Tag: vittla
ವಿಟ್ಲ: ಎರಡು ಮಕ್ಕಳ ತಾಯಿ ನಾಪತ್ತೆ ; ಲವ್ ಜಿಹಾದ್ ಶಂಕೆ…!
ವಿಟ್ಲ: ವಿಟ್ಲಪಡೂರು ಗ್ರಾಮದ ಪರ್ತಿಪ್ಪಾಡಿ ಯ 2 ಮಕ್ಕಳ ತಾಯಿ ಕಡು ಬಡತನದಲ್ಲಿರುವ ನಾಪತ್ತೆಯಾದ ಮಹಿಳೆ. ಮಹಿಳೆಯ ಪತಿ ನಿಧನ ಹೊಂದಿದ್ದು, ಈಕೆ ನಾಪತ್ತೆಯಾಗುತ್ತಿದ್ದಂತೆ ಈಕೆಯ ಪುತ್ರ 2 ದಿನಗಳ ಹಿಂದೆ ವಿಟ್ಲ...
ಬಿಜೆಪಿಯಿಂದ ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ
ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್ ಫೌಂಡೇಷನ್ನ ಮಾಜಿ ಅಧ್ಯಕ್ಷ, ಸಮಾಜ ಸೇವಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ...
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು
ಧರ್ಮಸ್ಥಳ: ಶಿವರಾತ್ರಿಯಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಹೆಸರಿನ ಆನೆ ಶಿವರಾತ್ರಿಯಂದೆ ಮೃತಪಟ್ಟಿದೆ.
60ವರ್ಷ ಪ್ರಾಯದ ಲತಾ ಕಳೆದ 50 ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು.
ಶುಕ್ರವಾರ ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ. ಕಳೆದ...
ಕೋಲಾರ: ಕಾಲು ಜಾರಿ ಕೆರೆಗೆ ಬಿದ್ದು ತಾಯಿ ಮಗು ಮೃತ್ಯು..!
ಕೋಲಾರ: ಕಾಲು ಜಾರಿ ಕೆರೆಗೆ ಬಿದ್ದು ತಾಯಿ ಮಗು ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಶ್ರೀನಿವಾಸಪುರ ಪಟ್ಟಣದ ಮಾರುತಿ ನಗರದ ನಿವಾಸಿಗಳಾದ ಗೀತಾ (26) ಯಶವಂತ್...
ಕಾಸರಗೋಡು: ಟಿಪ್ಪರ್ ಲಾರಿ-ಬೈಕ್ ನಡುವೆ ಅಪಘಾತ; ಬೈಕ್ ಸವಾರ ಮೃತ್ಯು..!
ಕಾಸರಗೋಡು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕಾಸರಗೋಡಿನ ಗುಬಂದ್ಯೋಡು ಸಮೀಪದ ಮುಟ್ಟಂ ಎಂಬಲ್ಲಿ ನಡೆದಿದೆ.
ಮೃತ್ಪಟ್ಟ ವಿದ್ಯಾರ್ಥಿ ಉಪ್ಪಳ ನಯಬಜಾರ್ ನಾಟೇಕಲ್ ನಿವಾಸಿ ಮುಹಮ್ಮದ್ ಮಿಸ್ಬಾಹ್...
ಆಸ್ತಿ ವಿಚಾರದಲ್ಲಿ ಗಲಾಟೆ; ಕಾರು ಹತ್ತಿಸಿ ಅಣ್ಣನನ್ನೇ ಹತೈಗೈದ ಸಹೋದರರು..!
ಕಾರು ಹತ್ತಿಸಿ ಸಹೋದರನನ್ನು ಹತ್ಯೆ ಮಾಡಿದ್ದ ಘಟನೆ ಶಿವಮೊಗ್ಗ ಸಾಗರ ತಾಲೂಕಿನ ಚಿಪ್ಪಳ್ಳಿ ಬಳಿಯ ರಸ್ತೆಯಲ್ಲಿ ನಡೆದಿದೆ.
