Tag: vittla
ಪುತ್ತೂರು: ಅಂತರ್ ರಾಜ್ಯ ಕಳ್ಳಿಯ ಬಂಧನ: 6 ರೂ ಲಕ್ಷ ಮೌಲ್ಯದ ಚಿನ್ನಾಭರಣ ವಶ
ಪುತ್ತೂರು: ಫೆ 12 ರಂದು ಪುತ್ತೂರು KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೋಯಂಬತ್ತೂರ್ ಜಿಲ್ಲೆ ಸೋಲವಂಪಳಯಂ, ಸಿಕ್ಕಲಂಪಳಯಂ ನಿವಾಸಿ ಈಶ್ವರಿ ಬಂಧಿತ ಆರೋಪಿ.
ಫೆ...
ವಿಟ್ಲ : ಪ್ರಾಮಾಣಿಕತೆ ಮೆರೆದ ವಿಟ್ಲ ಸೈಂಟ್ ರೀಟಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು
ವಿಟ್ಲ: ಸೈಂಟ್ ರೀಟಾ ವಿದ್ಯಾಸಂಸ್ಥೆಯ ಐದನೇ ತರಗತಿಯ ವಿದ್ಯಾರ್ಥಿ ಇಬ್ರಾಹಿಂ ರಿಷಾನ್ ನಿಗೆ ವಿಟ್ಲ ಶಾಲಾ ರಸ್ತೆಯಲ್ಲಿ ಮೂರುಸಾವಿರ ರೂಪಾಯಿ ಬಿದ್ದು ಸಿಕ್ಕಿತು. ಆತ ಆ ಮೊತ್ತವನ್ನು ಸೋದರ ರಿಯಾನ್ ಮತ್ತು ಗೆಳೆಯ...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬೊಂಡಾಲ ಚಿತ್ತರಂಜನ್ ಶೆಟ್ಟಿ...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ಕಳೆದ 2 ದಶಕಗಳಿಂದ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಪಕ್ಷ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯನಿರ್ವಹಿಸಿದ ಪ್ರಮುಖ...
ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ಜಾತಿ, ಪಂಗಡಗಳ ನಡುವೆ ದ್ವೇಷ ಬಿತ್ತುವ ಪೋಸ್ಟ್ :...
ಪುತ್ತೂರು : ಜಾತಿ, ಜನಾಂಗ, ಪಂಗಡಗಳ ನಡುವೆ ದ್ವೇಷ ಬಿತ್ತುವ ಹಾಗೂ ಸಮಾಜದ ಸೌಹಾರ್ದತೆಗೆ ಭಂಗವನ್ನುಂಟು ಮಾಡುವಂತಹ ಪೋಸ್ಟನ್ನು ಫೇಸ್ಬುಕ್ ಖಾತೆಯಲ್ಲಿ, ಹಾಕಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರ ಮೇಲೆ ಪುತ್ತೂರು ನಗರ ಠಾಣೆಯಲ್ಲಿ...
ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು
ಬೆಳ್ಳಾರೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಳ್ಯದ ಕುಳ್ಳಂಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ...
ಮಂಗಳೂರು: ನಂತೂರು ಹೆದ್ದಾರಿಯಲ್ಲಿ ಡಿವೈಡರ್ ಗೆ ಕಾರು ಡಿಕ್ಕಿ – ಹಿರಿಯ ಬಿಜೆಪಿ ನಾಯಕಿ...
ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ತಡರಾತ್ರಿ ನಂತೂರಿನಲ್ಲಿ ನಡೆದಿದ್ದು, ಈ ಅಪಘಾತದಲ್ಲಿ ಕಾರಿನ ಚಾಲಕ ಸಾವನಪ್ಪಿದ್ದಾರೆ.
ಮೃತರನ್ನು ತೊಕ್ಕೊಟ್ಟಿನ ಹಿರಿಯ ಬಿಜೆಪಿ ನಾಯಕಿ ಲಲಿತಾ...
ಕಾಸರಗೋಡು : 7.25 ಕೋಟಿ ರೂ ಖೋಟಾ ನೋಟು ಪತ್ತೆ ಪ್ರಕರಣ : ಸುಳ್ಯದ...
ಕಾಸರಗೋಡು: ಕಾಂಜ್ಞಾಗಾಡ್ ಸಮೀಪದ ಅಂಬಲತ್ತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು, ಪರಿಶೀಲನೆಯ ವೇಳೆ ಇವೆಲ್ಲವು ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ.
ಅಂಬಲತ್ತರ...
ನಕಲಿ ಚಿನ್ನದ ದಂಧೆಯ ಆಸೆಗೆ ಬೆಳ್ತಂಗಡಿ ಮೂಲದ ಮೂರು ಜನ ತುಮಕೂರಿನಲ್ಲಿ ಬಲಿಯಾದರೇ ?...
ಬೆಳ್ತಂಗಡಿ : ತುಮಕೂರಿನಲ್ಲಿ ಬೆಳ್ತಂಗಡಿ ಮೂಲದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು...
ಬೆಳ್ತಂಗಡಿ : ಪೈಪ್ ಲೈನ್ ಕೊರೆದು ಲಕ್ಷಾಂತರ ರೂಪಾಯಿ ಮೌಲ್ಯದ ಡೀಸೆಲ್ ಕಳವು
ಬೆಳ್ತಂಗಡಿ : ಪೆಟ್ರೋನೆಟ್ ಕಂಪೆನಿಗೆ ಸೇರಿದ ಡೀಸೆಲ್ ಪೈಪ್ ಲೈನ್ ಕೊರೆದು ಲಕ್ಷಾಂತರ ರೂಪಾಯಿ ಮೌಲ್ಯದ ಡೀಸೆಲ್ ಕಳವು ನಡೆಸಿದ ಘಟನೆ ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿ ನಡೆದಿದೆ.
ಈ ಬಗ್ಗೆ ಪೆಟ್ರೋನೆಟ್ ಎಚ್...
ಬಂಟ್ವಾಳ: ಖಾಸಗಿ ಬಸ್ ಹಾಗೂ ದ್ವಿಚಕ್ರವಾಹನ ನಡುವೆ ಅಪಘಾತ: ಸವಾರ ಗಂಭೀರ
ಬಂಟ್ವಾಳ: ಖಾಸಗಿ ಬಸ್ಸೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಬೆಂಜನಪದವು ಸಮೀಪದ ಶಿವಾಜಿ ನಗರದಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ.
ಬೆಂಜನಪದವು ನಿವಾಸಿ ನವೀನ್ ಅಪಘಾತದಲ್ಲಿ ಗಾಯಗೊಂಡಿರುವ...
















