Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

5,8, ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ಗೊಂದಲದ ನಡುವೆಯೇ ರಾಜ್ಯಾದ್ಯಂತ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆಗಳು ಆರಂಭವಾಗಿ, ರಾಜ್ಯದ ಎಲ್ಲಾ ಶಾಲೆಗಳಲ್ಲೂ ಸೋಮವಾರ ಮೊದಲ ದಿನದ ಪ್ರಥಮ ಭಾಷೆ ಕನ್ನಡ ಭಾಷಾ ಪರೀಕ್ಷೆ ಯಶಸ್ವಿಯಾಗಿ...

ಗೋಳ್ತಮಜಲು: ಮಾ( 14 -19 )ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರದಲ್ಲಿ ವರ್ಷಾವಧಿ ಜಾತ್ರಾಮಹೋತ್ಸವ...

ಗೋಳ್ತಮಜಲು: ಮೊಗರ್ನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರ ಶ್ರೀ ದೇವರ ವರ್ಷಾವಧಿ ಜಾತ್ರಾಮಹೋತ್ಸವ ಹಾಗೂ ಶ್ರೀ ಮನ್ಮಹಾರಥೋತ್ಸವವು ಮಾ: 14 ರಿಂದ 19 ರವರೆಗೆ ನಡೆಯಲಿದೆ. ದಿನಾಂಕ: 14-03-2024 ನೇ...

ಕಾರಿನಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ ಶವಪತ್ತೆ; ಕೊಲೆಗೈದು ದುಷ್ಕರ್ಮಿಗಳು ಪರಾರಿ..!

ಕಾರಿನಲ್ಲಿ ರಿಯಲ್ ಎಸ್ಟೆಟ್ ಉದ್ಯಮಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಬಾಗಲೂರು ಕ್ರಾಸ್​​ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ರಿಯಲ್‌ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂದು ಗುರುತಿಸಲಾಗಿದೆ. ಶವದ ಮೇಲೆ ಗಾಯದ ಗುರುತುಗಳಿದ್ದು ದುಷ್ಕರ್ಮಿಗಳು...

ಪುತ್ತೂರು: ಗ್ಯಾರಂಟಿ ಯೋಜನೆಗಳ ಬಂಟ್ವಾಳ ತಾಲೂಕಿನ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಜಯಂತಿ ವಿ. ಪೂಜಾರಿ...

ಪುತ್ತೂರು: ರಾಜ್ಯ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಹಾಗೂ ಬಂಟ್ವಾಳ ತಾಲೂಕಿನ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಜಯಂತಿ...

ಮಂಗಳೂರು: ಮಂಗಳೂರು ಲೋಕಸಭಾ ಅಭ್ಯರ್ಥಿಯ ಮಹತ್ವದ ಬೆಳವಣಿಗೆ; ಪಕ್ಷದ ನಿಷ್ಟಾವಂತ ಕಾರ್ಯಕರ್ತನಿಗೆ ಟಿಕೆಟ್ ಸಾಧ್ಯತೆ;...

ಮಂಗಳೂರು: ಈ ಭಾರಿ ಬಾರಿ ಕುತೂಹಲ ಕೆರಸಿರುವ ಮಂಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗೊಂದಲಕ್ಕೆ ಇಂದು ತೆರೆ ಎಳೆಯುವ ಸದ್ಯತೆ ಇದೆ. 3 ಬಾರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲು ಹೆಸರು ಮುಂಚೂಣಿಯಲ್ಲಿದ್ದು...

ಮಣಿಪಾಲ: ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ..!

ಮಣಿಪಾಲ: ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ನಾಪತ್ತೆಯಾದ ಯುವಕ ಮಾರುತಿ ತಳವಾರ (27) ಎಂದು ಗುರುತಿಸಲಾಗಿದೆ. ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಇವರು ಮಾ.8ರಂದು ಮಧ್ಯಾಹ್ನ ತಾನು ವಾಸವಿದ್ದ ಬಾಡಿಗೆ ಮನೆಯಿಂದ...

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಕಡಬ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯಿಲ ಗ್ರಾಮದ ಏಣಿತ್ತಡ್ಕದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಏಣಿತ್ತಡ್ಕ ದಿ.ಈಶ್ವರ ನಾಯ್ಕರವರ ಪುತ್ರ ಉಮೇಶ್ (36) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಊಟ ಮಾಡಿದ ಬಳಿಕ...

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಕಾರು; ಇಬ್ಬರು ಸಾವು..!

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ನೀರಿಲ್ಲದೆ ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಅನ್ವೇರಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರನ್ನು ಪಾಂಡವಪುರ ತಾಲೂಕಿನ ಬ್ಯಾಡರಹಳ್ಳಿ...

ಕಟ್ಟಡದಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು..!

ನರ್ಸಿಂಗ್ ವಿದ್ಯಾರ್ಥಿನಿಯೋರ್ವರು ಕಟ್ಟಡದಿಂದ ಬಿದ್ದು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಕೇರಳದ ಎಲ್ಲಂಪ್ಲಾಕಲ್ ಬಿಜು ಮತ್ತು ಉಡುಂಬಂಚೋಳ ಪಂಚಾಯತ್‌ ಉಪಾಧ್ಯಕ್ಷೆ ಬೀನಾ ದಂಪತಿಯ ಪುತ್ರಿ ಅನಿಲ (19) ಎಂದು ಗುರುತಿಸಲಾಗಿದೆ. ಹಾಸ್ಟೆಲ್...

ವಿಟ್ಲ: ನ್ಯಾಯಾಲಯದ ತಡೆಯಾಜ್ಞೆ ಆದೇಶ ಉಲ್ಲಂಘಿಸಿ ತೆರೆಯಲು ಯತ್ನಿಸಿದ ಡೈರಿ ಫಾರ್ಮ್; ಮಾದುಮೂಲೆ ಅಬ್ದುಲ್ಲಾ...

ವಿಟ್ಲ: ಸಮೀಪದ ಕೋಡಂಚಡ್ಕ ಕೊಲ್ಲಪದವು ಎಂಬಲ್ಲಿ ಮಾದು ಮೂಲೆ ಅಬ್ದುಲ್ಲಾ ಎಂಬವರು ಅಕ್ರಮವಾಗಿ ನಿರ್ಮಿಸಿದ ವಾಣಿಜ್ಯ ಹಸು ಸಾಕಣೆ ಕೇಂದ್ರವನ್ನು ತೆರೆಯುವುದನ್ನು ಪ್ರಶ್ನಿಸಿ ಸಲ್ಲಿಸಿದ ಮನವಿ ಪ್ರಕಾರ ನ್ಯಾಯಾಲಯವು ಈ ಹಿಂದೆ ತಡೆಯಾಜ್ಞೆ...
error: Content is protected !!