ಸೊರಬ ತಾಲೂಕಿನ ತುಡನೀರು ಗ್ರಾಮದ ನಿವಾಸಿ ಕೊಲೆಯಾದ ವ್ಯಕ್ತಿ ರಫೀಕ್ (45) ಮತ್ತು ಕೊಲೆಮಾಡಿದವರು ಇನಾಯತ್...
ಪುತ್ತೂರು: ಎಸ್ಸಿಐ ಸ್ಥಾಪಕ ಅಧ್ಯಕ್ಷರಿಗೆ ಬ್ಯಾಂಕ್ ಆಫ್ ಬರೋಡ ರೀಜನಲ್ ಆಫೀಸಿನಿಂದ ವುಮೆನ್ ಅಚೀವರ್ಸ್...
ಪುತ್ತೂರು: ಬ್ಯಾಂಕ್ ಆಫ್ ಬರೋಡ ಪುತ್ತೂರು ರೀಜನ್ ನವರು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಇದರ ಸ್ಥಾಪಕಾಧ್ಯಕ್ಷರಾಗಿರುವ ಲೇಖಕರು, ಕವಯಿತ್ರಿ ಶ್ರೀಮತಿ ಮಲ್ಲಿಕಾ ಜೆ.ಆರ್ ರೈ ಗುಂಡ್ಯಡ್ಕ...
ನದಿಯಲ್ಲಿ ಮುಳುಗಿ ಮೂವರು ಯುವಕರು ಮೃತ್ಯು..!
ಕಾವೇರಿ ನದಿಯಲ್ಲಿ ಮುಳುಗಿ ಮೂವರು ಯುವಕರು ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಕುಶಾಲ ನಗರ ಸಮೀಪದ ಕೂಡಿಗೆಯಲ್ಲಿ ನಡೆದಿದೆ.
ನದಿಯಲ್ಲಿ ಮುಳುಗಿದ ಯುವಕರನ್ನು ಕುಶಾಲ ನಗರದ ಕೂಡಿಗೆಯಲ್ಲಿ ಕಾವೇರಿ ನದಿಗೆ ಈಜಲು ತೆರಳಿದ್ದ ಮೂವರು...
ಸುಳ್ಯ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಮೃತ್ಯು..!
ಸುಳ್ಯ: ಮನೆ ಮಾಲಿಕನ ನಿರ್ಲಕ್ಷತನದಿಂದ ಕೆಲಸಕ್ಕೆಂದು ಬಂದ ವ್ಯಕ್ತಿಯೋರ್ವರು ಮನೆಯ ಗೋಡೆಗಳಿಗೆ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದಲ್ಲಿ...
ವಿಟ್ಲ: ಪಟ್ಟಣ ಪಂಚಾಯತ್ ನ 7ನೇ ವಾರ್ಡಿನ ಭಗವತಿ ದೇವಸ್ಥಾನದ ಬಳಿ ಕಾಂಕ್ರೀಟ್ ರಸ್ತೆ...
ವಿಟ್ಲ: ಪಟ್ಟಣ ಪಂಚಾಯತ್ ನ 7ನೆ ವಾರ್ಡಿನ ಭಗವತಿ ದೇವಸ್ಥಾನದ ಬಳಿಯ ರಸ್ತೆಗೆ ಕಾಂಕ್ರೀಟ್ ಹಾಕಲಾಗಿದೆ. ಇದರ ಉದ್ಘಾಟನೆಯನ್ನು ಪಟ್ಟಣ ಪಂಚಾಯತ ಸದಸ್ಯ ರವೀಶ ವಿಟ್ಲ ನೆರವೇರಿಸಿದರು.
ಭಗವತೀ ಯುವಕ ಮಂಡಲದ ಅಧ್ಯಕ್ಷ...
















