Tag: vittla
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ ತೇಜಸ್ವಿನಿ ಗೌಡ
ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ವಿಧಾನ ಪರಿಷತ್ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ದಿಢೀರ್ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತೇಜಸ್ವಿನಿ ಗೌಡ...
ಅಪಾರ್ಟ್ಮೆಂಟ್ ನಲ್ಲಿ ವೈದ್ಯೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನ ಜನರಲ್ ಮೆಡಿಸಿನ್ ವಿಭಾಗದ ವೈದ್ಯೆ ಉಳ್ಳೂರಿನ ಪಿಟಿ ಚಾಕೋ ನಗರದ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ.
ಮೃತರನ್ನು ವೆಲ್ಲನಾಡು ನಿವಾಸಿ ಡಾ.ಅಭಿರಾಮಿ ಬಾಲಕೃಷ್ಣನ್ (30) ಎಂದು ಗುರುತಿಸಲಾಗಿದೆ.
ಬಾಲಕೃಷ್ಣನ್...
ಸುಳ್ಯ: ರಸ್ತೆ ಬದಿ ನಿಲ್ಲಿಸಿದ್ದ ಕಾರು ಮುಂದಕ್ಕೆ ಚಲಿಸಿ ಚಲಿಸುತ್ತಿದ್ದ ಟಾಟಾ ಏಸ್ ಗಾಡಿಗೆ...
ಸುಳ್ಯ: ನಿಲ್ಲಿಸಿದ್ದ ಕಾರು ರಸ್ತೆಗೆ ಚಲಿಸಿದ ಕಾರಣದಿಂದ ಹಿಂಬದಿಯಿಂದ ಬಂದ ಟಾ ಟಾ ಏಸ್ ಗಾಡಿಗೆ ಡಿಕ್ಕಿ ಹೊಡೆದು ವಾಹನಗಳೆರಡೂ ಜಖಂಗೊಂಡ ಘಟನೆ ಸುಳ್ಯ ನಗರದ ಜ್ಯೋತಿ ವೃತ್ತದ ಬಳಿ ಸಂಭವಿಸಿದೆ.
ರಸ್ತೆ ಬದಿ...
ಮಂಗಳೂರು: ಲೋಕಸಭಾ ಚುನಾವಣೆಯ ಮುನ್ನೆಚ್ಚರಿಕಾ ಕ್ರಮವಾಗಿ – 13 ಮಂದಿಯ ಗಡಿಪಾರು, ನಾಲ್ವರ ಮೇಲೆ...
ಮಂಗಳೂರು: ಲೋಕಸಭೆ ಚುನಾವಣೆಯ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ನಗರದಲ್ಲಿ ಮತ್ತೆ ನಾಲ್ವರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಹಾಗೂ 13 ಮಂದಿಯನ್ನು ಲಿಸ್ಟ್ ಮಾಡಿ ಜಿಲ್ಲೆಯಿಂದ ಬೇರೆಡೆಗೆ ಗಡೀಪಾರು ಆದೇಶವನ್ನು ಪೊಲೀಸ್...
ಕಡಬ: ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮನೆ ಹಾಗೂ ಕಛೇರಿಗೆ ಲೋಕಾಯುಕ್ತ ಪೊಲೀಸರಿಂದ ದಾಳಿ
ಕಡಬ : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಡಬದ ಪಂಜ ರಸ್ತೆಯ ವಿದ್ಯಾನಗರದ ಬಾಡಿಗೆ ಮನೆ ಹಾಗೂ ಕಛೇರಿಗೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ...
ಮಲ್ಪೆ ಬೀಚ್ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿದ ಮಗುವಿನ ರಕ್ಷಣೆ
ಮಲ್ಪೆ: ಮಲ್ಪೆ ಬೀಚ್ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡ ಒಂದೂವರೆ ವರ್ಷ ದ ಮಗುವನ್ನು ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ರಕ್ಷಿಸಿರುವ ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ.
ಮಂಗಳವಾರ...
ನದಿಯಲ್ಲಿ ಮುಳುಗುತ್ತಿದ್ದವನನ್ನು ರಕ್ಷಿಸಲು ಹೋಗಿ ನಾಲ್ವರು ನೀರು ಪಾಲು
ಕಾವೇರಿ ನದಿಯಲ್ಲಿ ಈಜಲು ಹೋಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಂಡ್ಯದ ಮಳವಳ್ಳಿಯ ಮುತ್ತತ್ತಿಯ ಕಾವೇರಿ ನದಿಯ ಬಳಿ ನಡೆದಿದೆ.
ಮೈಸೂರು ನಗರದ ವಿದ್ಯಾರಣ್ಯಪುರಂನ ನಾಗೇಶ್(55), ಭರತ್(17), ಗುರುಕುಮಾರ್(32) ಮತ್ತು ಮಹದೇವ(14) ಮೃತ ದುದೈವಿಗಳು.
ಧಾರ್ಮಿಕ ಕಾರ್ಯಕ್ರಮಕ್ಕೆಂದು...
ಕಾಸರಗೋಡು: ಗಲ್ಫ್ ಉದ್ಯೋಗಿಯ ಮನೆಯ ಬಾಗಿಲು ಮುರಿದು ಚಿನ್ನಾಭರಣ, ನಗದು ಕಳ್ಳತನ
ಕಾಸರಗೋಡು: ಗಲ್ಫ್ ಉದ್ಯೋಗಿಯ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 25 ಪವನ್ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದ ಘಟನೆ ಕುಂಬಳೆ ಶಾಂತಿಪಳ್ಳದಲ್ಲಿ ನಡೆದಿದೆ.
ಶಾಂತಿಪಳ್ಳ ಬದ್ರಿಯಾ ನಗರದ ಝುಬೈರ್ ಎಂಬವರ ಮನೆಯಲ್ಲಿ ಈ...
ಲೋಕಸಭೆ ಚುನಾವಣೆ -ಜೆಡಿಎಸ್ ಅಭ್ಯರ್ಥಿಯಾಗಿ ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್ ರೇವಣ್ಣ
ಬೆಂಗಳೂರು : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ- ಜಾತ್ಯತೀತ ಜನತಾ ದಳ ನಡುವಿನ ಮೈತ್ರಿ ಹಿನ್ನೆಲೆಯಲ್ಲಿ ಜೆಡಿಎಸ್ ಪಾಲಿನ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಲಾಗಿತ್ತು.
ಬಹಳಷ್ಟು ಕುತೂಹಲ ಕೆರಳಿಸಿರುವ ಮಂಡ್ಯ ಕ್ಷೇತ್ರದಿಂದ ಮಾಜಿ...
ಬ್ರಹ್ಮಾವರ: ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವು..!
ಬ್ರಹ್ಮಾವರ: ನದಿಗೆ ಮೀನು ಹಿಡಿಯಲು ತೆರಳಿದ್ದ ವೇಳೆಯಲ್ಲಿ ಕಾಲು ಜಾರಿ ನದಿಯಲ್ಲಿ ಮುಳುಗಿ ಯುವಕರಿಬ್ಬರು ಸಾವವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರಕೂರಿನ ಹೊಸಾಳ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಬ್ರಹ್ಮಾವರ ತಾಲೂಕಿನ ಬಾರಕೂರಿನ...
















