Tag: vittla
RSS ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ
ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರು ಭಾನುವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ಆಗಿ ಮರು ಆಯ್ಕೆಯಾಗಿದ್ದಾರೆ.
ಸಂಘ ಪರಿವಾರದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಅಖಿಲ ಭಾರತೀಯ ಪ್ರತಿನಿಧಿ ಸಭಾ...
ವಿಟ್ಲ: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ವಿಟ್ಲದ ಚಂದಳಿಕೆ ನಿವಾಸಿ ಗೀತಾ ಅವರಿಗೆ ಶೋಕ ಮಾತಾ...
ವಿಟ್ಲ: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ವಿಟ್ಲದ ಚಂದಳಿಕೆ ನಿವಾಸಿ ದಾಮೋದರ ಪೂಜಾರಿ ಅವರ ಪತ್ನಿ ಗೀತಾ ಅವರಿಗೆ ಶೋಕ ಮಾತಾ ಇಗರ್ಜಿ ವಿಟ್ಲ ಹಾಗೂ ಕಥೋಲಿಕ್ ಸಭಾ ವಿಟ್ಲ ಘಟಕ ವತಿಯಿಂದ 106000...
ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವು – ಪಿಎಸ್ಐ ಸಸ್ಪೆಂಡ್
ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಕೃಷ್ಣಾ ಬಡಾವಣೆ ಬಳಿ ತಡರಾತ್ರಿ ನಡೆದಿದೆ.
ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51), ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಎಎಸ್ಐ
ಬೈಲಹೊಂಗಲ...
ಬಂಟ್ವಾಳ : ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ನಡುವೆ ಅಪಘಾತ : ಕಾರು ಚಾಲಕ...
ಬಂಟ್ವಾಳ : ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಬಾಂಬಿಲ ಎಂಬಲ್ಲಿ ಸಂಭವಿಸಿದೆ.
ಕಾರು ಚಾಲಕನನ್ನು ಕಾವಳಪಡೂರು ಗ್ರಾಮದ...
ತಾಯಿಯನ್ನು ಚುಡಾಯಿಸಿದ ಯುವಕನನ್ನು ಕೊಲೆಗೈದ ಮಗ..!
ತಾಯಿಯನ್ನು ಚುಡಾಯಿಸಿದ ಯುವಕನನ್ನು ಮಗನೊಬ್ಬ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಕೊಲೆ ಮಾಡಿದ ಯುವಕ ತರುಣ್ ನಾಯ್ಕ ಮತ್ತು ಕೊಲೆಯಾದ ಯುವಕ ಗಣೇಶ್ (25) ಎಂದು ಗುರುತಿಸಲಾಗಿದೆ.
ತಾಯಿಯನ್ನು ಗಣೀಶ್ ಕಾಂಬಳೆ...
ಸಿಲಿಂಡರ್ ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ; ಸಪ್ಲೈಯರ್ ಸ್ಥಳದಲ್ಲೇ ಸಾವು..!
ಸಿಲಿಂಡರ್ಗಳನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ಸಿಲಿಂಡರ್ ಸಪ್ಲೈಯರ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯನಗರದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಹಿರೇಹಡಗಲಿ ಗ್ರಾಮದ ಬೀರಬ್ಬಿ ಕಾಶಿಂ ಸಾಬ್ (40) ಎಂದು ಗುರುತಿಸಲಾಗಿದೆ.
ಚಾಲಕನ ನಿಯಂತ್ರಣ...
ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!
ಶಾಲಾ ಶಿಕ್ಷಕಿಯರ ವರ್ತನೆಗೆ ಬೇಸತ್ತು 8ನೇ ತರಗತಿ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಬಾಗಲಕೋಟೆ ತಾಲೂಕಿನ ಕದಾಂಪುರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿದ ಬಾಲಕಿ ದಿವ್ಯಾ ಬಾರಕೇರ (14) ಎಂದು ಗುರುತಿಸಲಾಗಿದೆ.
8ನೇ ತರಗತಿ...
ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು..!
ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಾರ್ಕಳ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕುಕ್ಕುಂದೂರು ಗ್ರಾಮದ ಸದಾನಂದ ಪೂಜಾರಿ (40) ಎಂದು ಗುರುತಿಸಲಾಗಿದೆ.
ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಸದಾನಂದ...
ಬೈಕ್ ಗೆ ಟಿಪ್ಪರ್ ಡಿಕ್ಕಿ; ಬೈಕ್ ಸವಾರರಿಬ್ಬರು ಮೃತ್ಯು..!
ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ದಾವಣಗೆರೆ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಮೃತಪಟ್ಟ ಬೈಕ್...
ವಿಟ್ಲ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಗಂಭೀರ..!
ವಿಟ್ಲ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಬದನಾಜೆಯಲ್ಲಿ ನಡೆದಿದೆ.
ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ಎಬ್ಸಿ ಬೈಕ್ ಮತ್ತು ಆಲ್ಟೋ...
















