Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಅಡಿಕೆ ಬೆಳೆಗಾರರಿಗೆ ಶಾಕ್‌ : ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಿಕೆ ಆಮದು...

ಕರಾವಳಿ ಸೇರಿದಂತೆ ರಾಜ್ಯದಲ್ಲಿ ಅಡಿಕೆ ಕೊಯ್ಲು ಮುಗಿಯುತ್ತಾ ಬಂದಿದ್ದು ,ಅದರ ಮಾರಾಟಕ್ಕೆ ಸಿದ್ದವಾಗುತ್ತಿದ್ದಂತೆಯೇ ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್‌ ಮೂಲದ ಎಸ್‌ರಾಂ ಅಂಡ್‌...

ಟಿಕೆಟ್ ಕೈ ತಪ್ಪುವರ ಬೆಂಬಲಕ್ಕೆ ಬಿಎಸ್ ವೈ. : ನಾಳೆ ಸಂಜೆಯೊಳಗೆ ಟಿಕೆಟ್ ಹಂಚಿಕೆ...

ಕಳೆದ ಒಂದು ವಾರದಿಂದ ನಳಿನ್ ಕುಮಾರ್ ಕಟೀಲ್ ಅವರಿಗೆ ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗುವುದಿಲ್ಲವೆಂಬ ಸುದ್ದಿ ಹಬ್ಬಿದ್ದು, ಕ್ಯಾಪ್ಟನ್ ಬೃಜೇಶ್ ಚೌಟ ಅವರಿಗೆ ದಕ್ಷಿಣ ಕನ್ನಡದಿಂದ ಎಂಪಿ ಟಿಕೆಟ್ ಫೈನಲ್ ಆಗಿದೆ ಎಂಬ...

ಬಾಲ ಪ್ರತಿಭೆ ಗಾಯಕಿ ಮನಸ್ವಿ ಆರ್‌ ಶೆಟ್ಟಿ ಅಳಿಕೆ ಗಾಯನದ ’ತೂಗಿರೆ ಶಬರೀಶನ’ ಭಕ್ತಿಗೀತೆ...

ಕಲಿಯುಗ ವರದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ’ತೂಗಿರೆ ಶಬರೀಶನ’ ಎಂಬ ಭಕ್ತಿಗೀತೆ Manaswi R Shetty ಯ್ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಗೊಂಡಿದೆ. ಕರಾವಳಿಯ ಪ್ರಸಿದ್ಧ ಬಾಲ ಪ್ರತಿಭೆ ಗಾಯಕಿ ಮನಸ್ವಿ ಆರ್‌ ಶೆಟ್ಟಿ ಅಳಿಕೆ...

ಬಂಟ್ವಾಳ: ಕಾರು ಡಿಕ್ಕಿ; ಪಾದಾಚಾರಿ ಮೃತ್ಯು..!

ಬಂಟ್ವಾಳ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಎಂದು ಗುರುತಿಸಲಾಗಿದೆ. ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು...

ಬೈಕ್- ಕಾರು ಡಿಕ್ಕಿ; ಬೈಕ್ ಸವಾರ ಮೃತ್ಯು..!

ಬೈಕ್ ಮತ್ತು ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಸಹಸವಾರ ತೀವ್ರವಾಗಿ ಗಾಯಗೊಂಡ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ದಾವಣಗೆರೆ ತಾಲೂಕಿನ‌ ದ್ಯಾಮೇನಹಳ್ಳಿ...

ಹೆಬ್ರಿ: ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ಹೆಬ್ರಿ : ಅನಾರೋಗ್ಯದಿಂದ ಮನನೊಂದು ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ರಿ ಜರವತ್ತು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿದ ಮಹಿಳೆ ಶಕುಂತಲಾ ಪೂಜಾರಿ (53) ಎಂದು ಗುರುತಿಸಲಾಗಿದೆ. ಇವರು 2 ವರ್ಷಗಳಿಂದ ನೆನಪಿನ...

ಕಾಪು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕಂದಕಕ್ಕೆ ಉರುಳಿ ಬಿದ್ದ ಕಾರು..!

ಕಾಪು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಕಂದಕಕ್ಕೆ ಕಾರು ಉರುಳಿ ಬಿದ್ದಿರುವ ಘಟನೆ ಕಟಪಾಡಿ ರಾ.ಹೆ.66 ರ ಕಲ್ಲಾಪುವಿನಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು...

ಅಜ್ಜಾವರ-ಮೇನಾಲದಲ್ಲಿ ನಡೆದ ವಯನಾಟ್ ಕುಲವನ್ ದೈವದ ನೇಮೋತ್ಸವ

ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಶೀರ್ವಾದ ನೀಡಿದ ರಾಜನ್ ದೈವ ವಿಷ್ಣುಮೂರ್ತಿ ಸುಳ್ಯ: ಅಜ್ಜಾವರ ಗ್ರಾಮದ ಮೇನಾಲದಲ್ಲಿ ನಡೆದ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಭಾಗವಹಿಸಿದ್ದರು. ಈ...

ವಿಟ್ಲ: ವಿವಾಹಿತ ಮಹಿಳೆಯನ್ನು ಅಪಹರಿಸಿ ಲವ್ ಜಿಹಾದ್ ಪ್ರಕರಣ; ಆರೋಪಿಯ ಬಂಧನಕ್ಕಾಗಿ ವಿ.ಹಿಂ.ಪ. ಬಜರಂಗದಳ...

ವಿಟ್ಲ: ವಿವಾಹಿತ ಮಹಿಳೆಯನ್ನು ಅಪಹರಿಸಿ ಲವ್ ಜಿಹಾದ್ ಹೆಸರಿನಲ್ಲಿ ಬಂಧನದಲ್ಲಿರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸದೆ ಆದಷ್ಟು ಶೀಘ್ರದಲ್ಲಿ ಬಂಧಿಸಿ ಆರೋಪಿ ಅಬ್ದುಲ್ ರಹಿಮಾನ್ ಅಲಿಯಾಸ್ ಶೆರೀಫ್ ಎಂಬಾತನ ಮೇಲೆ...

ಹಾಸ್ಟಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ..!

ಬಾಲಕಿಯರ ಹಾಸ್ಟಲ್​ನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಕಲಬುರಗಿ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ...
error: Content is protected !!