Tag: vittla
ಮಂಗಳೂರು: ಪ್ರತ್ಯೇಕ ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ (31) ಹಾಗೂ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ...
ಚಲಿಸುತ್ತಿದ್ದ ಬಸ್ನಲ್ಲಿ ಗಲಾಟೆ; ಚರಂಡಿಗೆ ಬಿದ್ದು ಓರ್ವ ಸಾವು..!
ಚಲಿಸುತ್ತಿದ್ದ ಬಸ್ನಲ್ಲಿ ಇಬ್ಬರು ಕುಡುಕರ ನಡುವೆ ನಡೆದ ಗಲಾಟೆಯಲ್ಲಿ ಓರ್ವ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಾಗಲಕೋಟೆ ಮುಧೋಳ-ಕುಳಲಿ ನಡೆದಿದೆ.
ಮೃತಪಟ್ಟವರನ್ನು ಮುಧೋಳದ ಸೋರಗಾವಿ ಗ್ರಾಮದ ಪ್ರಹ್ಲಾದ್ ಮುರಿಗೆಪ್ಪ ಮಾದರ (38) ಎಂದು ಗುರುತಿಸಲಾಗಿದೆ.
ಮುಧೋಳ...
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ; ತನಿಖೆಗೆ ವಿಶೇಷ ತಂಡ ರಚನೆ – ಡಿಸಿಪಿ ಶೇಖರ್
ರಾಜ್ಯಸಭೆ ಚುನಾವಣೆಯ ಫಲಿತಾಂಶದ ಗೆದ್ದ ಅಭ್ಯರ್ಥಿ ನಾಸಿರ್ ಹುಸೇನ್ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ಅವರ ಹಿಂದೆ ಇದ್ದವರೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ...
ಚರಂಡಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು..!
ಆಟವಾಡುತ್ತಾ ಚರಂಡಿಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಗಂಗಾವತಿ ನಗರದ ಎಪಿಎಂಸಿ ಹಮಾಲರ ಕ್ವಾಟ್ರಸ್ನಲ್ಲಿ ನಡೆದಿದೆ.
ಮೃತಪಟ್ಟ ಮಗು ಪವಿತ್ರಾ ಮೃತಪಟ್ಟ ಎಂದು ಗುರುತಿಸಲಾಗಿದೆ.
ಮನೆ ಬಳಿ ಮಗು ಆಟವಾಡುತ್ತಾ...
ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು..!
ಟ್ರಕ್ ಹಾಗೂ ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಬೀದರ್ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.
ಮೃತಪಟ್ಟವರನ್ನು ದಸ್ತ್ ಗಿರ್ ದಾವಲಸಾಬ್ (36) ರಸೀದಾ ಸೈಕ್...
ಮಾರಕಾಸ್ತ್ರಗಳಿಂದ ಹೊಡೆದು ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು..!
ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲೆಗೈದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೆಗೂರು ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಯುವಕ ಸಿದ್ದು ಇಂಡಿ (21) ಎಂದು ಗುರುತಿಸಲಾಗಿದೆ.
ಯುವಕನನ್ನು ಮಾರಕಾಸ್ತ್ರಗಳಿಂದ ಮುಖ ಹಾಗೂ ತಲೆಗೆ ಹೊಡೆದು ಭೀಕರವಾಗಿ...
ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ ವಿದ್ಯಾರ್ಥಿನಿ ಸಾವು..!
ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ 4ನೇ ತರಗತಿ ಮೃತಪಟ್ಟ ಘಟನೆ ಬೆಂಗಳೂರಿನ ಕರಿಸಂದ್ರದ ಉರ್ದು ಶಾಲೆಯಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಝೋಯಾ (9) ಎಂದು ಗುರುತಿಸಲಾಗಿದೆ.
ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಝೋಯಾ ಶಾಲೆಯಲ್ಲಿ ಕೊಟ್ಟ...
ಬೈಕ್ ಗೆ ಲಾರಿ ಡಿಕ್ಕಿ; ಮೂವರು ಸಾವು..!
ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಸಾವನಪ್ಪಿದ್ದು ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಮೃತಪಟ್ಟವರನ್ನು...
ಸುರತ್ಕಲ್: SSLC ಪ್ರಿಪರೇಟರಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ನಾಲ್ಕು ವಿದ್ಯಾರ್ಥಿಗಳು ನದಿಯಲ್ಲಿ ಶವವಾಗಿ ಪತ್ತೆ
ಸುರತ್ಕಲ್: ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ಖಾಸಗಿ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಹಳೆಯಂಗಡಿಯ ಕೊಪ್ಪಳ ಆಣೆಕಟ್ಟಿನ ರೈಲ್ವೆ ಸೇತುವೆಯ ಕೆಳಭಾಗದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
10 ನೇ ತರಗತಿಯ ಯಶ್ಚಿತ್, ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ...
ಮಂಜೇಶ್ವರ: ಕುಂಬಳೆ ಬೆಡಿ ಮಹೋತ್ಸವಕ್ಕೆ ತಯಾರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸಿಡಿಮದ್ದು ಪೊಲೀಸರ ವಶ
ಮಂಜೇಶ್ವರ: ಕುಂಬಳೆ ಸೀಮೆಯ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದ ಕುಂಬಳೆ ಶ್ರೀ ಗೋಪಾಲಕೃಷ್ಣ ಕ್ಷೇತ್ರದ ಅಭೂತಪೂರ್ವ ಬ್ರಹ್ಮಕಲಶದ ಬಳಿಕ ಇದೀಗ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಉತ್ಸವದ ಅಂಗವಾಗಿ ಇಂದು ರಾತ್ರಿ "ಐತಿಹಾಸಿಕ ಕುಂಬಳೆ...
















