Tag: vittla
ಸೇತುವೆಯಿಂದ ಬಿದ್ದು ವಿದ್ಯಾರ್ಥಿ ಸಾವು..!
ವಿದ್ಯಾರ್ಥಿಯೋರ್ವ ಎರಡು ಸೇತುವೆಗಳ ನಡುವಿನ ಅಂತರವನ್ನು ಜಿಗಿಯಲು ಪ್ರಯತ್ನಿಸುವಾಗ ವಿದ್ಯಾರ್ಥಿ ಬಿದ್ದು ಸಾವನ್ನಪ್ಪಿದ ಘಟನೆ ಕಣ್ಣೂರಿನ ನೆಟ್ಟೂರಿನ ಮುಳಪಿಲಂಗಾಡ್ ತಲಕ್ಕೇರಿ-ಮಾಹಿ ಬೈಪಾಸ್ನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಮಹಮ್ಮದ್ ನಿದಾನ್ (18) ಎಂದು ಗುರುತಿಸಲಾಗಿದೆ.
ನೆಟ್ಟೂರಿನಿಂದ ಇನ್ನೂರು...
ಗ್ಯಾಸ್ ಟ್ಯಾಂಕರ್ ಪಲ್ಟಿ: ಭಾರೀ ಪ್ರಮಾಣದ ಗ್ಯಾಸ್ ಸೋರಿಕೆ ವಾಹನ ಸಂಚಾರ ಸ್ಥಗಿತ
ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಸಕಲೇಶಪುರ ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ನಡೆದಿದೆ.
ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿದ್ದು, ಗ್ಯಾಸ್...
ಹಣಕ್ಕಾಗಿ ತಾಯಿ ಇಲ್ಲದ ಬಾಲಕಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ದೊಡ್ಡಮ್ಮ..!
ಬ್ಯಾಂಕ್ನಲ್ಲಿ ಬಾಲಕಿಯ ಹೆಸರಿನಲ್ಲಿದ್ದ ಹಣಕ್ಕಾಗಿ ದೊಡ್ಡಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಘಟನೆ ಶಿರಾ ತಾಲೂಕಿನ ನಿಡಘಟ್ಟೆ ಗ್ರಾಮದಲ್ಲಿ ನಡೆದಿದೆ.
ಮಧುಗಿರಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ನಿವಾಸಿಯಾಗಿರುವ ಬಾಲಕಿ ಲಕ್ಷ್ಮೀಗೆ ದೊಡ್ಡಮ್ಮ ನರಸಮ್ಮ ಎಂದು ಗುರುತಿಸಲಾಗಿದೆ.
ಲಕ್ಷ್ಮೀ...
ಪುತ್ತೂರು: ಮಹಿಳೆಯ ಖಾತೆಯಿಂದ ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ; ದೂರು ದಾಖಲು..!
ಪುತ್ತೂರು: ಮಹಿಳೆಯೋರ್ವರ ಖಾತೆಯಿಂದ ಅಪರಿಚಿತ ವ್ಯಕ್ತಿ ಯಾವುದೋ ರೀತಿಯಲ್ಲಿ ವಂಚಿಸಿ ಹಣವನ್ನು ಪಡೆದುಕೊಂಡ ಘಟನೆ ಚಿಕ್ಕಮಡ್ನೂರು ಗ್ರಾಮ ಪುತ್ತೂರಿನಲ್ಲಿ ನಡೆದಿದೆ.
ಚಿಕ್ಕಮಡ್ನೂರು ಗ್ರಾಮ ,ಪುತ್ತೂರು ನಿವಾಸಿ ಐಡಾ ಶಾಂತಿ ಲೋಬೊ (43) ಎಂಬವರ ದೂರಿನಂತೆ,...
ಕೆಲಸಕ್ಕಿದ್ದ ಮನೆಯಲ್ಲೇ ಚಿನ್ನಾಭರಣ ಕಳವು; ಆರೋಪಿಗಳಿಬ್ಬರು ಅರೆಸ್ಟ್..!
ಆಕಾಶವಾಣಿ ನಿವೃತ್ತ ಅಧಿಕಾರಿ ಮನೆಯಲ್ಲಿ ನರ್ಸಿಂಗ್ ಕೇರ್ನಲ್ಲಿ ಮೇಡ್ ಆಗಿ ಕೆಲಸಕ್ಕೆ ಸೇರಿ 28 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲಪಟಾಯಿಸಿದ್ದ ಇಬ್ಬರು ಮಹಿಳೆಯರು ಜೆ.ಪಿ.ನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಂಧಿತ ಆರೋಪಿಗಳನ್ನು...
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ಹೃದಯಾಘಾತದಿಂದ ನಿಧನ
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ (60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧಾನರಾದರು.
1986ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಆರಂಭಗೊಂಡಿದ್ದು...
ವಿಟ್ಲ: ಜೆಸಿಐ ವಿಟ್ಲ ವತಿಯಿಂದ “ಯೋಗ ತರಬೇತಿ ಕಾರ್ಯಕ್ರಮ
ವಿಟ್ಲ: ಜೆಸಿಐ ವಿಟ್ಲ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಪಾಣೆ ಮಂಗಳೂರು ಇಲ್ಲಿಯ ವಿದ್ಯಾರ್ಥಿನಿಯರಿಗೆ "ಯೋಗ ತರಬೇತಿ ಕಾರ್ಯಕ್ರಮ "ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೇಡಿ ಜೆಸಿ ಕೋ...
ಬೆಳ್ಳಾರೆ: ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ!
ಬೆಳ್ಳಾರೆ: ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ .
ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದಾರೆ...
ದಾಳಿಂಬೆ ಸಿಪ್ಪೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆ
ದಾಳಿಂಬೆ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಬಹುತೇಕರು ದಾಳಿಂಬೆ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ದಾಳಿಂಬೆ ಸಿಪ್ಪೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಇದನ್ನು ಬಳಸುವುದರಿಂದ ಹಲವಾರು ಪ್ರಯೋಜನಗಳು ದೊರೆಯಲಿದೆ.
ಚರ್ಮದ ರಕ್ಷಣೆ:ದಾಳಿಂಬೆ ಸಿಪ್ಪೆಯು ಸೂರ್ಯನ ಕಿರಣಗಳನ್ನು...
ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಜೊತೆ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ಗೆ ಸೇರ್ಪಡೆ
ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ, ಎಂಪಿ ಕುಮಾರಸ್ವಾಮಿ ಹಾಗೂ ಅವರ ಬೆಂಬಲಿಗರು ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ...
















