Tag: vittla
ವಾಕಿಂಗ್ನಿಂದ ಸಿಗುವ ಪ್ರಯೋಜನ
ರಕ್ತದ ಸಕ್ಕರೆ ನಿಯಂತ್ರಣದಲ್ಲಿಡಲು, ತೂಕ ನಷ್ಟಕ್ಕೆ , ಮಧುಮೇಹ ತಡೆಗೆ ತಜ್ಞರು ವಾಕಿಂಗ್ ಮಾಡಿ ಅಂತಾ ಹೇಳ್ತಾರೆ. ಇಡೀ ದೇಹವನ್ನು ಆರೋಗ್ಯವಾಗಿಡೋಕೆ ವಾಕಿಂಗ್ ತುಂಬಾ ಮುಖ್ಯ. ಇದು ತೂಕ ಇಳಿಕೆಗೆ ಮತ್ತು ನಿಯಂತ್ರಣದಲ್ಲಿಡೋಕೆ...
ಪುತ್ತೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಕಾರಿನ ಮೇಲೆ ಸಾರ್ವಜನಿಕರಿಂದ ದಾಳಿ : ಆರೋಪಿಗಳು...
ಪುತ್ತೂರು: ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಕಬಕದಿಂದ ಪದ್ಮಡ್ಕ ಕಲ್ಲಂಡ್ಕ ಸಂಪರ್ಕ ರಸ್ತೆಯಲ್ಲಿ ನಿನ್ನೆ ರಾತ್ರಿ ಪತ್ತೆಯಾಗಿದೆ.
ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು...
ನೀರು ಪೋಲು ಮಾಡಿದವರಿಗೆ ದಂಡ ವಿಧಿಸಿದ ಜಲಮಂಡಳಿ: 1 ಲಕ್ಷಕ್ಕೂ ಹೆಚ್ಚು ವಸೂಲಿ
ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಹಿನ್ನೆಲೆ ಕುಡಿಯುವ ನೀರನ್ನು ಬೇರೆ ಉದ್ದೇಶಕ್ಕೆ ಬಳಸಿದವರಿಗೆ ಮತ್ತು ಪೋಲು ಮಾಡಿದವರಿಗೆ ದಂಡ ವಿಧಿಸುವುದಾಗಿ ಜಲಮಂಡಳಿ ಈಗಾಗಲೇ ಎಚ್ಚರಿಕೆ ನೀಡಲಾಗಿತ್ತು. ಅದೇ ರೀತಿಯಾಗಿ ನೀರು ವ್ಯರ್ಥ...
ಬಿಜೆಪಿಯ 5ನೇ ಪಟ್ಟಿ ಬಿಡುಗಡೆ : ಶೆಟ್ಟರ್ಗೆ ಬೆಳಗಾವಿ ಟಿಕೆಟ್,ಉತ್ತರ ಕನ್ನಡ ವಿಶ್ವೇಶ್ವರ ಹೆಗಡೆ...
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಕ್ಕೆ 5ನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.
ಬೆಳಗಾವಿ – ಜಗದೀಶ್ ಶೆಟ್ಟರ್ಉತ್ತರ ಕನ್ನಡ – ವಿಶ್ವೇಶ್ವರ...
ಕಟಪಾಡಿ: ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ ಮಗು ಸೇರಿದಂತೆ ಹಲವರಿಗೆ ಗಾಯ
ಕಟಪಾಡಿ: ರಾ.ಹೆದ್ದಾರಿ 66ರ ಕಟಪಾಡಿಯಲ್ಲಿ ಎಕ್ಸ್ ಪ್ರೆಸ್ ಬಸ್ ಮತ್ತು ಎರ್ಟಿಗಾ ಕಾರು ನಡುವೆ ನಡೆದ ಅಪಘಾತದಲ್ಲಿ ಮಹಿಳೆ, ಮಗು ಸೇರಿದಂತೆ ಕಾರಿನಲ್ಲಿ ಪ್ರಯಣಿಸುತ್ತಿದ್ದವರು ಗಾಯಗೊಂಡ ಘಟನೆ ಇಂದು ನಡೆದಿದೆ.
ಉಡುಪಿ ಕಡೆಗೆ ತೆರಳುತ್ತಿದ್ದ...
