Tag: vittla
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಹಾಪ್ ಕಾಮ್ಸ್ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನ ಬಸವನತ್ತ ಗ್ರಾಮದ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬಸವನು ಗ್ರಾಮದ ಶ್ರೀನಿವಾಸಗೌಡ (59) ಎಂದು ಗುರುತಿಸಲಾಗಿದೆ.
ಶ್ರೀನಿವಾಸಗೌಡ ಕಳೆದ 30...
ಸುಳ್ಯ: ಕ್ಷುಲ್ಲಕ ವಿಚಾರವಾಗಿ ವ್ಯಕ್ತಿಗೆ ಹಲ್ಲೆ..!
ಸುಳ್ಯ: ವ್ಯಕ್ತಿಯೋರ್ವರಿಗೆ ಕ್ಷುಲ್ಲಕ ವಿಚಾರವಾಗಿ ಕೈಯಿಂದ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಅಡ್ಕರ್ ವಿನೋಬನಗರ ಎಂಬಲ್ಲಿ ನಡೆದಿದೆ.
ಹಲ್ಲೆ ನಡೆಸಿದ ವ್ಯಕ್ತಿ ಜಾಲ್ಸೂರು ಗ್ರಾಮ ಸುಳ್ಯ ನಿವಾಸಿ ದೀಕ್ಷಿತ್ ,ಹಲ್ಲೆಗೊಳಗಾದ...
ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಅಪರಿಚಿತ ಶವದ ಗುರುತು ಪತ್ತೆ..!
ವಿಟ್ಲ: ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ವಿಟ್ಲ ಕಸಬಾ ಗ್ರಾಮದ ದೇವಸ್ಯ ಎಂಬಲ್ಲಿ ಪತ್ತೆಯಾಗಿದ್ದು ವ್ಯಕ್ತಿಯ ಗುರುತು ಪತ್ತೆಯಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಕೊಡಂಗಾಯಿ ಕಾಪುಕೋಡಿ ನಿವಾಸಿ ಚಂದ್ರಶೇಖರ...
ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ; ಚಾಲಕನಿಗೆ ಗಾಯ..!
ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಘಟನೆ ಚಾಮರಾಜನಗರ ಹನೂರು ತಾಲೂಕಿನ ಗಡಿ ಭಾಗವಾದ ಗರಿಕೆಕಿಂಡಿ ಸಮೀಪ ನಡೆದಿದೆ.
ಚಾಮರಾಜನಗರದಿಂದ ತಮಿಳುನಾಡಿಗೆ ತೆರುಳುತ್ತಿದ್ದ ಲಾರಿಯೊಂದು ಕೆಟ್ಟು ರಸ್ತೆಯ ಪಕ್ಕದಲ್ಲಿ...
ಬೈಕ್-ಲಾರಿ ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು..!
ಬೈಕ್-ಲಾರಿ ಮುಖಾಮುಖಿ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರ ಕನಕಪುರ ತಾಲೂಕಿನ ಬೋಳಾರೆ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟ ಯುವಕ ಕನಕಪುರ ತಾಲೂಕಿನ ಎಡಮೂಡು ಗ್ರಾಮದ ರವಿಕುಮಾರ್ (33) ಎಂದು ಗುರುತಿಸಲಾಗಿದೆ.
ಯುವಕ ಕೆಲಸ...
ಮನನೊಂದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣು..!
ಪ್ರಿಯಕರ ಮದುವೆ ನಿರಾಕರಿಸಿದ್ದಕ್ಕೆ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲ್ಲೂಕಿನ, ಶಾಂತಿಗ್ರಾಮ ನಡೆದಿದೆ.
ಆತ್ಮಹತ್ಯೆ ಮಾಡಿದ ಯುವತಿ ಚನ್ನರಾಯಪಟ್ಟಣ ತಾಲ್ಲೂಕಿನ, ಅಕ್ಕನಹಳ್ಳಿ ಕೂಡು ಗ್ರಾಮದ ಅಮೃತ (19) ಎಂದು ಗುರುತಿಸಲಾಗಿದೆ.
ಹಾಸನದಗೋಕುಲದಾಸ್...
ಬಂಟ್ವಾಳ : ಸ್ಕೂಟರ್ ಕಳವು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು
ಬಂಟ್ವಾಳ : ಗ್ಯಾರೇಜ್ ಬಳಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾದ ಘಟನೆ ಬಂಟ್ವಾಳ ತಾಲೂಕಿನ ಅಮ್ಮಾಡಿ ಗ್ರಾಮದ ಜೈದುರ್ಗ ಗ್ಯಾರೇಜ್ ಬಳಿ ನಡೆದಿದೆ.
ಇಲ್ಲಿನ ನಿವಾಸಿ ಸುರೇಶ್ (37) ಎಂಬವರ ಆಕ್ಸಿಸ್ ಸ್ಕೂಟರ್ ( KA...
ಪುತ್ತೂರು :ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿರುವುದು ನಾವು ಪ್ರಚಾರ ಮಾಡಿದ್ದಲ್ಲ ಮಾಧ್ಯಮದವರು ಪ್ರಚಾರ ಕೊಟ್ಟದ್ದು :ಸತೀಶ್...
ಪುತ್ತೂರು: ಪುತ್ತೂರು ಬಿಜೆಪಿ ಕಚೇರಿಯಲ್ಲಿ ಹಲವು ಗಂಟೆಗಳ ಕಾಲ ಗೌಪ್ಯವಾಗಿ ಜಿಲ್ಲಾಧ್ಯಕ್ಷ ಜೊತೆಗೆ ಸಭೆಯು ಶುಕ್ರವಾರ ಸಂಜೆ ನಡೆಯಿತು.
ಸಭೆಯ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ರವರು ಲೋಕಸಭಾ ಚುನಾವಣೆಯ...
ಸುಳ್ಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕನ ಮೇಲೆ ಹಲ್ಲೆ:
ಸುಳ್ಯ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೋರ್ವರ ಮೇಲೆ ಹಲ್ಲೆ ನಡೆದಿರುವ ಘಟನೆ ಸುಳ್ಯದ ಅಡ್ಕಾರು ಬಳಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಕಾಂಗ್ರೆಸ್ನ ಹಿರಿಯ ನಾಯಕ ಬೋಜಪ್ಪ ನಾಯ್ಕ್ ಎಂದು ತಿಳಿದು ಬಂದಿದೆ.
ಅಡ್ಕಾರಿನ ವಿನೋಭಾ...
ಬಹುಕೋಟಿ ದೆಹಲಿ ಅಬಕಾರಿ ನೀತಿ ಪ್ರಕರಣ : ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ...
ಬಹುಕೋಟಿ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಟಿ ಚಂದ್ರಶೇಖರ ರಾವ್ ಅವರ ಪುತ್ರಿ , ಬಿಎಸ್ಆರ್ ನಾಯಕಿ, ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಹೈದರಾಬಾದ್ನಲ್ಲಿರುವ ಕೆ.ಕವಿತಾ...
















