Tag: vittla
ಚಾಕುವಿನಿಂದ ಇರಿದು ಸ್ನೇಹಿತನ ಹತ್ಯೆ..!
ಸ್ನೇಹಿತರೆಲ್ಲರೂ ಸೇರಿ ಕೂಡಿ ಆಡಿದ ಗೆಳೆಯನನ್ನೇ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಪೈಲ್ವಾನ್ ಆಗಿದ್ದ ಪ್ರಕಾಶ್ ಮಾನೆ ಹಾಗೂ ಹತ್ಯೆ ಮಾಡಿದವರನ್ನುಕಿರಣ್ ಬಡಿಗೇರ ಹಾಗೂ ಸಂಗಮೇಶ ಎಂದು ಗುರುತಿಸಲಾಗಿದೆ.
ಗೆಳೆಯರಾದ...
ಅಂಗನವಾಡಿಯ ನೀರಿನ ಸಂಪ್ ಗೆ ಬಿದ್ದು ಬಾಲಕಿ ಸಾವು..!
ಅಂಗನವಾಡಿ ಕೇಂದ್ರದಲ್ಲಿದ್ದ ನೀರಿನ ಸಂಪ್ ಗೆ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಚ್.ಡಿ.ಕೋಟೆ: ತಾಲೂಕಿನ ಅಂತರಸಂತೆ ಸಮೀಪದ ಬಂಗ್ಲಿ ಹುಂಡಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ಬಂಗ್ಲಿಹುಂಡಿ ಗ್ರಾಮದ ನಿವಾಸಿ ಸ್ವಾಮಿ...
ಕೇಬಲ್ ವೈರ್ ಮೈಮೇಲೆ ಬಿದ್ದು ವಿದ್ಯುತ್ ಸ್ಪರ್ಶ; ನರ್ಸ್ ಸಾವು..!
ಬೈಕ್ನಲ್ಲಿ ತೆರಳುತ್ತಿರುವ ವೇಳೆ ಕೇಬಲ್ ವೈರ್ ಮೈಮೇಲೆ ಬಿದ್ದು ವಿದ್ಯುತ್ ಸ್ಪರ್ಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ನರ್ಸ್ ಬಾಗಲಕೋಟೆ...
ಕಡಬ: ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಮೇಲ್ಛಾವಣಿ ಸಂಪೂರ್ಣ ಜಖಂ; ದಂಪತಿಗಳು...
ಕಡಬ: ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು, ಮನೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ನಡೆದಿದೆ.
ಬಾಬು ಮತ್ತು ಲಕ್ಷ್ಮೀ ದಂಪತಿಗಳ ಮನೆ ಮೇಲೆ ಮರ ಬಿದ್ದಿದ್ದು,...
ಕಡಬ: ನದಿಗೆ ಹಾರಿದ ಯುವತಿಯನ್ನು ರಕ್ಷಿಸಿದ ಆಟೋ ಚಾಲಕ..!
ಕಡಬ: ನದಿಗೆ ಹಾರಿದ ಯುವತಿಯೋರ್ವಳನ್ನು ಆಟೋ ಚಾಲಕ ರಕ್ಷಿಸಿದ ಘಟನೆ ಕಡಬ ಆಲಂಕಾರು ಸಮೀಪದ ಶಾಂತಿಮೊಗರಿನಲ್ಲಿ ನಡೆದಿದೆ.
ಶಾಂತಿಮೊಗರು ಸೇತುವೆಯ ಕೆಳಭಾಗದಲ್ಲಿ ಹರಿಯುವ ಕುಮಾರಧಾರ ನದಿಗೆ ಯುವತಿಯು ತನ್ನ ಸ್ಕೂಟಿ ನಿಲ್ಲಿಸಿ ಹಾರಿದ್ದಾಳೆ. ಈ...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಟೆಂಪೋ; ಅಪಾಯದಿಂದ ಪಾರು..!
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಸುಳ್ಯ ಸಂಪಾಜೆ ಗ್ರಾಮದ ಕಡೆಪಾಲದಲ್ಲಿ ನಡೆದಿದೆ.
