Tag: vittla
ಪುತ್ತೂರು: ಹೆದ್ದಾರಿ ಮೇಲೆ ಮುರಿದು ಬಿದ್ದ ಮರದ ಕೊಂಬೆ: ರಸ್ತೆ ಸಂಚಾರಕ್ಕೆ ಅಡ್ಡಿ
ಪುತ್ತೂರು : ಕಬಕ ರಾಷ್ಟ್ರೀಯ ಹೆದ್ದಾರಿಯ ಮುರ ಜಂಕ್ಷನ್ ಹತ್ತಿರ ಹೆದ್ದಾರಿ ಮೇಲೆ ಸೋಮವಾರ ಸಂಜೆ ಮರದ ಕೊಂಬೆ ಮುರಿದು ಬಿದ್ದಿರುತ್ತದೆ. ರಾತ್ರಿ ಹೊತ್ತಲ್ಲಿ ಎರಡು ದ್ವಿಚಕ್ರ ಸವಾರರು ಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.....
ಮಾಣಿ: ಸೂರಿಕುಮೇರು ಸುನ್ನೀ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್ ವಿತರಣೆ
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಯುವಜನ ಸಂಘ ಎಸ್ವೈಎಸ್, ಸುನ್ನೀ ಸ್ಟೂಡೆಂಟ್ ಫೆಡರೇಶನ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಅರ್ಹ ಕುಟುಂಬಗಳಿಗೆ ರಂಝಾನ್ ರೇಶನ್ ಕಿಟ್ ವಿತರಿಸಲಾಯಿತು. ಇಲ್ಲಿನ ಸಂಜರಿ ಕಾಂಪ್ಲೆಕ್ಸ್...
ರಾಮಕುಂಜ: ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಕಳ್ಳತನ; ಅಪಾರ ಮೌಲ್ಯದ ಚಿನ್ನ-ನಗದು ಕಳವು..!
ರಾಮಕುಂಜ: ಮಹಿಳೆಯೋರ್ವರ ಮನೆಯಿಂದ ಯಾರು ಇಲ್ಲದ ವೇಳೆ ಚಿನ್ನ ಹಾಗೂ ನಗದು ಕಳ್ಳತನ ಮಾಡಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.
ರಾಮಕುಂಜ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನೆಬಿಸಾ ಅವರ...
ಬಂಟ್ವಾಳ: ಬೈಕ್ ಮರಕ್ಕೆ ಡಿಕ್ಕಿ; ಸವಾರ ಸಾವು..!
ಬಂಟ್ವಾಳ: ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ನಡೆದಿದೆ.
ಮೃತಪಟ್ಟ ಯುವಕ ಅಮ್ಟಾಡಿ ನಿವಾಸಿ ಅಕ್ಷಿತ್...
ಮಂಗಳೂರು: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್ನಲ್ಲಿ ಮನಬಂದಂತೆ ಥಳಿಸಿದ ಸೊಸೆ
ಮಂಗಳೂರು: ವೃದ್ಧ ಮಾವನಿಗೆ ಕ್ರೂರ ಸೊಸೆಯೊಬ್ಬಳು ಬನಬಂದಂತೆ ಥಳಿಸಿರುವ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಗರದ ನಿವಾಸಿ ಪದ್ಮನಾಭ ಸುವರ್ಣ (76) ಹಲ್ಲೆಗೊಳಗಾದರೆ, ಸೊಸೆ ಉಮಾ ಶಂಕರಿ ಹಲ್ಲೆ...
ಕಾಸರಗೋಡು ಬಿಜೆಪಿಯಲ್ಲಿ ಮತ್ತೆ ಆಂತರಿಕ ಗುದ್ದಾಟ ; ಸ್ಥಳೀಯ ನಾಯಕರನ್ನು ಕಡೆಗಣಿಸಿ, ಟಿಕೆಟ್ ಗಿಟ್ಟಿಸಿಕೊಂಡ...
