Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಆರೋಪಿ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ವಿಚಾರಣೆಯನ್ನು ಎನ್‌ಐಎ ತೀವ್ರಗೊಳಿಸಿದೆ. ಈ ಮಧ್ಯೆ ಆರೋಪಿ ಫೋಟೋ ಬಿಡುಗಡೆ ಮಾಡಿರುವ ಎನ್‌ಐಎ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ಪ್ರಕರಣದ...

ಮಂಗಳೂರು: ಜಿಲ್ಲೆಯ ಎಲ್ಲಾ ಶಾಲೆಗಳ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಕಚೇರಿಯಿಂದ ವಿಡಿಯೋ...

ಮಂಗಳೂರು : ಮಾರ್ಚ್ 25 ರಿಂದ ಏಪ್ರಿಲ್ 6ರ ವರೆಗೆ ರಾಜ್ಯಾದ್ಯಂತ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪತ್ರಿಕೆಯ ಮೂಲಕ ನಿಮ್ಮ...

ಪುತ್ತೂರು: ಬೈಕ್ ಸ್ಕಿಡ್; ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!

ಪುತ್ತೂರು: ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತಪಟ್ಟ ಯುವಕ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬಿರ್ಮನಕಜೆ ಪ್ರಸಾದ್ (25) ಎಂದು ಗುರುತಿಸಲಾಗಿದೆ. ಪ್ರತ್ತೂರು ಬೈಪಾಸ್ ರಸ್ತೆಯಲ್ಲಿ ಬೈಕ್ ಚಲಾಯಿಸುತ್ತಿರುವಾಗ...

ಒಕ್ಕೆತ್ತೂರು: (ಮಾ: 8-10) ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿಯ ವರ್ಷಾವಧಿ ಜಾತ್ರೆ ಹಾಗೂ...

ಒಕ್ಕೆತ್ತೂರು: ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಒಕ್ಕೆತ್ತೂರು ಇಲ್ಲಿ ಶಿವರಾತ್ರಿಯ ವರ್ಷಾವಧಿ ಜಾತ್ರೆ ಹಾಗೂ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ 43 ನೇ ವರ್ಷದ ಭಜನಾ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ...

ಪುತ್ತೂರು: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!

ಪುತ್ತೂರು: ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಕಬಕ ಸಮೀಪ ಓಜಾಲ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕಬಕ ಸಮೀಪ ಓಜಾಲ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ. ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರುಇವರು ಹಲವಾರು ವರ್ಷಗಳಿಂದ...

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; ಓರ್ವ ಸಾವು ಮತ್ತೋರ್ವ ಗಂಭೀರ..!

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಸುಮೋ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೋಲಾರ ಜಿಲ್ಲೆಯ ಬಂಗಾರಪೇಟೆ ನಿವಾಸಿ ಫೈರೋಜ್ (36) ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು...

ಮಂಗಳೂರು: ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪೊ.ಪಿ.ಎಲ್ ಅಧಿಕಾರ ಸ್ವೀಕಾರ

ಮಂಗಳೂರು: ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪೊ.ಪಿ.ಎಲ್ ಧರ್ಮ ಅವರು ಮಾ.5ರಂದು ಅಧಿಕಾರ ವಹಿಸಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳೂರು ವಿವಿಗೆ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ...

ಕೆಲಸಕ್ಕೆ ತೆರಳುತ್ತಿದ್ದ ಯುವತಿ ಮೇಲೆ ಹಲ್ಲೆ; ಅರಣ್ಯ ಇಲಾಖೆ ಸಿಬ್ಬಂದಿ ಅರೆಸ್ಟ್..!

ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಯೊಬ್ಬರನ್ನು ಅರಣ್ಯ ಇಲಾಖೆ ಆರ್ ಆರ್ ಟಿ ಸಿಬ್ಬಂದಿಯೊಬ್ಬ ಅಡ್ಡಗಟ್ಟಿ ಹೊರಗೆಳೆದು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರದ ಅಗ್ನಿ ಗ್ರಾಮದಲ್ಲಿ ನಡೆದಿದೆ. ಹಲ್ಲೆ ಮಾಡಿದ ಆರೋಪಿ ಅರಣ್ಯ ಇಲಾಖೆ ಸಿಬ್ಬಂದಿ...

ಬಸ್ ಡಿಕ್ಕಿ; ಸೈಕಲ್ ಸವಾರ ಮೃತ್ಯ..!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೊಳ್ಳೇಗಾಲ ನಿವಾಸಿ ನಿಂಗಪ್ಪ (60)...

ಮಾಣಿ: ಮಹಿಳೆಯ ಜೊತೆ ವ್ಯಕ್ತಿಯ ಅನುಚಿತ ವರ್ತನೆ; ದೂರು ದಾಖಲು..!

ಮಾಣಿ: ಮಹಿಳೆಯೋರ್ವರರು ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿ ಅನುಚಿತವಾಗಿ ವರ್ತಿಸಿರುವು ಘಟನೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಸ್ಟೀವನ್ ಆಲ್ವೀನ್ ಪಾಯಿಸ್ ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ...
error: Content is protected !!