ಸುಳ್ಯದಿಂದ ಮಡಿಕೇರಿಯ ಕಡೆಗೆ ತೆರಳುತ್ತಿದ್ದ ಗೂಡ್ಸ್ ಟೆಂಪೋ ಸಂಪಾಜೆ ವ್ಯಾಪ್ತಿಯಲ್ಲಿ ಇಂದು ಸುರಿದ...
ಮಂಗಳೂರು : ಲಂಚ ಸ್ವೀಕರಿಸುವ ವೇಳೆ ಮೂಡಾ ಆಯುಕ್ತ ಮತ್ತು ದಲ್ಲಾಳಿ ರೆಡ್ ಹ್ಯಾಂಡ್...
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾ ಆಯುಕ್ತರೊಬ್ಬರು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದ ಘಟನೆ ನಡೆದಿದೆ.
ಮುಡಾ ಕಮಿಷನರ್ ಮನ್ಸೂರ್ ಅಲಿ ಹಾಗೂ ಆತನ...
ತುಳಸಿ ಎಲೆಯ ಉಪಯೋಗ
ಇತ್ತೀಚಿನ ದಿನಗಳಲ್ಲಿ ನಮ್ಮ ಆಹಾರ ಪದ್ಧತಿಯಲ್ಲಿ ಭಾರಿ ಬದಲಾವಣೆಯಾಗಿದೆ. ಕರಿದ ಮತ್ತು ಮಸಾಲೆಯುಕ್ತ ಆಹಾರಗಳ ಬಳಕೆ ಹೆಚ್ಚಾಗಿದೆ. ಅಲ್ಲದೆ, ನೀರು ಅಥವಾ ದ್ರವ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡುವುದು, ಸಮಯಕ್ಕೆ ಊಟ ಮಾಡದಿರುವುದು...
ಭೂಗತಪಾತಕಿ ಪ್ರಸಾದ್ ಪೂಜಾರಿಯನ್ನು ಚೀನಾದಿಂದ ಭಾರತಕ್ಕೆ ಕರೆತಂದ ಕ್ರೈಬ್ರಾಂಚ್
2005ರಲ್ಲಿ ಭಾರತದಿಂದ ಪರಾರಿಯಾಗಿದ್ದ ಕುಮಾರ್ ಪಿಳ್ಳೈ ಗ್ಯಾಂಗ್ನ ಮುಖ್ಯಸ್ಥ ಪ್ರಸಾದ್ ಪೂಜಾರಿಯನ್ನು ವಾಪಸ್ ಕರೆತರುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ. ಭೂಗತ ಪಾತಕಿ ಪ್ರಸಾದ್ ಪೂಜಾರಿಯನ್ನು ಚೀನಾದಿಂದ ಶನಿವಾರ ಬೆಳಗ್ಗೆ ಭಾರತಕ್ಕೆ ಕರೆತರಲಾಯಿತು.ಮುಂಬೈನಲ್ಲಿ ಹಲವು...
ಪುತ್ತೂರು: ಕುಂಕುಮ್ ಫ್ಯಾಶನ್ ಮಳಿಗೆಯಿಂದ ಗ್ರಾಹಕರಿಗೆ ಮಹಾಮೋಸ…!
ಕಳಪೆ ಬಟ್ಟೆ ಬಗ್ಗೆ ಪ್ರಶ್ನಿಸಲು ಬಂದ ಗ್ರಾಹಕರೊಂದಿಗೆ ಬೇಜವಾಬ್ದಾರಿ ವರ್ತನೆ; ವಿಡಿಯೋ ವೈರಲ್
ಪುತ್ತೂರು : ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಕುಂಕುಮ್ ವಸ್ತ್ರ ಮಳಿಗೆಯಿಂದ ಗ್ರಾಹಕರಿಗೆ ಮಹಾಮೋಸ ನಡೆಯುತ್ತಿದ್ದು,ಕಳಪೆ ಬಟ್ಟೆಯನ್ನು ದುಬಾರಿ ಬೆಲೆಗೆ ಮಾರಾಟ ಮಾಡಿ...
















