Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು : ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ಬೇಷರತ್‌ ವಿಲೀನ*ಯಾವುದೇ ಹುದ್ದೆಯ...

ಮಂಗಳೂರು : ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ಬೇಷರತ್‌ ಸೇರ್ಪಡೆಗೊಂಡಿದೆ. ನಾನು ಯಾವುದೇ ಹುದ್ದೆಯ ಅಪೇಕ್ಷೆ ಇಲ್ಲದೇ ಈ ಕ್ಷಣದಿಂದ ಬಿಜೆಪಿಗೆ ದುಡಿಯುತ್ತೇನೆ. ಕಳೆದ ಮೂವತ್ತು ವರ್ಷದಿಂದ ಸಂಘಟನೆ ಮತ್ತು...

ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ ಬರ್ಬರ ಕೊಲೆ

ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಗಡಿ ತಮಿಳುನಾಡಿನ ಬೇರಿಕೈ ಬಳಿ ನಡೆದಿದೆ. ಬೆರಿಕೈ ಮೂಲದ ಕಾರ್ತಿಕ್ (32 ) ಕೊಲೆಯಾದ ಯುವಕ. ಮಾಲೂರು ರೌಡಿಶೀಟರ್...

ಕರ್ನಾಟಕ ಕೊಂಕಣಿ, ತುಳು, ಬ್ಯಾರಿ, ಸಾಹಿತ್ಯ ಅಕಾಡೆಮಿಗಳ ಅಧ್ಯಕ್ಷರ ನೇಮಕ

ಜೋಚಿಮ್ ಸ್ಟ್ಯಾನಿ ಅಲ್ವಾರೆಸ್,ತಾರನಾಥ್‌ ಗಟ್ಟಿ ಕಾಪಿಕಾಡ್‌, ಉಮರ್ ಯು.ಎಚ್ ಆಯ್ಕೆ ಬೆಂಗಳೂರು: ರಾಜ್ಯ ಸರಕಾರವು ಕೊಂಕಣಿ, ತುಳು, ಬ್ಯಾರಿ, ಸಾಹಿತ್ಯ ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ. ಕರ್ನಾಟಕ ಕೊಂಕಣಿ ಸಾಹಿತ್ಯ...

ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಂತೆ ಕಂತೆ ಹಣದ ಚೀಲ ಪತ್ತೆ

ಮಂಗಳೂರು: ಮೂಡಾ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ನಡೆದ ಸಂದರ್ಭದಲ್ಲಿ ಹಣದ ಬ್ಯಾಗ್‌ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್‌ ಅಧೀಕ್ಷಕ ಸಿ.ಎ. ಸೈಮನ್‌ ತಿಳಿಸಿದ್ದಾರೆ. ಮಂಗಳೂರು ಮೂಡ ಕಚೇರಿಯಲ್ಲಿ ಸಾರ್ವಜನಿಕರ...

ಕೆನಡಾದಲ್ಲಿ ಬೆಂಕಿ ಅವಘಡ; ಭಾರತ ಮೂಲದ ದಂಪತಿ ಸಹಿತ ಪುತ್ರಿ ಸಾವು..!

ಭಾರತೀಯ ಮೂಲದ ಕುಟುಂಬವೊಂದು ಕೆನಡಾದ ಒಂಟಾರಿಯೊದಲ್ಲಿ ನಿಗೂಢವಾಗಿ ಮೃತಪಟ್ಟ ಘಟನೆಯೊಂದು ಬೆಳಕಿಗೆ ಬಂದಿದೆ. ಕೆನಡಾದ ಒಂಟಾರಿಯೊ ಪ್ರಾಂತ್ಯದ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಭಾರತ ಮೂಲದ ದಂಪತಿ ಹಾಗೂ ಅವರ ಪುತ್ರಿ ಅನುಮಾನಾಸ್ಪದ...

ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆ; ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಎಪ್ರಿಲ್‌ 26 ಹಾಗೂ ಮೇ...

2024ರ ಲೋಕಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ತಕ್ಷಣದಿಂದಲೇ ದೇಶದಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.. ದೇಶಾದ್ಯಂತ 543 ಲೋಕಸಭೆ ಕ್ಷೇತ್ರಗಳಿಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಬರಲಿದೆ. ಮೊದಲ...

ಮಂಗಳೂರು: ಪುತ್ತಿಲ ಇಂದು ಸಂಜೆ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ; ಎಂಪಿ ಚುನಾವಣೆಯಲ್ಲಿ ಜೊತೆಯಾಗಿ...

ಪುತ್ತಿಲ ಪರಿವಾರದ ನಾಯಕ ಅರುಣ್‌ ಕುಮಾರ್‌ ಪುತ್ತಿಲ ಕೆಲ ದಿನಗಳ ಹಿಂದೆ ಬೆಂಗಳೂರಿನ ಬಿಜೆಪಿ ಕಛೇರಿಗೆ ಭೇಟಿ ನೀಡಿದ್ದು, ಇಂದು ಸಂಜೆ ಮಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮುಂಬರುವ...

ಕಾರಿಗೆ ಬೆಂಕಿ ಹಚ್ಚಿ ಯುವಕನ ಹತ್ಯೆ..!

ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ ನಡೆದಿದೆ. ಹತ್ಯೆಯಾದ ಯುವಕ ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಎಂದು ಗುರುತಿಸಲಾಗಿದೆ. ಆತ ಕೊಂಡೊಯ್ದ...

ಕಾರ್ಕಳ : ಅಕ್ರಮ ಮರಳು ಸಾಗಾಟ; ಟಿಪ್ಪರ್ ಲಾರಿ ಪೊಲೀಸ್ ವಶ..!

ಕಾರ್ಕಳ : ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್ ಮತ್ತು ಮರಳನ್ನು ಕಾರ್ಕಳ ನಗರ ಪೊಲೀಸರು ವಶಪಡಿಸಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಆರೋಪಿ ಸಂದೀಪ ಮಂಗಳೂರಿನ ಅಡ್ಡರು ಎಂಬಲ್ಲಿ ಹರಿಯುವ ನದಿಯಿಂದ ಅದ್ದೂರಿನ...

ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥ; ನಾಲ್ವರು ಗಂಭೀರ..!

ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ. ಈ ಮಕ್ಕಳು ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಉಪವಾಸ ಇದ್ದರು. ಉಪವಾಸ ಮುಗಿದ ನಂತರ ಮಸೀದಿ ಬಳಿ ಪಾನಿಪುರಿ...
error: Content is protected !!