Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ

ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ...

ಲೋಕಸಭಾ ಚುನಾವಣೆ ಬಿಜೆಪಿ ಎರಡನೇ ಪಟ್ಟಿ ಪ್ರಕಟ: ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್ ಕೃಷ್ಣರಾಜ ಒಡೆಯರ್‌...

ಲೋಕಸಭಾ ಚುನಾವಣೆ ಬಿಜೆಪಿ ಎರಡನೇ ಪಟ್ಟಿ ಇದೀಗ ಪ್ರಕಟಗೊಂಡಿದ್ದು, ಬೆಂಗಳೂರು ಉತ್ತರಕ್ಕೆ ಶೋಭಾ ಕರಂದ್ಲಾಜೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೈಸೂರು ರಾಜಮನೆತನದ ಯದುವೀರ್ ಕೃಷ್ಣರಾಜ ಒಡೆಯರ್‌ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹಾವೇರಿ - ಬಸವರಾಜ ಬೊಮ್ಮಯಿ,...

ಬಿಜೆಪಿ ಎರಡನೇ ಪಟ್ಟಿ ರಿಲೀಸ್‌ : ನಳೀನ್‌ ಕುಮಾರ್‌ ಕಟೀಲ್‌ ಮೊದಲ ಪ್ರತಿಕ್ರಿಯೆ

ತೀವ್ರ ಕುತೂಹಲ ಕೆರಳಿಸಿದ್ದ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ  ಆಗಿದೆ. ಬಿಡುಗಡೆ ಆಗಿರುವ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಮಂದಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಈ ಬಾರಿ ಹಾಲಿ ಸಂಸದರಿಗೆ ಶಾಕ್​...

ಮಂಗಳೂರು:ಲೋಕಸಭಾ ಚುನಾವಣೆಯ ಹಿನ್ನೆಲೆ ಇ.ವಿ.ಎಂ ಭದ್ರತಾ ಕೇಂದ್ರದ ಪೂರ್ವಸಿದ್ದತೆಗಳ ಪರಿಶೀಲನೆ

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇ.ವಿ.ಎಂ ಭದ್ರತಾ ಕೇಂದ್ರವಾದ ಸುರತ್ಕಲ್ ಎನ್.ಐ.ಟಿ.ಕೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೂರ್ವಸಿದ್ದತಾ ಪರಿಶೀಲನೆಯನ್ನು ಮಾ. 13ರಂದು ನಡೆಸಲಾಯಿತು. ಜಿಲ್ಲಾಧಿಕಾರಿ ಎಂ.ಪಿ ಮುಲೈ ಮುಗಿಲನ್, ಮಂಗಳೂರು ನಗರ...

ಹಾಸ್ಟೆಲ್​ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು..!

ವಿದ್ಯಾರ್ಥಿಯೊಬ್ಬ ಹಾಸ್ಟೆಲ್​ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್​ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಆಂದ್ರದ ಕರ್ನೂಲ್ ಮೂಲದ ದಾಸ ಬ್ರಹ್ಮಸಾಯಿರೆಡ್ಡಿ ಎಂದು ಗುರುತಿಸಲಾಗಿದೆ. ಈತ ಗೀತಂ...

ಈಜಲು ತೆರಳಿದ್ದ ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವು..!

ಈಜಲು ಬಂದ ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಆಗರ ಕೆರೆಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ಪೃಥ್ವಿರಾಜ್, ನವೀನ್ ಎಂದದು ಗುರುತಿಸಲಾಗಿದೆ. ಒಟ್ಟು 11 ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಆಗರ ಕೆರೆಯಲ್ಲಿ ಈಜಲು ಹೋಗಿದ್ದರು....

ನೆಲ್ಯಾಡಿ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು..!

ನೆಲ್ಯಾಡಿ: ಬಿದ್ದು ತಲೆಗೆ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ ಘಟನೆ ನೆಲ್ಯಾಡಿಯ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಶೀನ ಮುಗೇರ(50) ಎಂದು ಗುರುತಿಸಲಾಗಿದೆ. ಮಾ.10ರಂದು ಸಾಯಂಕಾಲ ನೆಲ್ಯಾಡಿ...

ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ..!

ಯುವತಿಯೊಬ್ಬಳು ಕಾಣೆಯಾದ ಘಟನೆ ಯಲ್ಲಾಪುರದಲ್ಲಿ ನಡೆದಿದೆ. ಕಾಣೆಯಾದ ಯುವತಿ ಯಲ್ಲಾಪುರ ತಾಲೂಕಿನ ಚಂದ್ರುಳಿಯ ದೇಸಾಯಿಮನೆ ತೇಜಾ ರಾಮಕೃಷ್ಣ ಭಟ್ಟ (26) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈಕೆ, ಹುಬ್ಬಳ್ಳಿಗೆ ಹೋಗುವುದಾಗಿ ಮನೆಯಿಂದ...

ಬಂಟ್ವಾಳ: ಜಮೀನಿನ ಬೇಲಿ ರಿಪೇರಿ ಮಾಡುತ್ತಿದ್ದ ವೇಳೆ ಅಕ್ರಮ ಪ್ರವೇಶ; ಮಾಲಕನಿಗೆ ಜೀವ ಬೇದರಿಕೆ-...

ಬಂಟ್ವಾಳ: ವ್ಯಕ್ತಿಯೋರ್ವರ ಕೃಷಿಯೇತರ ಜಾಗದಲ್ಲಿ ಸುತ್ತಲೂ ಅಳವಡಿಸಿದ್ದ ಬೇಲಿ ಹಾಳಾಗಿದ್ದ ಬೇಲಿಯ ಕಂಬಗಳನ್ನು ರಿಪೇರಿ ಮಾಡುತ್ತಿದ್ದ ವೇಳೆ ತಂಡವೊಂದು ಅಕ್ರಮ ಪ್ರವೇಶಿಸಿ ಜಮೀನಿನ ಮಾಲಿನಿಗೆ ಜೀವ ಬೇದರಿಕೆ ಒಡ್ಡಿ, ಹಲ್ಲೆ ನಡೆಸಿ ಕೃಷಿ...

ವೀರಕಂಭ: ಗ್ರಾಮ ಪಂಚಾಯತ್‌ನಿಂದ ಅಕ್ರಮ ಕಟ್ಟಡಗಳ ನಿರ್ಮಾಣ: ಕಾನೂನು ಬಾಹಿರವಾಗಿ ಏಲಂ; ಸಾಮಾಜಿಕ ಹೋರಾಟಗಾರರಿಂದ...

ಗ್ರಾಮ ಪಂಚಾಯತ್‌ನಿಂದ ಪಿಡಬ್ಲ್ಯೂ ಇಲಾಖೆಗೆ ಸೇರಿದ ಜಾಗದಲ್ಲಿ ಅತಿಕ್ರಮವಾಗಿ ಕಟ್ಟಡಗಳನ್ನು ನಿರ್ಮಾಣಮಾಡಿ ಅದನ್ನು ಕಾನೂನು ಬಾಹಿರವಾಗಿ ಏಲಂ ನಡೆಸುವುದರ ಮೂಲಕ ಕಾನೂನು ಉಲ್ಲಂಘನೆಯಾದ ಘಟನೆ ವೀರಕಂಭ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದಿದೆ. ಈ...
error: Content is protected !!