Tag: vittla
ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು
ಯುಪಿಎಸ್ಸಿ ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ಯುವಕ ಜಗದೀಶ್...
ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಪವಾಡಸದೃಶವಾಗಿ ಪಾರಾದ ಸವಾರ
ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದು ಸವಾರ ಜೀವಪಾಯದಿಂದ ಪಾರಾದ ಘಟನೆ ನಗರದ ಕರಿಯಕಲ್ಲು ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-169 ರಲ್ಲಿ ನಡೆದಿದೆ.
ಬಜಗೋಳಿ ಕಡೆಯಿಂದ ಕಾರೊಂದು ಅತೀ ವೇಗವಾಗಿ ಕಾರ್ಕಳ...
ಹಾಡಹಗಲೇ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ
ಚಿನ್ನದ ಮಳಿಗೆ ಮಾಲೀಕನ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರಿನ ದೇವಿನಗರದಲ್ಲಿ ನಡೆದಿದೆ.
ಎರಡು ಬೈಕ್ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳಲ್ಲಿ, ಇಬ್ಬರು ಇಳಿದು ಗುಂಡಿನ ದಾಳಿ ಮಾಡಿದ್ದಾರೆ. ಈ...
ವಿಟ್ಲ : ಭ್ರಷ್ಟ ಅಧಿಕಾರಿಗಳ ಬೆನ್ನು ಬಿದ್ದ ವಿಟಿವಿ ವರದಿಯ ಫಲಶ್ರುತಿ.ಕೊನೆಗೂ ಮುಕ್ತಿ ಪಡೆದ...
ವಿಟ್ಲ : ಅಧಿಕಾರಿಗಳು, ಜನಪ್ರತಿನಿಧಿಗಳು ತಮ್ಮ ಕರ್ತವ್ಯ-ಜವಾಬ್ದಾರಿಗಳಲ್ಲಿ ಸೋಮಾರಿಗಳಾದರೆ ಜನಸಾಮಾನ್ಯರು ಹೈರಾಣರಾಗುತ್ತಾರೆ ಎಂಬುದಕ್ಕೆ ವಿಟ್ಲ-ಪುತ್ತೂರು ರಸ್ತೆಯ ಕಾಮಗಾರಿಯೇ ಸಾಕ್ಷ್ಯ ಹೇಳುತ್ತಿದೆ.
ಕಳೆದ ಚುನಾವಣೆಯ ಕೆಲದಿನಗಳ ಹಿಂದಷ್ಟೇ ತರಾತುರಿಯಲ್ಲಿ ಕಬಕ-ಮಂಚಿ ರಸ್ತೆ ಅಭಿವೃದ್ಧಿ ನೆಪದಲ್ಲಿ...
ಪುತ್ತೂರು: ಪುತ್ತಿಲ ಪರಿವಾರದ ವಕ್ತಾರ ಶ್ರೀಕೃಷ್ಣ ಉಪಾಧ್ಯಾಯ ಅಚ್ಚರಿಯ ಹೇಳಿಕೆ…!; ಮಾತೃ ಪಕ್ಷದತ್ತ ಒಲವು...
ಪುತ್ತೂರು : ದ.ಕ. ಲೋಕಸಭಾ ಅಭ್ಯರ್ಥಿ ಆಯ್ಕೆ ಬೆನ್ನಲ್ಲೇ ಪುತ್ತಿಲ ಪರಿವಾರದ ವಕ್ತಾರ ಶ್ರೀಕೃಷ್ಣ ಉಪಾಧ್ಯಾಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸಾಮಾನ್ಯ ಮತದಾರನಾಗಿ ನಾನು ಯೋಚನೆ ಮಾಡುವುದು ಏನೆಂದರೇ ಮತದಾರ ಪಕ್ಷ ನಿಷ್ಟನಾಗಿ...
ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ; ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ...
ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ರಾಜ್ಯ...
ವಿಟ್ಲ: ದಾಸ್ತಾನಿರಿಸಿದ್ದ ಅಡಿಕೆ ಮತ್ತು ಕಾಳುಮೆಣಸು ಕಳವು
ವಿಟ್ಲ: ಮನೆಯ ಸಮೀಪದ ಕೊಠಡಿಯಲ್ಲಿಟ್ಟಿದ್ದ ಅಡಿಕೆ ಮತ್ತು ಕರಿಮೆಣಸು ಕಳವಾದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ನಡೆದಿದೆ.
ಕುಡ್ತಮುಗೇರು ಕೆ. ಅಣ್ಣು ಸಪಲ್ಯ ಅವರು ಒಣಗಿಸಿ ಸುಲಿಯದ ಅಡಿಕೆ (ಅಂದಾಜು 150 ಕೆ.ಜಿ.)...
ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಕಿರಾತಕ ಜೈಲುಪಾಲು
ಕಡಬ : ಪ್ರೀತಿ ನಿರಾಕರಣೆಯ ಆಕ್ರೋಶದಿಂದ ಮಾ. 4ರಂದು ಬೆಳಗ್ಗೆ ಕಡಬ ಸರಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯರ ಆ್ಯಸಿಡ್ ಎರಚಿದ ಆರೋಪಿ ಅಬಿನ್ ನನ್ನು ಪೊಲೀಸರು ಮತ್ತೆ...
ಪೇರಳೆ ಹಣ್ಣಿನಲ್ಲಿದೆ ಹಲವು ಆರೋಗ್ಯ ಪ್ರಯೋಜನ
ನಾರಿನ ಶಕ್ತಿ ಕೇಂದ್ರವಾಗಿರುವ ಪೇರಳೆ ಹಣ್ಣು ಮಧುಮೇಹ ನಿರ್ವಹಿಸಲು, ಹೃದಯದ ಆರೋಗ್ಯ ಕಾಪಾಡಲು ಮತ್ತು ಜೀರ್ಣಕ್ರಿಯೆ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಮಧುಮೇಹಿಗಳಿಗೆ ಪೇರಳೆ ಹಣ್ಣು ಅತ್ಯುತ್ತಮ ಆಹಾರ. ಇದು ಸೋಡಿಯಂ ಮತ್ತು ಪೊಟ್ಯಾಸಿಯಮ್...
ರಾಜ್ಯ ಸರ್ಕಾರದ ವಕ್ತಾರರಾಗಿ ಐದು ಮಂದಿ ರಾಜ್ಯ ಸಚಿವರ ನೇಮಕ !
ಬೆಂಗಳೂರು :- ಕರ್ನಾಟಕ ರಾಜ್ಯದ ವಕ್ತಾರರಾಗಿ ರಾಜ್ಯದ ಐದು ಮಂದಿ ಸಚಿವರನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ನೇಮಕ ಮಾಡಿದ್ದಾರೆ.
ಅವರು , ರಾಜ್ಯ ಸಚಿವಾದ ದಿನೇಶ್ ಗುಂಡೂರಾವ್ , ಕೃಷ್ಣ ಬೈರೆಗೌಡ ,...
















