Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿ :...

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಮಾ.29 ರಂದು ಗುರುವಾಯನಕರೆಯ ಶಕ್ತಿನಗರದ ಬಳಿ ಸಂಭವಿಸಿದೆ. ಬೆಳ್ತಂಗಡಿಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ...

ಕಾಂಪ್ರಬೈಲು: (ಮಾ.27-30) ಕಾಂಪ್ರಬೈಲು ಶ್ರೀ ಉಳ್ಳಾಲ್ತಿ ಅಮ್ಮನವರ ಮತ್ತು ಅಜ್ವರ ದೈವಂಗಳ ವರ್ಷಾವಧಿ ಜಾತ್ರೆ

ಕಾಂಪ್ರಬೈಲು: ಮೊಗರ್ನಾಡು ಸಾವಿರ ಸೀಮೆಯ ಕಾಂಪ್ರಬೈಲು ಶ್ರೀ ಉಳ್ಳಾಲ್ತಿ ಅಮ್ಮನವರ ಮತ್ತು ಅಜ್ವರ ದೈವಂಗಳ ವರ್ಷಾವಧಿ ಜಾತ್ರೆಯು ಮಾ. 27ನೇ ಬುಧವಾರದಿಂದ 31ನೇ ಆದಿತ್ರವಾರದ ವರೆಗೆ ನಡೆಯಲಿದೆ. ದಿನಾಂಕ: 30-03-2024ನೇ ಶನಿವಾರ ಸಂಜೆ 5:30ಕ್ಕೆ...

ಮಂಗಳೂರು: ಏ.1 ರಿಂದ ಟೋಲ್ ದರ ಹೆಚ್ಚಳ..!

ಮಂಗಳೂರು: 2024-25ನೇ ಹಣಕಾಸು ವರ್ಷ ಏಪ್ರಿಲ್‌ 1 ರಿಂದ ಆರಂಭವಾಗಿದ್ದು, ಹಲವು ಬದಲಾವಣೆಗಳು ಆಗಲಿವೆ. ಈ ಪೈಕಿ ಟೋಲ್ ದರ ಪರಿಷ್ಕ್ರರಣೆಗಳಲ್ಲಿಯೂ ಒಂದು. ರಾಷ್ಟ್ರಿಯ ಹೆದ್ದಾರಿಗಳಲ್ಲಿನ ಟೋಲ್ ದರಗಳು ಏ. 1 ರಿಂದ...

ಲೋಕಸಭಾ ಚುನಾವಣೆ; ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಭೆ

ಲೋಕಸಭಾ ಚುನಾವಣೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಕಛೇರಿಯಲ್ಲಿ ನಡೆಯಿತು. ವಿವಿಧ ವಿಭಾಗಗಳ ಪ್ರಮುಖರಿಂದ ಒಟ್ಟು ಕ್ಷೇತ್ರದ ಚುನಾವಣೆಯ...

ಚಲಿಸುತ್ತಿದ್ದ ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು..!

ಚಲಿಸುತ್ತಿದ್ದ ಬಸ್ ನಿಂದ ಆಯ ತಪ್ಪಿ ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಪಟ್ಟಣದ ಕೋರ್ಟ್ ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಬೀಳಗಿ ತಾಲೂಕಿನ ಟಕ್ಕಳಕಿ ನಿವಾಸಿ ಸೃಷ್ಟಿ...

ಕಡಬ: ಮಲಗಿದ್ದಲ್ಲೇ ವ್ಯಕ್ತಿ ಸಾವು..!

ಕಡಬ: ವ್ಯಕ್ತಿಯೋರ್ವರು ಮನೆಯಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಕಡಬದ ಕೋಡಿಂಬಾಳದಲ್ಲಿ ನಡೆದಿದೆ. ಮೃತಪಟ್ಟವರನ್ನು ಆಟೋ ಚಾಲಕ ರೆಜಿ ವರ್ಗೀಸ್ (39) ಎಂದು ಗುರುತಿಸಲಾಗಿದೆ. ಕೋಡಿಂಬಾಳದ ನಾಕೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೆಜಿ ವರ್ಗೀಸ್ ಕುಡಿತದ...

ಬಸ್​​ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು..!

ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡುತ್ತಿದ್ದ ವ್ಯಕ್ತಿಗೆ ಹಠಾತ್ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೃಷ್ಣ ( 60) ಎಂದು ಗುರುತಿಸಲಾಗಿದೆ. ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಮೆಜೆಸ್ಟಿಕ್​ನಿಂದ ವ್ಯಕ್ತಿ...

ಪುತ್ತೂರು ಮಾಯಿ ದೆ ದೇವುಸ್ ಚರ್ಚಿನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ...

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿ ಇರುವ ಮಾಯಿ ದೆ ದೇವುಸ್ ಚರ್ಚಿನಲ್ಲಿ ಪವಿತ್ರ ಗುರುವಾರವನ್ನು ಮಾರ್ಚ್ 28 ರಂದು ನಡೆಯಿತು. ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ. ಮಾರ್ಚ್24 ರಂದು...

ಕಡೇಶಿವಾಲಯ: ಯುವಶಕ್ತಿ ಸೇವಾಪಥದ ದ್ವೀತಿಯ ವಾರ್ಷಿಕೋತ್ಸವ “ಸೇವಾ ಸಂಭ್ರಮ”

ಮಾಣಿ: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೇವಾಕಾರ್ಯದಲ್ಲಿ ಸಮಾಜಕ್ಕೆ ನಿರಂತರವಾಗಿ ಸ್ಪಂದಿಸುತ್ತಿರುವ ಯುವಶಕ್ತಿ ಸೇವಾಪಥವು ತನ್ನ ದ್ವೀತಿಯ ವಾರ್ಷಿಕೋತ್ಸವವನ್ನು "ಸೇವಾ ಸಂಭ್ರಮ" ಎಂಬ ವಿನೂತನ ಪರಿಕಲ್ಪನೆಯ ಮೂಲಕ ಕಟ್ಟದ ಪಡ್ಪು ಅರುಣೋದಯ ಸಭಾಭವನದಲ್ಲಿ ನಡೆಯಿತು. ಸಮಾಜ...

ಸಹೋದರರ ನಡುವೆ ನೀರಿನ ವಿಚಾರಕ್ಕಾಗಿ ಜಗಳ; ಕೊಲೆಯಲ್ಲಿ ಅಂತ್ಯ..!

ಕುಡಿಯುವ ನೀರಿನ ವಿಚಾರಕ್ಕೆ ಸಹೋದರ ಸಂಬಂಧಿಗಳ ನಡುವೆ ಶುರುವಾದ ಜಗಳ ಯುವಕನ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಹುಣಸಗಿಯಲ್ಲಿ ನಡೆದಿದೆ. ಕೊಲೆಯಾದ ಯುವಕ ನಗರದ ನಂದಕುಮಾರ್ ಕಟ್ಟಿಮನಿ (21) ಎಂದು ಗುರುತಿಸಲಾಗಿದೆ. ನಂದಕುಮಾರ್‌ನ ಚಿಕ್ಕಪ್ಪನ ಮಗ...
error: Content is protected !!