Tag: vittla
ಉಪ್ಪಿನಂಗಡಿ:ಅಕ್ರಮವಾಗಿ ಸಾಗಿಸುತ್ತಿದ್ದ 16 ಜಾನುವಾರುಗಳು ಪತ್ತೆ; ಪ್ರಕರಣ ದಾಖಲು
ಉಪ್ಪಿನಂಗಡಿ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ 16 ಜಾನುವಾರುಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಜೂನ್ 17ರ ಬೆಳಿಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ಕಾ&ಸು) ಸುತೇಶ್ ಕೆ.ಪಿ. ಅವರು...
ಸಜಿಪ: ಪ್ರತಿಷ್ಠಿತ ಬ್ರಾಹ್ಮಣ ಕುಟುಂಬದ ಯುವತಿ ಚೆನೈನಲ್ಲಿ ಕ್ರಿಶ್ಚಿಯನ್ ಯುವಕನೊಂದಿಗೆ ಲಿವಿಂಗ್ ಇನ್..!
ಪಬ್‌ನಲ್ಲಿ ಪರಿಚಯವಾದ ಯುವಕನೊಂದಿಗೆ ಚೆನ್ನೈಗೆ ತೆರಳಿದ ಯುವತಿ;ಮಾಹಿತಿ ತಿಳಿದು ಕುಟುಂಬಸ್ಥರಲ್ಲಿ ಆತಂಕ
ಮಂಗಳೂರು: ಕರಾವಳಿಯಲ್ಲಿ ಬ್ರಾಹ್ಮಣ ಸಮುದಾಯ ಕೃಷಿಯನ್ನು ಅವಲಂಬಿತವಾಗಿದೆ ತಲೆಮಾರುಗಳಿಂದ ಬದುಕು ಕಟ್ಟಿಕೊಂಡು ಬಂದಿದೆ. ಆದರೆ, ಇಂದು ಸಮುದಾಯದ ಬಹುತೇಕ ಯುವಕ –...
ಕದನ ವಿರಾಮದ ನಡುವೆ ಲೆಬನಾನ್ ಮೇಲೆ ಇಸ್ರೇಲ್ ದಾಳಿ–5 ಮಂದಿ ಸಾವು
ಬೈರುತ್: ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ನಡುವೆ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ಡ್ರೋನ್ ದಾಳಿ ನಡೆಸಿದ್ದು, 5 ಜನ ಮೃತಪಟ್ಟಿದ್ದಾರೆ.
ಇಸ್ರೇಲಿ ಯುದ್ಧ ವಿಮಾನಗಳು...
ನೀಟ್ ಪರೀಕ್ಷೆ : ಮಂಗಳೂರಿನ 12 ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಿತ...
ಮಂಗಳೂರು: ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ 21-06-2026 ರಂದು ನಡೆಯಲಿರುವ ನೀಟ್ (NEET UG-2026) ಪರೀಕ್ಷೆಯು ಸುಗಮವಾಗಿ, ನ್ಯಾಯಯುತವಾಗಿ ಮತ್ತು ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಮಂಗಳೂರು ನಗರದ ಒಟ್ಟು 12 ಪರೀಕ್ಷಾ...
ಬಂಟ್ವಾಳ ವಿಧಾನ ಸಭಾ ಕ್ಷೇತ್ರ :ಮಾಣಿ ಮಹಾ ಶಕ್ತಿ ಕೇಂದ್ರ
ವೀರಕಂಭ :ಪಡೀಲ್ -ಸೀನಾಜೆ ಕಾಂಕ್ರೀಟಿಕರಣಕ್ಕೆ ಬಂಟ್ವಾಳ ಶಾಸಕರಿಂದ 10 ಲಕ್ಷ ಅನುದಾನ, ಭೂಮಿ ಪೂಜೆ.
ಮಾಣಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವೀರಕಂಭ ಶಕ್ತಿ ಕೇಂದ್ರಕ್ಕೆ ಶಾಸಕ ಶ್ರೀ ರಾಜೇಶ್ ನಾಯ್ಕ್ ಅವರ ವಿಶೇಷ...
ಶವರ್ಮಾ, ಕಬಾಬ್ ನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ!
ಬೆಂಗಳೂರು: ಶವರ್ಮಾ, ಕಬಾಬ್ ಪ್ರಿಯರಿಗೆ ಆಹಾರ ಸುರಕ್ಷತಾ ಇಲಾಖೆ ಶಾಕ್ ನೀಡಿದ್ದು, ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ.
ಬೆಂಗಳೂರಿನ 39 ಕಡೆ ಶವರ್ಮಾ ಸ್ಯಾಂಪಲ್ ಸಂಗ್ರಹಿಸಲಾಗಿತ್ತು. ಅದರಲ್ಲಿ 32 ಸ್ಯಾಂಪಲ್‌ನ್ನ ಲ್ಯಾಬ್‌ಗೆ ರವಾನೆ ಮಾಡಲಾಗಿತ್ತು....
ಚಿನ್ನದ ಓಲೆಗಾಗಿ 80 ವರ್ಷದ ಅಜ್ಜಿಯ ಕೊಲೆ – ಕಿವಿ ಕತ್ತರಿಸಿ ಪರಾರಿಯಾದ ಕಳ್ಳ
ಚಿಕ್ಕಬಳ್ಳಾಪುರ: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಕೊಲೆಗೈದು, ಕಿವಿಯಲ್ಲಿದ್ದ ಚಿನ್ನದ ಓಲೆಗಳನ್ನು ಕಳವು ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ.
80 ವರ್ಷದ ಸುಬ್ಬಮ್ಮ ಮೃತ...
ಬೆಂಗಳೂರು: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ ಕುಸಿದು ಬಿದ್ದು ಸಾವು..!
ಬೆಂಗಳೂರು: ಹಾಡಹಗಲೇ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ ಬಳಿ ನಡೆದಿದೆ.
ಜುನೈದ್ ಮೃತಪಟ್ಟ ಮೊಬೈಲ್ ಕಳ್ಳ. ಜೂನ್. 15 ರಂದು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ...
ಭೀಕರ ರಸ್ತೆ ಅಪಘಾತ; ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ 2 ಲಾರಿಗಳು
ಬೆಳಗಾವಿ: ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಯಲ್ಲೇ ಎರಡೂ ಲಾರಿಗಳು ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿ ಪಟ್ಟಣದ ಬಳಿ ನಡೆದಿದೆ.
ಪುಣೆ ಬೆಂಗಳೂರು ಹೆದ್ದಾರಿ ಮೇಲೆ ಸಾಗುತ್ತಿದ್ದ...
ವಿಟ್ಲ: ಲಯನ್ಸ್ ಹಾಗೂ ಲಿಯೋ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ವಿಟ್ಲ: ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317-D, ರೀಜನ್ VII, ಝೋನ್ 1 ವ್ಯಾಪ್ತಿಯ ಲಯನ್ಸ್ ಹಾಗೂ ಲಿಯೋ ಕ್ಲಬ್ ವಿಟ್ಲದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಚಾರ್ಟರ್ ನೈಟ್...
















