Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ : ವೇಣೂರು ಪೊಲೀಸರ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು, ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ,...

ಚ್ಯೂಯಿಂಗ್‌ ಗಮ್‌ ನುಂಗಿದ್ರೆ ಅಪಾಯವೇ?

ನಾವು ಸಣ್ಣವರಿದ್ದಾಗ ಅದೆಷ್ಟೋ ಬಾರಿ ಚ್ಯೂಯಿಂಗ್ ಗಮ್ ನುಂಗಿರುತ್ತೇವೆ. ಆಗ ತುಂಬಾ ಗಾಬರಿ ಆಗಿ, ಅಯ್ಯೋ ಹೊಟ್ಟೆ ಒಳಗೆ ಚ್ಯೂಯಿಂಗ್ ಗಮ್​ ಹೋಯಿತು ಏನಾಗುತ್ತೋ ಅಂತ ಭಯ ಪಟ್ಟಿರುತ್ತೇವೆ. ಆದರೆ ನಿಜವಾಗಿಯೂ ಏನಾಗುತ್ತೆ...

ಅಮೆರಿಕದಲ್ಲಿ ಹೈದರಾಬಾದ್‌ ಮೂಲದ ವಿದ್ಯಾರ್ಥಿಯ ಅಪಹರಣ;

ಹೈದರಾಬಾದ್ ಮೂಲದ ವಿದ್ಯಾರ್ಥಿ ಅಮೆರಿಕದಲ್ಲಿ ನಾಪತ್ತೆಯಾಗಿದ್ದು, 1200 ಡಾಲರ್ ಹಣ ನೀಡುವಂತೆ ವಿದ್ಯಾರ್ಥಿಯ ಪೋಷಕರಿಗೆ ಫೋನ್ ಕರೆ ಬಂದಿದೆ. ಹೈದರಾಬಾದ್‌ನ ಅಬ್ದುಲ್ ಮೊಹಮ್ಮದ್ ಅರ್ಫಾತ್‌ (25) ಒಹಾಯೋದ ಕ್ಲೀವ್‌ಲ್ಯಾಂಡ್ ವಿಶ್ವವಿದ್ಯಾಲಯದಲ್ಲಿ ಮಾಹಿತಿ ತಂತ್ರಜ್ಞಾನದಲ್ಲಿ...

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ : 96 ಗ್ರಾಂ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶ

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಪ್ರಯಾಣಿಕರೊಬ್ಬರಿಂದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಾರ್ಚ್ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕನಿಂದ ಕಸ್ಟಮ್ಸ್ ಅಧಿಕಾರಿಗಳು 6,19,200...

ಸಿಟಿ ಸೆಂಟರ್ ಮಾಲ್‌ ನಲ್ಲಿ ಎಸ್ಕಲೇಟರ್ ಮೂಲಕ ತೆರಳುವಾಗ ತಂದೆಯ ತೋಳಿನಿಂದ ಮಗು ಬಿದ್ದು...

ಮಾಲ್‌ವೊಂದರಲ್ಲಿ ಎಸ್ಕಲೇಟರ್ ಮೂಲಕ ತೆರಳುವಾಗ ತಂದೆಯ ತೋಳಿನಿಂದ ಒಂದು ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ರಾಯಪುರ ನಗರದಲ್ಲಿ ನಡೆದಿದೆ. ರಾಯಪುರ ನಗರದ ಪ್ರತಿಷ್ಠಿತ ಸಿಟಿ ಸೆಂಟರ್ ಮಾಲ್‌ಗೆ ವ್ಯಕ್ತಿಯೊಬ್ಬರು ತನ್ನ ಕುಟುಂಬದ...

ವಿಟ್ಲ: ವಿಟ್ಲದ ಪ್ರಸಿದ್ಧ ಯಮಹ ದ್ವಿಚಕ್ರ ವಾಹನ ಮಳಿಗೆಗೆ ನುರಿತ ಟೆಕ್ನಿಷಿಯನ್ ಬೇಕಾಗಿದ್ದಾರೆ

ವಿಟ್ಲ: ವಿಟ್ಲದ ಪ್ರಸಿದ್ದ ಯಮಹ ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ನುರಿತ ಟೆಕ್ನಿಷಿಯನ್ ಬೇಕಾಗಿದ್ದಾರೆ.ಉತ್ತಮ ವೇತನ ಹಾಗೂ ಇಂಸೆಂಟಿವ್ಸ್ ಕೊಡಲಾಗುವುದು. ಆಸಕ್ತರು ಕೂಡಲೆ ಸಂಪರ್ಕಿಸಿMob: 9008629718 & 9686936462 ...

ವಿಟ್ಲ: (ಮಾ. 22) ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿಟ್ಲಕ್ಕೆ ಭೇಟಿ

ವಿಟ್ಲ: ಮಂಗಳೂರು ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾ. 22 ನೇ ಶುಕ್ರವಾರ ಬೆಳಿಗ್ಗೆ 8.30 ಕ್ಕೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಧರ್ಮ ನಗರ...

ಅನಿಲ ಸೋರಿಕೆಯಿಂದ ಬೆಂಕಿ; ಮಹಿಳೆ ಸಾವು..!

ಅಡುಗೆ ಮನೆಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಮನೆಗೆ ಬೆಂಕಿ ಹತ್ತಿಕೊಂಡು ಆ ಬೆಂಕಿಯಲ್ಲಿ ಮಹಿಳೆಯೊಬ್ಬರು ದಹಿಸಿಹೋದ ಭೀಕರ ಘಟನೆ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಮಹಾದೇವಿ ಒಗೆನ್ನವರ (28)...

ಪತಿ ಕಿರುಕುಳ; ಮಗುವನ್ನು ಉಸಿರುಗಟ್ಟಿಸಿ ಕೊಂದು, ತಾಯಿ ಆತ್ಮಹತ್ಯೆ ಯತ್ನಿಸಿದ ತಾಯಿ..!

ಗಂಡನ ಕಿರುಕುಳ ತಾಳಲಾರದೇ ಮಹಿಳೆಯೊಬ್ಬಳು ಎರಡು ವರ್ಷದ ಮಗುವನ್ನು ಉಸಿರುಗಟ್ಟಿಸಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಕೆ.ಆರ್‌.ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾವನ್ನಪ್ಪಿದ ಮಗು ಶೃತಿಕಾ ಗಂಭೀರ ಸ್ಥಿತಿಯಲ್ಲಿರುವ ತಾಯಿ...

ಬಂಟ್ವಾಳ: ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಸಾವು..!

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತಪಟ್ಟ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು...
error: Content is protected !!