Tag: vittla
ಉಡುಪಿ: ದ್ವಿಚಕ್ರ ವಾಹನ ಸ್ಕಿಡ್; ಸವಾರ ಗಂಭೀರ ಗಾಯ..!
ಉಡುಪಿ: ದ್ವಿಚಕ್ರ ವಾಹನ ಸ್ಕಿಡ್ ಆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಶಾರದಾ ಹೋಟೆಲ್ ಬಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿ ಬೈಕ್ ಸವಾರ ಕನ್ನರ್ಪಾಡಿಯ ಸೋಮನಾಥ್ ಶೆಟ್ಟಿ...
ಲಾರಿಗೆ ಬೈಕ್ ಡಿಕ್ಕಿ; ಇಬ್ಬರು ಸಾವು..!
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಗುರುನಾಥ್ (46), ಸಂಗೀತಾ (35) ಎಂದು ಗುರುತಿಸಲಾಗಿದೆ.
ಮೃತ ಇಬ್ಬರು ಕಲಬುರಗಿ ತಾಲೂಕಿನ ಬೇಲೂರು ಗ್ರಾಮದ ನಿವಾಸಿಗಳು....
ಉಪ್ಪಿನಂಗಡಿ: ಬೈಕ್ ಸ್ಕಿಡ್; ಹಿಂಬದಿ ಸವಾರ ಸಾವು..!
ಉಪ್ಪಿನಂಗಡಿ: ಬೈಕ್ ಸ್ಕಿಡ್ ಆಗಿ ಮಗುಚಿ ಬಿದ್ದ ಪರಿಣಾಮ ಬೈಕ್ನ ಹಿಂಬದಿ ಸವಾರ ಮೃತಪಟ್ಟ ಘಟನೆ ಕರಾಯ ಗ್ರಾಮದ ಮರಿಪ್ಪಾದೆ ಎಂಬಲ್ಲಿ ನಡೆದಿದೆ.
ಮೃಪಟ್ಟ ವ್ಯಕ್ತಿ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲೋಲಿ ನಿವಾಸಿ...
ವಿವಾಹಿತ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಸಾವು..!
ವಿವಾಹಿತ ಮಹಿಳೆಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಪೀಣ್ಯಾದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಚೈತ್ರಾ ಎಂದು ಗುರುತಿಸಲಾಗಿದೆ.
ರಾಮನಗರ ಮೂಲದ ಮೃತ ಚೈತ್ರಾ ಐದು ವರ್ಷಗಳ ಹಿಂದೆ ಪೀಣ್ಯಾದಲ್ಲಿ ಕ್ಯಾಬ್ ಡ್ರೈವರ್ ಆಗಿದ್ದ...
ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ; ಓರ್ವ ಮೃತ್ಯು, ಮತ್ತೋರ್ವ ಗಂಭೀರ..!
ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ್ದ ಘಟನೆ ಮಸ್ಕಿ ತಾಲೂಕಿನ ಮುದಬಾಳ ಕ್ರಾಸ್ ಸಮೀಪ ನಡೆದಿದೆ.
ಮೃತಪಟ್ಟ ಯುವಕನನ್ನು ಮಂಜುನಾಥ ಭೋವಿ (26) ಹಾಗೂ ಗಾಯಗೊಂಡವರನ್ನು ಬಾಬು ಎಂದು...
ಅಕ್ರಮವಾಗಿ ಸಾಗಿಸುತ್ತಿದ್ದ 63.5 ಲಕ್ಷ ರೂ. ಮೌಲ್ಯದ ಡೈಮಂಡ್ ವಶ: ಓರ್ವನ ಬಂಧನ
ಅಕ್ರಮವಾಗಿ ಸಾಗಿಸುತ್ತಿದ್ದ 63.5 ಲಕ್ಷ ಮೌಲ್ಯದ ಡೈಮಂಡ್ ಮತ್ತು 9.2 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್ನಲ್ಲಿ...
ಬಂಟ್ವಾಳ : ಅಕ್ರಮ ಮರಳು ಸಾಗಾಟ ಪತ್ತೆ – ಮರಳು ಸಹಿತ ಟಿಪ್ಪರ್ ವಶಕ್ಕೆ...
ಬಂಟ್ವಾಳ : ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಲಾರಿ ಚಾಲಕರು ಹಾಗೂ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ನಾವೂರು ಗ್ರಾಮದ...
ಮುಖದ ಕಾಂತಿ ಹೆಚ್ಚಿಸಲು ಹುಣಸೆ ಹಣ್ಣಿನ ನೀರನ್ನು ಹಚ್ಚಿ
ಹುಣಸೆ ಹಣ್ಣನ್ನು ನಾವು ಅಡುಗೆಗೆ ಬಳಸುತ್ತೇವೆ. ಅದರ ಹುಳಿ ರುಚಿಯನ್ನು ಹೆಚ್ಚಿನವರು ಇಷ್ಟ ಪಡುತ್ತಾರೆ. ಮಕ್ಕಳಂತೂ ಅದನ್ನು ಸಿಕ್ಕಾಪಟ್ಟೆ ಇಷ್ಟ ಪಡುತ್ತಾರೆ. ಹುಣಸೆ ಹಣ್ಣಿನ ರಸವನ್ನು ಕುಡಿಯುವುದರಿಂದ ಚರ್ಮಕ್ಕೆ ಲಾಭಗಳಿವೆ. ನಿಮಗೆ ಹುಣಸೆ...
ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಅತ್ತೆ ಸಾವು
ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅತ್ತೆ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ...
ವೈದ್ಯರ ನಿರ್ಲಕ್ಷ್ಯಕ್ಕೆ ಒಂದೂವರೆ ವರ್ಷದ ಮಗು ಸಾವು
ವೈದ್ಯರ ನಿರ್ಲಕ್ಷ್ಯ ಆರೋಪ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಕೋಲಾರದ ಕುವೆಂಪು ನಗರದಲ್ಲಿರುವ ವಂಶೋದಯ ಆಸ್ಪತ್ರೆಯಲ್ಲಿ ನಡೆದಿದೆ.ಕೋಲಾರ ತಾಲ್ಲೂಕಿನ ವಾನರಾಶಿ ಗ್ರಾಮದ ಆಂಜನಪ್ಪ ಹಾಗೂ ಮೌನಿಕಾ ದಂಪತಿಯ ಮಗು ವಿಹಾನ್ ಸಾವನ್ನಪ್ಪಿದೆ.
ವಿಹಾನ್ನನ್ನು...
