ಠಾಣೆಯಲ್ಲಿ ಪಿಸ್ತೂಲ್ ಪರಿಶೀಲನೆ ವೇಳೆ ಮಿಸ್ ಫೈರಿಂಗ್: ಪೊಲೀಸ್ ಕಾನ್ ಸ್ಟೇಬಲ್ ಕಾಲಿಗೆ ಗುಂಡೇಟು
ಪಿಸ್ತೂಲ್ ಪರಿಶೀಲನೆ ವೇಳೆ ಮಿಸ್ ಫೈರಿಂಗ್ ಆಗಿ ಪೊಲೀಸ್ ಕಾನ್ ಸ್ಟೇಬಲ್ ಕಾಲಿಗೆ ಗುಂಡೇಟು ತಗಲಿರುವ ಘಟನೆ ಬೊಮ್ಮನಹಳ್ಳಿ ವ್ಯಾಪ್ತಿಯ ಬೇಗೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಅಂಬುದಾಸ್ ಎಂಬವರು ಗುಂಡೇಟು ತಗಲಿ ಗಾಯಗೊಂಡಿರುವ ಪೊಲೀಸ್...
ಕಾಸರಗೋಡು: ರೈಲಿನಿಂದ ಬಿದ್ದು ವ್ಯಕ್ತಿ ಸಾವು..!
ಕಾಸರಗೋಡು: ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ರೈಲಿನಿಂದ ಬಿದ್ದು ವಿದೇಶವಾಸಿಯೊಬ್ಬರು ಸಾವನ್ನಪ್ಪಿದ ಘಟನೆ ಕಾಸರಗೋಡು ರೈಲು ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಚೆಮ್ಮನಾಡಿನ ಕಡವತ್ ಮೂಲದ ಬಶೀರ್ (62) ಎಂದು ಗುರುತಿಸಲಾಗಿದೆ.
ಇವರು...
ಬೈಕ್ ಗಳ ನಡುವೆ ಭೀಕರ ಅಪಘಾತ; ಸವಾರ ಮೃತ್ಯು..!
ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರರೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಸೊರಬ ತಾಲೂಕಿನ ಉಳವಿ ಗ್ರಾಮದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೃತ ಬೈಕ್ ಸವಾರ ಸೊರಬ ತಾಲೂಕಿನ ಕಣ್ಣೂರು...
ಬೈಕ್ಗೆ ಲಾರಿ ಡಿಕ್ಕಿ; ಮಹಿಳೆ ಸಾವು..!
ಲಾರಿ ಚಾಲಕನ ಬೇಜಾಬ್ದಾರಿಗೆ ಬೈಕಿನಲ್ಲಿ ಗಂಡನ ಜೊತೆ ತೆರಳುತ್ತಿದ್ದ ಮಹಿಳೆ ಪ್ರಾಣ ಕಳಕೊಂಡರೆ ಬೈಕ್ ಸವಾರ ಗಂಭಿರ ಗಾಯಗೊಂಡ ಘಟನೆ ಚಿಕ್ಕಮಗಳೂರಿನ ಕಡೂರಿನಲ್ಲಿ ಸಂಭವಿಸಿದೆ.
ಮೃತಪಟ್ಟ ಮಹಿಳೆ ಸುಮಾ (25) ಪತಿ ಜಯಣ್ಣ ಎಂದು...
ಲಾರಿ-ಅಂಬುಲೆನ್ಸ್ ನಡುವೆ ಅಪಘಾತ; ಚಾಲಕನಿಗೆ ಗಾಯ..!
ಲಾರಿ ಹಾಗೂ ಅಂಬುಲೆನ್ಸ್ ನಡುವೆ ಅಪಘಾತ ಸಂಭವಿಸಿ ಅಂಬುಲೆನ್ಸ್ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಡಿಕೇರಿ ವಿರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯ ಕೊಳತ್ತೋಡು ಎಂಬಲ್ಲಿ ನಡೆದಿದೆ.
ಗಾಯಗೊಂಡ ಅಂಬುಲೆನ್ಸ್ ಚಾಲಕನನ್ನು ಸುಳ್ಯ ಆಸ್ಪತ್ರೆಗೆ...
