ಕಾಸರಗೋಡು : ಕಾಸರಗೋಡಿನ ಬಿಜೆಪಿಯಲ್ಲಿ ಮತ್ತೆ ಆಂತರಿಕ ಗುದ್ದಾಟ ಆರಂಭವಾಗಿದೆ. ಸ್ಥಳೀಯ ನಾಯಕರನ್ನು ಕಡೆಗಣಿಸಿ, ತನ್ನ ಬೆಂಗಳೂರಿನ ಪ್ರಭಾವ ಬಳಸಿ ಲೋಕಸಭಾ ಚುನಾವಣೆಗೆ ಎನ್.ಡಿ.ಎ. ಟಿಕೆಟ್ ಗಿಟ್ಟಿಸಿಕೊಂಡ ಅಶ್ವಿನಿ ವಿರುದ್ಧವೇ ಈಗ ಭಿನ್ನಮತ...
ವಿಟ್ಲ: ಅಂದರ್-ಬಾಹರ್ ಜುಗಾರಿ ಅಡ್ಡಕ್ಕೆ ಪೊಲೀಸ್ ದಾಳಿ : ನಾಲ್ವರು ಆರೋಪಿಗಳು ಸಹಿತ ನಗದು...
ವಿಟ್ಲ: ಅಂದರ್-ಬಾಹರ್ ಎಂಬ ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ ಅಡ್ಡಕ್ಕೆ ಪೊಲೀಸ್ ದಾಳಿ ನಡೆಸಿದ ಘಟನೆ ವಿಟ್ಲ ಕಸಬ ಗ್ರಾಮದ, ನೆಕ್ಕರೆ ಕಾಡು ಎಂಬಲ್ಲಿ ನಡೆದಿದೆ
ದಿನಾಂಕ; 10-03-2024 ರಂದು ಸಂಜೆ ಸಮಯ, ಬಂಟ್ವಾಳ...
ಕೇಂದ್ರ ಸರ್ಕಾರದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ
ಕೇಂದ್ರ ಸರ್ಕಾರ ಭಾರತದದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ದೇಶಾದ್ಯಂತ ಸಿಎಎ ಪೌರತ್ವ ಕಾಯ್ದೆಯ ನಿಯಮಗಳ ಅಧಿಸೂಚನೆ ಹೊರಬಿದ್ದಿದೆ. 2019ರಲ್ಲಿ ಸಂಸತ್ತಿನಲ್ಲಿ ಸಿಎಎ ಕಾಯ್ದೆಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ...
ಕರ್ನಾಟಕದ ಅರ್ಜುನ್ ಏಷ್ಯನ್ ಕುಸ್ತಿಗೆ ಆಯ್ಕೆ
ಕರ್ನಾಟಕದ ಕುಸ್ತಿಪಟು ಅರ್ಜುನ್ ಹಲಕುರ್ಕಿ ಅವರು ಭಾರತ ತಂಡವು ಕಜಕಸ್ಥಾನದಲ್ಲಿ ನಡೆಯಲಿರುವ ಏಷ್ಯನ್ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ.
ಭಾನುವಾರ ಸೋನೆಪತ್ನಲ್ಲಿ ನಡೆದ ಡಬ್ಲ್ಯುಎಫ್ಐ ಆಯೋಜಿಸಿದ್ದ ಆಯ್ಕೆ ಟ್ರಯಲ್ಸ್ನಲ್ಲಿ ಗ್ರಿಕೊ ರೋಮನ್ 55 ಕೆ.ಜಿ...
ವಿಟ್ಲ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ ) ಚಂದಳಿಕೆ 9ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ
ವಿಟ್ಲ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ 9ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಚಂದಳಿಕೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕೇಸರಿ ಸಂಘದ ಅಧ್ಯಕ್ಷ ಶ್ರೀ ಯೋಗೀಶ ಕೇಪುಳಗುಡ್ಡೆ...
















