ವೆಂಕಪ್ಪ ನಾಯ್ಕರ ಜಮೀನುನಲ್ಲಿದ್ದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡುತ್ತಿದ್ದ...

ಅಖಿಲ ಭಾರತ ಬೀಚ್ ಕುಸ್ತಿ ಸಮಿತಿಯ ಅಧ್ಯಕ್ಷರಾಗಿ ಬಿ. ಗುಣರಂಜನ್ ಶೆಟ್ಟಿ ಯವರು ಆಯ್ಕೆ

ಅಖಿಲ ಭಾರತ ಬೀಚ್ ಕುಸ್ತಿ ಸಮಿತಿಯ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಯವರು ಆಯ್ಕೆಯಾಗಿದ್ದಾರೆ. ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು ಆಗಿರುವ ಗುಣರಂಜನ್‌ ಶೆಟ್ಟಿಯವರು...

ಪುತ್ತೂರು ಮಾಯ್ ದೆ ದೇವುಸ್ ಚರ್ಚಿನಲ್ಲಿ ಶುಭ ಶುಕ್ರವಾರ (ಗುಡ್ ಫ್ರೈಡೇ) ದಿನ ಆಚರಣೆ

ಪುತ್ತೂರು: ಪುತ್ತೂರು ಮಾಯ್ ದೆ ದೇವುಸ್ ಚರ್ಚಿನಲ್ಲಿ ಶುಭ ಶುಕ್ರವಾರ (ಗುಡ್ ಫ್ರೈಡೇ) ದಿನ ಆಚರಣೆ ಕಾರ್ಯಕ್ರಮ ನಡೆಯಿತು. ಪ್ರಪಂಚದಾದ್ಯಂತ ಮಾರ್ಚ್ 29 ಶುಭ ಶುಕ್ರವಾರ ಕ್ರೈಸ್ತ ಭಕ್ತಾದಿಗಳಿಗೆ ಒಂದು ಪವಿತ್ರ ಮತ್ತು...

ಮಲ್ಪೆ: ಬಾಡಿಗೆ ಇದೆ ಎಂದು ಹೇಳಿ ಹೋದ ಆಟೋ ಚಾಲಕ ನಾಪತ್ತೆ ; ಸಂಶಯಾಸ್ಪದ...

ಮಲ್ಪೆ: ಬಾಡಿಗೆಗೆ ಹೋದ ಆಟೋ ಚಾಲಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಳ್ಳೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಆಟೋ ಚಾಲಕ ಮೂಡುತೋನ್ಸೆ ಗ್ರಾಮದ ಮಹಮ್ಮದ್ ಫೈಜಲ್ (36) ಎಂದು...

ಕಾಪು: ಪೊಲೀಸ್ ಕ್ವಾಟ್ರಸ್‌ನಲ್ಲೇ ಮಹಿಳಾ ಕಾನ್‌ಸ್ಟೆಬಲ್ ಆತ್ಮಹತ್ಯೆ..!

ಕಾಪು: ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾಟ್ರಸ್‌ನಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂವರನ್ನು ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಬಾಗಲಕೋಟೆ ಮೂಲದ ಜ್ಯೋತಿ (29) ಎಂದು...

ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಮೃತ್ಯು, ಮಹಿಳೆ ಗಂಭೀರ..!

ವೇಗವಾಗಿ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಸಾವನ್ನಪ್ಪಿದ್ದು ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾನ್‌ನಲ್ಲಿ ನಡೆದಿದೆ. ಮೃತಪಟ್ಟವರನ್ನು ಅರಸೀಕೆರೆ ತಾಲೂಕಿನ...

ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಾವು..!

ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಾವನ್ನಪ್ಪಿದ ಘಟನೆ ಕಲಬುರಗಿ ನಗರದಲ್ಲಿ ಆರಂಭವಾದ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ವೇಳೆ ನಡೆದಿದೆ. ಮೃತಪಟ್ಟ ಹೋಂಗಾರ್ಡ್ರಾಮು ಸಿದ್ದಪ್ಪ (28) ಎಂದು ಗುರುತಿಸಲಾಗಿದೆ. ಮೃತ ರಾಮು ಮೂಲತಃ ಬೀದರ್ ಜಿಲ್ಲೆಯ...

ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ; ವ್ಯಕ್ತಿ ಸಾವು..!

ಮದುವೆ ಸಮಾರಂಭಕ್ಕೆ ಫೋಟೋಗ್ರಫಿ ಮಾಡಲು ತೆರಳಿದ್ದ ಫೋಟೋಗ್ರಾಫರ್‌ರೊಬ್ಬರು ಮರಳಿ ಬರುವಾಗ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮ್ಮನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ ನಡೆದಿದೆ. ಮೃತಪಟ್ಟ ವ್ಯಕ್ತಿ...

ತಮಿಳು ನಟ ಡೇನಿಯಲ್ ಬಾಲಾಜಿ ಹೃದಯಾಘಾತದಿಂದ ನಿಧನ..!

ಚೆನ್ನೈ: ಗೌತಮ್ ವಾಸುದೇವ್ ಮೆನನ್ ಅವರ ' ಕಾಖ ಕಾಖ ' ಚಿತ್ರದಲ್ಲಿ ಸೂರ್ಯ ಜೊತೆಗಿನ ಪಾತ್ರಕ್ಕೆ ಹೆಸರುವಾಸಿಯಾದ ತಮಿಳು ನಟ ಡೇನಿಯಲ್ ಬಾಲಾಜಿ ಮಾ. 29 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು...
error: Content is protected !!