Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಕಾರು-ಸ್ಕೂಟರ್ ನಡುವೆ ಅಪಘಾತ; ಸ್ಕೂಟರ್ ಸವಾರ ಗಾಯ..!

ಉಡುಪಿ: ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿ ಆರೂರಿನ ರಾಕೇಶ್ ಎಂದು ಗುರುತಿಸಲಾಗಿದೆ. ಆರೂರಿನ ರಾಕೇಶ್ ಎಂಬವರು ಸ್ಕೂಟರ್‌ನಲ್ಲಿ ಜೋಡುಕಟ್ಟೆಯಿಂದ ಬ್ರಹ್ಮಗಿರಿ ಕಡೆಗೆ ತೆರಳುತ್ತಿದ್ದಾಗ ಕಾರಿನ ಚಾಲಕಿ...

ಕಾಡು ಹಂದಿ ದಾಳಿಗೆ ಮಹಿಳೆ ಬಲಿ..!

ಜೋಳ ಕಟಾವು ಮಾಡಲು ಜಮೀನಿಗೆ ತೆರಳಿದ್ದಾಗ ಮಹಿಳೆ ಮೇಲೆ ಕಾಡು ಹಂದಿ ದಾಳಿ ಮಾಡಿರುವ ಘಟನೆ ಬೀದರ್ ತಾಲೂಕಿನ ಹೊಕ್ರಾಣ (ಕೆ) ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಹೊಕ್ರಾಣ (ಕೆ) ಗ್ರಾಮದ ಕವಿತಾ ರವಿಕುಮಾರ್...

ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!

ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪಟ್ರಮೆ ಇಲ್ಲಿಯ ಕಲ್ಲರಿಗೆ ಎಂಬಲ್ಲಿ ನಡೆದಿದೆ. ಪಟ್ರಮೆ ಇಲ್ಲಿಯ ಕಲ್ಲರಿಗೆ ನಿವಾಸಿ ಪುರುಷೋತ್ತಮ ದಾಸ್(35) ಎಂದು ಗುರುತತಿಸಲಾಗಿದೆ. ತಲೆನೋವೆಂದು ಮಧ್ಯಾಹ್ನ ಹೊತ್ತಿಗೆ ಮಲಗಿದ್ದವರು ಅಲ್ಲಿಯೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.

ಚಲಿಸುತ್ತಿದ್ದ ಬಸ್​ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್‍ ಸಾವು..!

ಚಲಿಸುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ಮೈಸೂರು ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಮೃತಪಟ್ಟ ನಿರ್ವಾಹಕ ಚಾಮರಾಜನಗರ ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಎಂದು ಗುರುತಿಸಲಾಗಿದೆ. ರ್ವಾಹಕ...

ಕಾಣಿಯೂರು: ಬೈಕ್‌ಗಳ ನಡುವೆ ಅಪಘಾತ; ಪಾದಾಚಾರಿ ಮಹಿಳೆ ಮೃತ್ಯು..!

ಕಾಣಿಯೂರು: ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಹಾಲಿನ ಡೈರಿಗೆ ಹೋಗುತ್ತಿದ್ದ ಮಹಿಳೆಯೊಬ್ಬರು ಸಾವನ್ನೊಪ್ಪಿದ ಘಟನೆ ಕಾಣಿಯೂರು ಸಮೀಪದ ಬರೆಪ್ಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಳೆ ಬರೆಪ್ಪಾಡಿ‌ ನಿವಾಸಿ ನಾರಾಯಣ ಭಟ್ ಎಂಬವರ ಪತ್ನಿ ವೈಶಾಲಿ...

ಮಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಮಂಗಳೂರು: ಯುವಕನೋರ್ವ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ನಗರದ ಲಾಡ್ಜ್ ವೊಂದರಲ್ಲಿ ರೂಮ್‌ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿದ ಯುವಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಅಭಿಷೇಕ್ (27) ಎಂದು ಗುರುತಿಸಲಾಗಿದೆ. ಈತ ಮಾ.6ರ...

ಬಂಟ್ವಾಳ: ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; ಲಾರಿ ಚಾಲಕ ಗಂಭೀರ

ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ....

ಸುಳ್ಯ : ಕಿಟಕಿ ಸರಳು ಮುರಿದು ಮನೆಯ ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ...

ಸುಳ್ಯ: ಮನೆ ಕಿಟಕಿಯ ಸರಳು ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು ರೂಮಿನ ಕಪಾಟಿನಲ್ಲಿದ್ದ ಚಿನ್ನಾಭರಣ ಕಳವುಗೈದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಮೂವಪ್ಪ ಎಂಬಲ್ಲಿ ನಡೆದಿದೆ. ಕೊಡಿಯಾಲ ಗ್ರಾಮದ ಮೂವಪ್ಪ ಎಂಬಲ್ಲಿನ ನಿವಾಸಿ...

ಪದೇ ಪದೇ ಹಸಿವಾಗಲು ಕಾರಣಗಳು

ಹಸಿವು ಶರೀರದ ಕಾರ್ಯ ನಿರ್ವಹಣೆಗೆ ಆಹಾರದ ಅಗತ್ಯವನ್ನು ಸೂಚಿಸುವ ನೈಸರ್ಗಿಕ ಸಂಕೇತವಾಗಿದೆ. ಹಸಿವು ಎಲ್ಲರಲ್ಲಿಯೂ ಒಂದೇ ರೀತಿಯಲ್ಲಿರುವುದಿಲ್ಲ. ಕೆಲವರು ಬಹು ಹೊತ್ತಿನವರೆಗೂ ಆಹಾರವಿಲ್ಲದೆ ಕಳೆಯಬಲ್ಲರು,ಇನ್ನು ಕೆಲವರಿಗೆ ಪದೇ ಪದೇ ಹಸಿವೆಯಾಗುತ್ತಲೇ ಇರುತ್ತದೆ. ಹೀಗೆ...

ನ್ಯೂಯಾರ್ಕ್​​ನ ​ನಲ್ಲಿ ಮೊಳಗಿದ ಹರ್ ಹರ್ ಮಹಾದೇವ್ ಝೇಂಕಾರ : ಮಹಾಶಿವರಾತ್ರಿಯ ಸಂಭ್ರಮ:

ಮಹಾಶಿವರಾತ್ರಿ ಯನ್ನು ಭಾರತದಲ್ಲಿ ಮಾತ್ರ ಆಚರಿಸುವುದಿಲ್ಲ. ಬೇರೆ ಬೇರೆ ವಿದೇಶಗಳಲ್ಲೂ ಮಹಾಶಿವರಾತ್ರಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಅದೇ ರೀತಿಯಾಗಿ ಈ ಬಾರಿಯ ಮಹಾಶಿವರಾತ್ರಿಯನ್ನು ಬಹಳ ವಿಜೃಂಭಣೆಯಿಂದ ನ್ಯೂಯಾರ್ಕ್​​ನ ಜನರು ಆಚರಿಸಿದ್ದಾರೆ. ಸೋಮವಾರ ಸಂಜೆ ನ್ಯೂಯಾರ್ಕ್‌ನ ಪ್ರಸಿದ್ಧ...
error: Content is protected !!