Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ : ಶಂಕಿತ ಆರೋಪಿಯ ಚಲನವಲನ ಸಿಸಿಟಿವಿಯಲ್ಲಿ...

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ತಲೆ ಮೇಲೆ ಹ್ಯಾಟ್​​​​ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್ ಇಡಲಾಗಿದೆ ಎಂಬ ಅನುಮಾನ...

ಕಲ್ಯಾಣ ಮಂಟಪಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ‌ ಮಾಡುತ್ತಿದ್ದ ಆರೋಪಿ ಬಂಧನ;

ಕಲ್ಯಾಣ ಮಂಟಪಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ‌ ಮಾಡುತ್ತಿದ್ದ ಆರೋಪಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ನಗರದ ಶಾಂತಿ ನಗರದ ನಿವಾಸಿ ಕಿರಣ್ (26) ಬಂಧಿತ ಆರೋಪಿ. ಈತನಿಂದ 74 ಸಾವಿರ ರೂಪಾಯಿ ಮೌಲ್ಯದ 13.25...

ಪುತ್ತೂರು: ಪ್ರಭು ಚರುಂಬುರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ- ಅಪಾರ ಹಾನಿ

ಪುತ್ತೂರು : ಕೊಂಬೆಟ್ಟಿನಲ್ಲಿರುವ ಜಿ ಎಲ್ ಟ್ರೇಡ್ ಸೆಂಟರ್ ನ ಪ್ರಭು ಚರುಂಬುರಿ ಮಳಿಗೆಯಲ್ಲಿ ಶುಕ್ರವಾರ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ ಅಂಗಡಿಯಲ್ಲಿದ್ದ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ...

ಪ್ರೊ ಕಬಡ್ಡಿ ಲೀಗ್‌ ಸೀಸನ್ 10ರ ಕಿರೀಟ ಪುಣೇರಿ ಪಲ್ಟನ್​ಗೆ

ಹೈದರಾಬಾದ್‌ನ ಗಚಿಬೌಲಿಯಲ್ಲಿರುವ ಜಿಎಂಸಿ ಬಾಲಯೋಗಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್​ನಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್‌ನ 10 ನೇ ಸೀಸನ್‌ನ ಅಂತಿಮ ಪಂದ್ಯದಲ್ಲಿ ಪುಣೇರಿ ಪಲ್ಟನ್ ತಂಡವು ಹರಿಯಾಣ ಸ್ಟೀಲರ್ಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ...

ನಿದ್ದೆ ಹಾಳು ಮಾಡುತ್ತಿದೆ ಎಂದು ಪುಟ್ಟ ಮಗುವನ್ನು ಕೊಲೆ ಮಾಡಿದ ತಂದೆ

ತನ್ನ ನಿದ್ದೆ ಹಾಳು ಮಾಡುತ್ತಿದೆ ಎಂದು ಕೋಪಗೊಂಡ ತಂದೆ ಒಂದು ವರ್ಷದ ಪುಟ್ಟ ಮಗುವನ್ನು ಗೋಡೆಗೆ ಎಸೆದು ಕೊಲೆ ಮಾಡಿರುವ ಕೃತ್ಯ ಧಾರವಾಡದಲ್ಲಿ ನಡೆದಿದೆ. ಕೊಲೆಯಾದ ಮಗು ಶ್ರೇಯಾ(1) ಎಂದು ತಿಳಿದು ಬಂದಿದೆ. ಧಾರವಾಡ ತಾಲೂಕಿನ...

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ:

ಬೆಂಗಳೂರು: ಇಂದಿರಾನಗರದ ಪ್ರಸಿದ್ದ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಗಿ...

ಸ್ವಸ್ತಿಕ್‌ ಕಲೋತ್ಸವ 2024 ಕಾರ್ಯಕ್ರಮದಲ್ಲಿ ಕ್ರೀಡಾಭಿಮಾನಿಗಳ ಮನಗೆದ್ದ ಅಂತರ್‌ ರಾಜ್ಯ ಕಬಡ್ಡಿ ಪಂದ್ಯಾಟ

ನರೇಂದ್ರ ಟ್ರೋಫಿ ಹಾಗೂ 50,000/-ನಗದಿನೊಂದಿಗೆ ವಿನ್ನರ್ಸ್ ಆಗಿ ಮಿಂಚಿದ ಚಂದಳಿಕೆಯ ’ಭಾರತ್‌ ಅಡಿಟೋರಿಯಂ’ ತಂಡ ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್‌ ಕಲೋತ್ಸವ 2024 ಅದ್ದೂರಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್‌ ಕಬಡ್ಡಿ ಅಸೋಸಿಯೇಷನ್‌...

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್‌ ಕಲೋತ್ಸವ 2024 ಅದ್ದೂರಿ ಕಾರ್ಯಕ್ರಮ

ಕೊಡ್ಮಾನ್‌ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ಉದ್ಘಾಟನಾ ಸಮಾರಂಭ, ಸಾಂಸ್ಕೃತಿಕ ವೈಭವ, ಸಮಾರೋಪ ಸಮಾರಂಭ ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್‌ ಕಲೋತ್ಸವ 2024 ಕಾರ್ಯಕ್ರಮ ವಿಠಲ ಪದವಿ ಪೂರ್ವ ಕಾಲೇಜಿನ ಕೊಡ್ಮಾನ್‌ ಕಾಂತಪ್ಪ...

ಸುಳ್ಯ: ಬೈಕ್‌ಗೆ ಬಸ್ ಡಿಕ್ಕಿ; ಸವಾರ ಸಾವು..!

ಸುಳ್ಯ: ಬಸ್ - ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸುಳ್ಯ ಇಲ್ಲಿನ ಅರಂಬೂರು ಪಾಲಡ್ಕ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಪದ್ಮನಾಭ ಶಿಕ್ಷಕ ಎಂದು ಗುರುತಿಸಲಾಗಿದೆ. ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು...

ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಮೃತ್ಯು..!

ತಮಿಳುನಾಡಿನಿಂದ ಮೈಸೂರಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಚಾಲಕ ಲಾರಿಯಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಚಾಮರಾಜನಗರ ಹನೂರು ಪಟ್ಟಣದ ಪೊಲೀಸ್ ಕ್ವಾಟ್ರಸ್ ಬಳಿಯ ಹುಲುಸುಗುಡ್ಡೆ ಬಳಿ ನಡೆದಿದೆ. ಮೃತಪಟ್ಟ ಚಾಲಕನನ್ನು ಬಂಡಳ್ಳಿ ಗ್ರಾಮದ...
error: Content is protected !!