Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಜಾತ್ರೆಯಲ್ಲಿ ತಂದೆಯ ಕೈಯಿಂದ ಜಾರಿ ಬಿದ್ದ ಮಗು; ರಥದ ಚಕ್ರದಡಿ ಸಿಲುಕಿ ಸಾವು..!

ಜಾತ್ರೆಯಲ್ಲಿ ತಂದೆಯ ಕೈಯಿಂದ ಆಕಸ್ಮಿಕವಾಗಿ ಜಾರಿ ಬಿದ್ದ ಬಾಲಕಿ ರಥದ ಚಕ್ರದಡಿ ಸಿಲುಕಿ ಮೃತಪಟ್ಟ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಮೃತಪಟ್ಟ ಬಾಲಕಿ ಚವರ ಮೂಲದ ರಮೇಶನ್ ಹಾಗೂ ಜೀಜಿ ದಂಪತಿಯ ಪುತ್ರಿ ಕ್ಷೇತ್ರ...

ಯಡಿಯೂರಪ್ಪ ವಿಜಯೇಂದ್ರ ಉಪಸ್ಥಿತಿಯಲ್ಲಿ ಬಿಜೆಪಿಗೆ ಮರು ಸೇರ್ಪಡೆಯಾದ ಜನಾರ್ದನ ರೆಡ್ಡಿ.!

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ...

ಶಾಸಕ ಹರೀಶ್ ಪೂಂಜರಿಂದ ಸುದ್ದಿ ಬಿಡುಗಡೆ ವರದಿಗಾರರಿಗೆ ಬೆದರಿಕೆ, ಪತ್ರಿಕೆ ಬಹಿಷ್ಕರಿಸಲು ಕರೆ-ಪತ್ರಿಕಾ ಸ್ವಾತಂತ್ರ್ಯಕ್ಕೆ...

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅರಣ್ಯ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷ್ಯಾಧಾರ ಸಹಿತ ಸತ್ಯ ವರದಿ ಪ್ರಕಟಿಸಿದ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರರನ್ನು ನಿಂದಿಸಿ, ಬೆದರಿಕೆ ಹಾಕಿ ಪತ್ರಿಕೆಯನ್ನು ಬಹಿಷ್ಕರಿಸಲು ಸಾರ್ವಜನಿಕವಾಗಿ...

ಉಳ್ಳಾಲ: ಬೈಕ್ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

ಉಳ್ಳಾಲ: ಬೈಕ್ ಅಪಘಾತ ಸಂಭವಿಸಿ ಸಹಸವಾರೆ ವಿವಾಹಿತ ಮಹಿಳೆ ಸಾವನ್ನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಉಳ್ಳಾಲದ ನಾಟೆಕಲ್ ಸಮೀಪ ನಡೆದಿದೆ. ಮೃತಪಟ್ಟ ಸವಾರ ಯತೀಶ್ ದೇವಾಡಿಗ ಎಂದು ಗುರುತಿಸಲಾಗಿದೆ. ಮುಡಿಪುವಿನಲ್ಲಿನ...

ಬೆಳ್ತಂಗಡಿ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!

ಬೆಳ್ತಂಗಡಿ: ಕ್ಷೌರ ಮಾಡುತ್ತಿದ್ದಾಗಲೇ ಹೃದಯಾಘಾತವಾಗಿ ಕ್ಷೌರಿಕ ಸಾವನ್ನಪ್ಪಿರುವ ಘಟನೆ ಉಜಿರೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಎಂದು ಗುರುತಿಸಲಾಗಿದೆ. ರಾಧಾಕೃಷ್ಣ ಭಂಡಾರಿ ಕೆಲವು...

ಬೆಂಕಿ ಆರಿಸಲು ಹೋದ ರೈತ ಮಹಿಳೆ ಸಾವು..!

ಬೆಂಕಿ ಆರಿಸಲು ಹೋದ ರೈತ ಮಹಿಳೆ ಬೆಂಕಿಗಾಹುತಿಯಾದ ಘಟನೆ ಹಾಸನದ ಆಲೂರು ತಾಲ್ಲೂಕಿನ ಹಾಚಗೋಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ರತ್ನಮ್ಮ (63) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ತಮ್ಮ ಜಮೀನಿಗೆ ಬೆಂಕಿ ಬಿದ್ದ ವಿಷಯ...

ಎರಡು ಬೈಕ್‍ಗಳ ನಡುವೆ ಡಿಕ್ಕಿ; ಸವಾರರು ಸ್ಥಳದಲ್ಲೇ ಸಾವು..!

ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು ಹಿಂಬದಿ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರು ಟಿ.ನರಸೀಪುರ ತಾಲ್ಲೂಕಿನ ಹೆಳವರಹುಂಡಿ ಬಳಿ ನಡೆದಿದೆ. ಮೃತಪಟ್ಟವರನ್ನು ಟಿ.ನರಸೀಪುರದ ಆದಿಬೆಟ್ಟಳ್ಳಿಯ ನಾಗರಾಜು...

ಉಳ್ಳಾಲ: ಬೈಕ್ ಅಪಘಾತ; ಮಹಿಳೆ ಮೃತ್ಯು,ಸವಾರ ಗಂಭೀರ..!

ಉಳ್ಳಾಲ: ಬೈಕ್ ಅಪಘಾತ ಸಂಭವಿಸಿ ಸಹಸವಾರೆ ವಿವಾಹಿತ ಮಹಿಳೆಸಾವನ್ನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲದ ನಾಟೆಕಲ್ ಸಮೀಪ ನಡೆದಿದೆ. ಮೃತಪಟ್ಟ ಮಹಿಳೆ ಮಂಗಳೂರು ನಗರದ ಬೋಂದೇಲ್ ನಿವಾಸಿ ಶ್ರೀನಿಧಿ (29) ಸವಾರ ಯತೀಶ್...

ಕುಂದಾಪುರ: ಮಹಡಿಯಿಂದ ಆಯಾತಪ್ಪಿ ಬಿದ್ದು ಮಹಿಳೆ ಮೃತ್ಯು..!

ಕುಂದಾಪುರ: ನಗರದ ಮುಖ್ಯ ರಸ್ತೆಯ ಹಳೇ ಗೀತಾಂಜಲಿ ಟಾಕೀಸಿನ ಜಾಗದಲ್ಲಿ ನಿರ್ಮಿಸಲಾಗಿದ್ದ ಫ್ಲ್ಯಾಟಿನ ಮಹಡಿಯಿಂದ ಅಚಾನಕ್ ಆಗಿ ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಫ್ಲ್ಯಾಟಿನ ನಿವಾಸಿ ಲಕ್ಷ್ಮೀ...

ಟ್ರಕ್‌ನಡಿಗೆ ಸಿಲುಕಿ ಭಾರತೀಯ ವಿದ್ಯಾರ್ಥಿನಿ ಲಂಡನ್ ನಲ್ಲಿ ಮೃತ್ಯು..!

ಲಂಡನ್ ನಲ್ಲಿ ಓದುತ್ತಿದ್ದ ಭಾರತೀಯ ಮೂಲದ 33 ವರ್ಷದ ವಿದ್ಯಾರ್ಥಿನಿ ತನ್ನ ಮನೆಗೆ ಸೈಕ್ಲಿಂಗ್ ಮಾಡುತ್ತಿದ್ದಾಗ ಟ್ರಕ್ ಅಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿನಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ...
error: Content is protected !!