Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಗಾಂಜಾ ಮಾರಾಟ; ಆರೋಪಿ ಅರೆಸ್ಟ್..!

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಾಮಂಜೂರಿನ ನಿಶಾಂತ್ ಶೆಟ್ಟಿ(35) ಎಂದು ಗುರುತಿಸಲಾಗಿದೆ. ಈತ ಆಂಧ್ರಪ್ರದೇಶದ ವಿಶಾಖ ಪಟ್ಟಣದಿಂದ ಗಾಂಜಾ ಖರೀದಿಸಿಕೊಂಡು ಮಂಗಳೂರು ನಗರಕ್ಕೆ ರೈಲಿನಲ್ಲಿ ಸಾಗಾಟ...

ಹಲಸಿನ ಹಣ್ಣಿನ ಬಹು ಉಪಯೋಗ

ಹಲಸಿನ ಹಣ್ಣು, ಕಾಯಿಯ ಹತ್ತಾರು ತಿನಿಸುಗಳನ್ನು ಮಾಡಬಹುದು. ಇದರಲ್ಲಿ ಹಲವಾರು ವಿಟಮಿನ್ ಗಳು. ಮತ್ತು ಖನಿಜಾಂಶಗಳು ಇವೆ. ಇದರ ಪ್ರೊಟೀನ್, ವಿಟಮಿನ್ ಬಿ, ಪೊಟ್ಯಾಸಿಯಂ ಇದನ್ನೊಂದು ಉತ್ತಮ ಹಣ್ಣಾಗಿ ಮಾಡಿದೆ. ಹಲಸಿನಹಣ್ಣಿನಲ್ಲಿ ಕೊಲೆಸ್ಟ್ರಾಲ್...

ಬೆಳ್ತಂಗಡಿ: ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ : ಪೊಲೀಸ್‌ ದಾಳಿ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಮೂಡಕೋಡಿ ಗ್ರಾಮದಲ್ಲಿ ನಡೆದಿದೆ. ದಿನಾಂಕ: 27.03.2024 ರಂದು ಸಂಜೆ, ಬೆಳ್ತಂಗಡಿ...

ದಕ್ಷಿಣ ಕನ್ನಡದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಮಹತ್ವದ ಜವಾಬ್ದಾರಿ ನೀಡಿದ...

ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್ ಕೈತಪ್ಪಿದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ...

ಪಣಂಬೂರು : ನಿರ್ಜನ ಪ್ರದೇಶದಲ್ಲಿ ಶವ ಪತ್ತೆ: ಕೊಲೆ ಶಂಕೆ

ಪಣಂಬೂರು: ಪಣಂಬೂರು-ಜೋಕಟ್ಟೆ ಬಯಲು ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಣಂಬೂರು- ಜೋಕಟ್ಟೆ ರಸ್ತೆಯ ಎದುರಿನ ಬಯಲು ಪ್ರದೇಶದಲ್ಲಿ ಈ ಮೃತ ದೇಹ ಪತ್ತೆಯಾಗಿದೆಮೃತ ವ್ಯಕ್ತಿಯ ಗುರುತು...

ಕಾರ್ಕಳ: ಟೂರಿಸ್ಟ್ ಮಿನಿ ಬಸ್ಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಕಾರ್ಕಳ : ಟೂರಿಸ್ಟ್ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಕಾರ್ಕಳ, ಕುಕ್ಕುಂದೂರು ಗಣಿತ ನಗರ ಸಮೀಪದ ಮಸೀದಿಯ ಹತ್ತಿರ ನಡೆದಿದೆ. ಕಾರ್ಕಳ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಟೂರಿಸ್ಟ್ ಮಿನಿ...

ಉಡುಪಿ: ಬೈಕಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನ ಬಂಧನ

ಉಡುಪಿ: ಅಕ್ರಮವಾಗಿ ಬೈಕಿನಲ್ಲಿ ಮಾದಕ ವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನನ್ನು ಉಡುಪಿ ಸೆನ್ ಅಪರಾಧ ಪೊಲೀಸರು ಉಡುಪಿಯ ಕೆಳಾರ್ಕಳಬೆಟ್ಟು ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಕೇಶ್(26) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ...

ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದ ಟಿಪ್ಪರ್‌

ಕಿನ್ನಿಗೋಳಿ: ಟಿಪ್ಪರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ಉರುಳಿದ ಘಟನೆ ಕಿನ್ನಿಗೋಳಿ ಸಮೀಪದ ಶಿಬರೂರು ಸೇತುವೆ ಬಳಿ ನಡೆದಿದೆ. ಚಾಲಕನು ಮದ್ಯದ ಅಮಲಿನಲ್ಲಿ ಅತೀ ವೇಗದಿಂದ ವಾಹನ ಚಲಾಯಿಸಿದ್ದು,ಮೂಲ್ಕಿ ಕಡೆಯಿಂದ ಶಿಬರೂರು ಕಡೆಗೆ...

ಕಾಸರಗೋಡು: ಎಟಿಎಂ ವಾಹನದಿಂದ 50 ಲಕ್ಷ ರೂ. ದರೋಡೆ

ಕಾಸರಗೋಡು: ಅಪರಿಚಿತ ದುಷ್ಕರ್ಮಿಗಳು ಆಕ್ಸಿಸ್ ಬ್ಯಾಂಕ್ ಎಟಿಎಂ ಹೊರಭಾಗದಲ್ಲಿ ನಿಲ್ಲಿಸಿದ್ದ ಎಟಿಎಂ ವಾಹನದಿಂದ 50 ಲಕ್ಷ ರೂ. ದರೋಡೆ ಮಾಡಿದ ಘಟನೆ ಉಪ್ಪಳದಲ್ಲಿ ನಡೆದಿದೆ. ಅಧಿಕಾರಿ ಮತ್ತು ಚಾಲಕ ಎಟಿಎಂಗೆ ರೀಫಿಲ್ ಮಾಡುತ್ತಿದ್ದ ಸಂದರ್ಭದಲ್ಲಿ...

ಬ್ರಹ್ಮಾವರ: ಆಕಸ್ಮಿಕವಾಗಿ ಆಯತಪ್ಪಿ ತೆಂಗಿನ ಮರದಿಂದ ಬಿದ್ದು ಮೃತ್ಯು

ಬ್ರಹ್ಮಾವರ: ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಆಕಸ್ಮಿಕವಾಗಿ ಆಯತಪ್ಪಿ ಜಾರಿ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಕುಮ್ರಗೋಡಿನಲ್ಲಿ ನಡೆದಿದೆ. ಮೃತ ವ್ಯಕ್ತಿ ರಾಜು (77) ಎಂದು ತಿಳಿದು ಬಂದಿದೆ. ಘಟನೆಯಿಂದ ಗಂಭೀರವಾಗಿ ರಾಜು ಅವರ ತಲೆ, ಬೆನ್ನು,...
error: Content is protected !!