Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ದಾಖಲೆಯ ಮತಗಳಿಂದ ಗೆಲುವು ಪಡೆದ ರಷ್ಯಾ ಅಧ್ಯಕ್ಷ ಪುಟಿನ್

ಭಾನುವಾರ ನಡೆದಿದ್ದ ಚುನಾವಣೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 87.8% ಮತಗಳನ್ನು ಗಳಿಸಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತಮ್ಮ ಅಧಿಕಾರವನ್ನು ಪುನಃ ಪಡೆದುಕೊಂಡಿದ್ದು, ಮುಂದಿನ ಆರು ವರ್ಷಗಳ ಅವಧಿ ಆಡಳಿತ ನಡೆಸಲಿದ್ದಾರೆ. ಚುನಾವಣೆ...

ಕಾಸರಗೋಡು: ಖಾಸಗಿ ಬಸ್ ಪಲ್ಟಿ, ಚಾಲಕ ಸಾವು; 20 ಮಂದಿ ಗಾಯ

ಕಾಸರಗೋಡು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಚಾಲಕ ಸಾವನ್ನಪ್ಪಿದ್ದು, ಇಪ್ಪತ್ತು ಜನರು ಗಾಯಗೊಂಡಿರುವ ಘಟನೆ ಕಾಸರಗೋಡು ಪೆರಿಯ ರಸ್ತೆಯಲ್ಲಿ ನಡೆದಿದೆ. ಕಣ್ಣೂರು-ಮಂಗಳೂರು ಮಧ್ಯೆ ಸಂಚರಿಸುವ ಮೆಹಬೂಬ್ ಬಸ್ ಪಲ್ಟಿಯಾಗಿದ್ದು, ಮೃತ ಚಾಲಕನನ್ನು...

ನಕಲಿ ಡೈಮಂಡ್ ಮಾರಾಟಕ್ಕೆ ಯತ್ನ; ನಾಲ್ವರ ಬಂಧನ

ನಕಲಿ ಡೈಮಂಡ್ ಮಾರಾಟ ಮಾಡಲು ಯತ್ನಿಸಿದ್ದ ಗ್ಯಾಂಗ್ ಅನ್ನು ಕೆಂಪೇಗೌಡ ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ ಬಂಧಿತರನ್ನು ರವಿ, ನವೀನ್ ಕುಮಾರ್, ಗೂರ್ ಅಹಮದ್, ಅಬ್ದುಲ್ ದಸ್ತಗಿರ್ ಎಂದು ಗುರುತಿಸಲಾಗಿದೆ. ನಾಲ್ವರು ಲಕ್ಷ್ಮಿನಾರಾಯಣ್ ಎಂಬುವವರಿಗೆ ನಕಲಿ...

ಕಾರ್ಕಳ: olx ನಲ್ಲಿ ಬೈಕ್‌ ಖರೀದಿಸಲು ಹೋಗಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ

ಕಾರ್ಕಳ : ಬೈಕ್‌ ಖರೀದಿಸಲು olx ಮೋರೆ ಹೋದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಇರ್ಫಾನ್ (27) ಎಂಬಾತ ಮೋಸ ಹೋದವನು. ಇವರು ಬೈಕ್‌ ಖರೀದಿ ಮಾಡಲು ಸಾಮಾಜಿಕ ಜಾಲತಾಣವಾದ olx...

ಮಂಗಳೂರು: ನಿಷೇಧಿತ ಮಾದಕ ವಸ್ತು ಕೋಕೆನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ಖಚಿತ ಮಾಹಿತಿ ಮೇರೆಗೆ ನಿಷೇಧಿತ ಮಾದಕ ವಸ್ತುವಾದ ಕೋಕೇನ್ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ...

ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳೆ ಆತ್ಮಹತ್ಯೆಗೆ ಯತ್ನ..!

ಪ್ರೀತಿ ನಿರಾಕರಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಬಿಹಾರ ಮೂಲದ ನಾಸಿಂ ಬೇಗಂ(31) ಎಂದು ಗುರುತಿಸಲಾಗಿದೆ. ಖಾಸಗಿ ಹೋಟೆಲ್‌ನ ಕಟ್ಟಡದ ಮೇಲ್ಭಾಗದಲ್ಲಿ ನಿಂತು ಮದುವೆ ಆಗದಿದ್ದರೆ...

ಸುಳ್ಯ: ಶಂಕಿತ ನಕ್ಸಲರ ತಂಡ ಭೇಟಿ; ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಆರಂಭ

ಸುಳ್ಯ: ಕೂಜುಮಲೆ ಕಡಮಕಲ್ಲು ಪ್ರದೇಶದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆಂಬ ಮಾಹಿತಿಯ ಆಧಾರದಲ್ಲಿ ಇದೀಗ ಸ್ಥಳಕ್ಕೆ ನಕ್ಸಲ್ ನಿಗ್ರಹ ದಳ ಆಗಮಿಸಿದ್ದು, ಮೂರು ಕಡೆಗಳಲ್ಲಿ ಕೂಂಬಿಂಗ್ ಆರಂಭಿಸಿರುವುದಾಗಿ ತಿಳಿದು ಬಂದಿದೆ. ಕಾರ್ಕಳದಿಂದ ಬಂದ ನಕ್ಸಲ್ ನಿಗ್ರಹ ಪಡೆಯು...

ಕಾರ್ಕಳ: ಆನ್‌ಲೈನ್ ವಂಚನೆ- ಲಕ್ಷಾಂತರ ರೂ ಕಳೆದಕೊಂಡ ಯುವಕ..!

ಕಾರ್ಕಳ: ಬೈಕ್ ಖರೀದಿಯ ಕನಸು ಕಂಡ ಕಾರ್ಕಳದ ಯುವಕನೊಬ್ಬ ಓಎಲ್‌ಎಕ್ಸ್ ನಲ್ಲಿ ಇದ್ದ ಮೊಬೈಲ್ ನಂಬರ್‌ಗೆ ಕರೆ ಮಾಡಿ ಮೋಸದ ಜಾಲಕ್ಕೆ ಬರೋಬರಿ ರೂ. 1,18,139 ಕಳೆದುಕೊಂಡು ನ್ಯಾಯ ಕೋರಿ ಕಾರ್ಕಳ ಗ್ರಾಮಾಂತರ...

ತಲಪಾಡಿ: ಬೈಕ್ ಡಿಕ್ಕಿ; ಪಾದಚಾರಿ ಮೃತ್ಯು..!

ತಲಪಾಡಿ: ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49) ಎಂದು...

ಸುಳ್ಯ: ಕೊಡಗು ಗಡಿಭಾಗ ಕೂಜಿಮಲೆ ವ್ಯಾಪ್ತಿಯಲ್ಲಿ ನಕ್ಸಲರು ಪ್ರತ್ಯಕ್ಷ..!

ಸುಳ್ಯ: ಕೊಡಗು ಗಡಿಭಾಗದ ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ವ್ಯಾಪ್ತಿಯಲ್ಲಿ ಬಳಿ ಶನಿವಾರ ಸಂಜೆ ನಕ್ಸಲರು ಸಂಚರಿಸಿರುವ ಶಂಕೆ ವ್ಯಕ್ತವಾಗಿದೆ. 8 ಜನ ಶಂಕಿತ ನಕ್ಸಲರಿದ್ದ ತಂಡ ಕೂಜಿಮಲೆ, ಕಲ್ಮ ಕಾರಿನ ಅಂಗಡಿಯೊಂದ...
error: Content is protected !!