Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ನೇರಳಕಟ್ಟೆ: ಹೃದಯಾಘಾತದಿಂದ ತಿಮ್ಮಪ್ಪ ಮೂಲ್ಯ ನಿಧನ..!

ನೇರಳಕಟ್ಟೆ: ಹೃದಯಾಘಾತದಿಂದ ತಿಮ್ಮಪ್ಪ ಮೂಲ್ಯ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು ಬಂಟ್ವಾಳ ನೇರಳಕಟ್ಟೆ ಸಮೀಪದ ಗಣೇಶನಗರ ನಿವಾಸಿ ತಿಮ್ಮಪ್ಪ ಮೂಲ್ಯ (69) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಇವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...

ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!

ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಜೇವಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ದಿಟ್ಟೂರುಹಳ್ಳಿ ಮೂಲದ ಬಾಲಕ ದೇವಪ್ಪ (12) ಎಂದು ಗುರುತಿಸಲಾಗಿದೆ. ಮೇಕೆಗಳಿಗಾಗಿ ಮರವೇರಿ ರೆಂಬೆ ಕಡಿಯುವಾಗ...

ಒಕ್ಕೆತ್ತೂರು: ಒಕ್ಕೆತ್ತೂರು ಕುಟುಂಬದ ನೂತನ ದೈವ ದೇವರ ಬಂಜನ್ ತರವಾಡು ಮನೆಯ ಪುನರ್‌ಪ್ರತಿಷ್ಠಾ ಮತ್ತು...

ಒಕ್ಕೆತ್ತೂರು: ಇಂದ್ರಪಡ್ಪು, ಮಾಮೇಶ್ವರ ಕಟ್ಟೆ ಇಲ್ಲಿ ಮಾ. 27 ರಿಂದ 29ವರೆಗೆ ನಡೆಯಲಿರುವ ಒಕ್ಕೆತ್ತೂರು ಕುಟುಂಬದ ನೂತನ ದೈವ ದೇವರ ಸಾನಿಧ್ಯ ಬಂಜನ್ ತರವಾಡು ಮನೆಯ ಗೃಹಪ್ರವೇಶ ಮತ್ತು ಕಲ್ಲುರ್ಟಿ, ಪಂಜುರ್ಲಿ, ರಾಹುಗುಳಿಗ...

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಲಾರಿ; ಟ್ರಾಫಿಕ್‌ ಜಾಮ್‌

ಸಿಮೆಂಟ್‌ ಹೇರಿಕೊಂಡು ಹೋಗುತ್ತಿದ್ದ 16 ಚಕ್ರದ ಲಾಯಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಕೆಟ್ಟು ನಿಂತ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್‌ ಲಾರಿ ಕೆಟ್ಟು ನಿಂತಿದ್ದು ವಾಹನ ಸಂಚಾರಕ್ಕೆ...

ಮಚ್ಚಿನಿಂದ ಯುವಕನಿಗೆ ಹಲ್ಲೆ; ಆರೋಪಿಗಳು ಪರಾರಿ..!

ಬಾ‌ರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವನನ್ನು ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದ ಹರಿಗೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಪ್ರಶಾಂತ್ ಎಂದು ಗುರುತಿಸಲಾಗಿದೆ. ಪ್ರಶಾಂತ್ ತಲೆಗೆ ಮಚ್ಚಿನಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಅದನ್ನು ಹಾಗೆಯೇ ಬಿಟ್ಟು...

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!

ನಿಶ್ಚಿತಾರ್ಥದ ದಿನವೇ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಲಪ್ಪುರಂನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ವಟ್ಟಂಕುಲಂ ನಿವಾಸಿ ಅನೀಶಾ (38) ಎಂದು ಗುರುತಿಸಲಾಗಿದೆ. ಈತ ಕುಟ್ಟಿಪಾಲದಲ್ಲಿ ಆಟೋ ರಿಕ್ಷಾ ಚಾಲಕ. ಭಾನುವಾರ ನಿಶ್ಚಿತಾರ್ಥ ನಡೆಯಬೇಕಿದ್ದ...

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರು ಮಹಿಳೆಯರು ಗಂಭೀರ..!

ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ರೆಸಾರ್ಟ್ ವೊಂದರ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಜಂಗಲ್ ರೆಸಾರ್ಟ್...

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣ: ಓರ್ವ ಬಾಲಕ ಸಾವು

ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ. ಇವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದ್ದು, ಚಿಕಿತ್ಸೆ ಫಲಿಸದೆ ಓರ್ವ...

ಆರೋಗ್ಯಕರ ಕಣ್ಣು ಬಯಸುವವರು ಈ ಸಲಹೆಗಳನ್ನು ಪಾಲಿಸಿ

ದೇಹದ ಪ್ರಮುಖ ಅಂಗಾಂಗಗಳಲ್ಲಿ ಕಣ್ಣುಗಳು ಕೂಡಾ ಒಂದು. ಕಣ್ಣುಗಳು ಅತ್ಯಂತ ಸೂಕ್ಷ್ಮವಾಗಿದ್ದು, ಅದನ್ನು ಜೋಪಾನ ಮಾಡುವುದು ಮುಖ್ಯ. ಹೀಗಾಗಿ ಕಣ್ಣುಗಳಿಗೆ ಹೆಚ್ಚಿನ ಆರೈಕೆ ಅಗತ್ಯವಾಗಿರುತ್ತದೆ. ನಮ್ಮ ದೈನಂದಿನ ಚುಟವಟಿಕೆಗೆ ಹಾಗೂ ಎಲ್ಲಾ ರೀತಿಯ...

ಪುತ್ತೂರು: ಬಿಜೆಪಿ ಕಾರ್ಯಕರ್ತನ ಮನೆಗೆ ನುಗ್ಗಿ ದಾಂಧಲೆ, ಜೀವಬೆದರಿಕೆ

ಪುತ್ತೂರು: ಬಿಜೆಪಿ ಕಾರ್ಯಕರ್ತನ ಮನೆಗೆ ಕಾಂಗ್ರೇಸ್‌ ಕಾರ್ಯಕತರು ನುಗ್ಗಿ ದಾಂಧಲೆ ನಡೆಸಿ ಜೀವಬೆದರಿಕೆಯೊಡ್ಡಿದ ಘಟನೆ ಪುತ್ತೂರು, ಚಿಕ್ಕಮುಡ್ನೂರು ಗ್ರಾಮದ ತಾರಿಗುಡ್ಡೆ ಎಂಬಲ್ಲಿ ನಡೆದಿದೆ. ಜಯಾನಂದ ಕೆ ಎಂಬವರ ಮನೆಗೆ ಇಂದು ಸಂಜೆ ಸುಮಾರು ನಾಲ್ಕು...
error: Content is protected !!