Tag: vittla
ಬೈಕ್ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ; ಯುವಕ ಮೃತ್ಯು..!
ಬೈಕ್ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ ಘಟನೆ ಕೇರಳದ ಕುಳ್ಳಾರ್ ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕ ಕುಳ್ಳಾರಿನ ಅಶ್ರಫ್-ಜಮೀಲಾ ದಂಪತಿಯ ಪುತ್ರ ಅಸ್ಕರ್ (21) ಎಮದು ಗುರುತಿಸಲಾಗಿದೆ.
ಕುಳ್ಳಾರ್ ಮುಸ್ಲಿಂಜಮಾತ್...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ, ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಆಯುಧಗಳನ್ನು ಠೇವಣಿಯಲ್ಲಿರಿಸುವಂತೆ ಮಂಗಳೂರು ಪೊಲೀಸ್...
ಮಂಗಳೂರು: ಭಾರತ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿ ದಿನಾಂಕ: 16-03-2024 ರಿಂದ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆಯನ್ನು ಜಾರಿಗೊಳಿಸಿ ಕರ್ನಾಟಕ ರಾಜ್ಯದಲ್ಲಿ ದಿನಾಂಕ: 26-04-2024 ರಂದು ಮತ್ತು 07-05-2024 ರಂದು...
ಜಮೀನಿಗೆ ಏಕಾಏಕಿ ಬೆಂಕಿ; ಆರಿಸಲು ಹೋದ ರೈತ ಸಾವು..!
ಜಮೀನಿಗೆ ಬಿದ್ದ ಬೆಂಕಿ ಆರಿಸಲು ಹೋದ ರೈತ ಸಾವನ್ನಪ್ಪಿರುವ ದಾರಣ ಘಟನೆ ಹಾಸನ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ರೈತ ಕೃಷ್ಣೇಗೌಡ (62) ಎಂದು ಗುರುತಿಸಲಾಗಿದೆ.
ಜಮೀನಿನ ಬದುವಿನಲ್ಲಿ ಏಕಾಏಕಿ ಒಣ ಹುಲ್ಲಿಗೆ...
ಪುತ್ತೂರು: ಬಿಜೆಪಿ ಬೂತ್ ಅಧ್ಯಕ್ಷನ ಮನೆಗೆ ನುಗ್ಗಿ ದಾಂಧಲೆ ಜೀವ ಬೆದರಿಕೆ ಪ್ರಕರಣ; ಗಡಿಪಾರು...
ಪುತ್ತೂರು: ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಟ ಸದಸ್ಯರಾದ ಜಯಾನಂದ ಬಂಗೇರ ರವರ ಮನೆ ಅಂಗಳಕ್ಕೆ ಶಾಸಕರ ಬೆಂಬಲಿಗರು ಅಕ್ರಮವಾಗಿ ಪ್ರವೇಶಿಸಿ, ಮನೆಯವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ...
ಸಾಲಗಾರರ ಕಾಟ; ಮನನೊಂದು ಇಬ್ಬರು ಗಂಡು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ..!
ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದಮೂರನೇ ಹಂತದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ...
ಮಂಗಳೂರು: ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟ ಸರಕು ನೌಕೆ ಮುಳುಗಡೆ; ಆಹಾರವಿಲ್ಲದೆ 3 ದಿನ ಸಾವು...
ಮಂಗಳೂರು: ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ...
ನೇಣು ಬಿಗಿದು ಯುವತಿ ಆತ್ಮಹತ್ಯೆಗೆ ಶರಣು..!
ಗರ್ಭಿಣಿಯೊಬ್ಬರು ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಿರುವನಂತಪುರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿ ಕಲ್ಲಂಬಳಂ ಓತೂರ್ ನಿವಾಸಿ ಲಕ್ಷ್ಮಿ (19) ಎಂದು ಗುರುತಿಸಲಾಗಿದೆ.
ಬಿಎ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು. ಪತಿ ಕಿರಣ್...
ಗುಂಡು ಹಾರಿ ವ್ಯಕ್ತಿ ಸಾವು; ಮೂವರು ವಶಕ್ಕೆ..!
ರೈಫಲ್ನಿಂದ ಗುಂಡು ಹಾರಿ ವ್ಯಕ್ತಿ ಮೃತಪಟ್ಟಿರುವ ಘಟನೆ ಕೊಡಗು-ಮೈಸೂರುಗಡಿ ಗ್ರಾಮ ಗಿರಗೂರಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕುಶಾಲನಗರದ ಹಾರಂಗಿ ನಿವಾಸಿ ಸಂತೋಷ್ (34) ಎಂದು ಗುರುತಿಸಲಾಗಿದೆ.
ಪಾಯಿಂಟ್ 22 ರೈಫಲ್ನಿಂದ ಗುಂಡು ಹಾರಿದೆ. ಗುಂಡು ಸಂತೋಷ್...
ಟಿಪ್ಪರ್-ಗೂಡ್ಸ್ ಆಟೋ ನಡುವೆ ಡಿಕ್ಕಿ; ಇಬ್ಬರು ಗಂಭೀರ..!
ಆಟೋ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಗೂಡ್ಸ್ ಆಟೋದಲ್ಲಿ ಇದ್ದ ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಪೊನ್ನಂಪೇಟೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ನಡೆದಿದೆ.
ಕೇರಳ ನೋಂದಣಿ ಹೊಂದಿರುವ ಗೂಡ್ಸ್ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ....
ಬೆಳ್ತಂಗಡಿ : ವೀಸಾ ನೀಡುವುದಾಗಿ ಹೇಳಿ ವ್ಯಕ್ತಿಯಿಂದ ವಂಚನೆ
ಬೆಳ್ತಂಗಡಿ : ಪೋಲ್ಯಾಂಡ್ ದೇಶದಲ್ಲಿ ಕೆಲಸಕ್ಕೆ ಹೋಗಲು ವೀಸಾ ನೀಡುವುದಾಗಿ ವ್ಯಕ್ತಿಗೆ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವೀಸಾ ನೀಡದೆ, ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿದ ಆರೋಪಿಯ ವಿರುದ್ಧ ಧರ್ಮಸ್ಥಳ...
















