Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ನಮ್ಮ ಮೆಟ್ರೋದಲ್ಲಿ ರೈತನಿಗೆ ಅಪಮಾನ: ಸಿಬ್ಬಂದಿ ವಜಾ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ರೈತನಿಗೆ ಅಪಮಾನ ವಿಚಾರ ಸಂಬಂಧಿಸಿದಂತೆ ವರದಿಗೆ ಎಚ್ಚೆತ್ತುಕೊಂಡ BMRCL ಭದ್ರತಾ ಮೇಲ್ವಿಚಾರಕನನ್ನು ವಜಾ ಮಾಡಲಾಗಿದೆ. ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ ಘಟನೆ...

ವಿಟ್ಲ: (ಮಾರ್ಚ್ 8 ಮತ್ತು 9) ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲದಲ್ಲಿ ಮಹಾಶಿವರಾತ್ರಿ...

ವಿಟ್ಲ: ದಿನಾಂಕ 08-03-2024ನೇ ಶುಕ್ರವಾರ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಲಕ್ಷ ಬಿಲ್ವಾರ್ಚನೆ, ಏಕಾದಶ ರುದ್ರಾಭಿಷೇಕ ರಂಗಪೂಜೆ ಹಾಗೂ ಶ್ರೀ ದೇವರ ಬಲಿ ಉತ್ಸವ ಜರಗಲಿರುವುದು. ಸಂಜೆ ಗಂಟೆ...

ಕಾಸರಗೋಡು: ಗಾಂಜಾ ಮಾರಾಟ ಆರೋಪಿಗಳಿಬ್ಬರು ಅರೆಸ್ಟ್..!

ಕಾಸರಗೋಡು: ಪಿಕಪ್ ವ್ಯಾನ್ ನಲ್ಲಿ ಸಾಗಿಸುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಅಬಕಾರಿ ದಳದ ವಿಶೇಷ ತಂಡ ಪೆರ್ಲದಿಂದ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಬಂಧೀತ ಆರೋಪಿಗಳನ್ನು ಕುಂಬಳೆ ಶಾಂತಿಪಳ್ಳದ ಶಹೀನ್ ರಹೀಂ(36) ಮತ್ತು ಪೆರ್ಲ...

ಮಂಗಳೂರು: ಮನೆಯ ಮಹಡಿಯಲ್ಲಿ ಪೈಂಟ್ ಕೊಡುತ್ತಿದ್ದ ಯುವಕ ಆಯತಪ್ಪಿ ಬಿದ್ದು ಮೃತ್ಯು..!

ಮಂಗಳೂರು: ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಶಕ್ತಿನಗರದಲ್ಲಿ ನಡೆದಿದೆ. ಮೃತಪಟ್ಟ ಯುವಕ ಕುಡುಪು ಕೊಂಚಾಡಿ ನಿವಾಸಿ ಮೋಹಿತ್...

ಪ್ರೀತಿಸುವಂತೆ ಯುವಕ ಕಿರುಕುಳ; ಅಪ್ರಾಪ್ತ ಬಾಲಕಿ ಆತ್ಮಹತ್ಯೆ..!

ಯುವಕನ ಕಿರುಕುಳಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿದ ಬಾಲಕಿ ವರ್ಷಿಣಿ (14) ಎಂದು ಗುರುತಿಸಲಾಗಿದೆ. ಪ್ರೀತಿಸುವಂತೆ ಯುವಕ ತ್ಯಾಗರಾಜ್ ವರ್ಷಿಣಿಗೆ ನಿತ್ಯ ಕಿರುಕುಳ...

ಕುಂದಾಪುರ: ಸ್ಕೋಟಿ ಡಿವೈಡರ್ ಗೆ ಢಿಕ್ಕಿ; ಸವಾರ ಮೃತ್ಯು..!

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಸ್ಕೋಟಿಯೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರಿನ ಹೇರಿಕುದ್ರು ಸೇತುವೆ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮೂಲತಃ...

ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ಕೇರಳದಲ್ಲಿ ಮದುವೆಯಾಗಿ ಪತ್ತೆ..!

ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ವಿದ್ಯಾ ಸಂಸ್ಥೆಯ ಬಿ.ಪಿ.ಟಿ ಪ್ರಥಮ ವರ್ಷದ ವಿದ್ಯಾರ್ಥಿನಿ ಆದಿರಾ ಎಂಬಾಕೆ ಫೆ. 23 ರಿಂದ ನಾಪತ್ತೆಯಾಗಿದ್ದು ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಪತ್ತೆಯಾದ ವಿದ್ಯಾರ್ಥಿನಿ ಉಡುಪಿ ಜಿಲ್ಲೆ...

ಬೈಕ್‌ಗಳ ನಡುವೆ ಡಿಕ್ಕಿ; ಓರ್ವ ಸಾವು ,ಮತ್ತೋರ್ವ ಗಂಭೀರ..!

ಯುವಕರ ವೀಲಿಂಗ್‌ ಹುಚ್ಚಾಟಕ್ಕೆ ಯುವಕನೊಬ್ಬ ಬಲಿಯಾಗಿರುವ ಘಟನೆ ನೆಲಮಂಗಲದ ಬಳಿಯಿರುವ ನವಯುಗ ಟೋಲ್‌ ಬಳಿ ನಡೆದಿದೆ. ಮೃತಪಟ್ಟ ಯುವಕ ದಾಸರಹಳ್ಳಿ ನಿವಾಸಿ ರಾಜೇಶ್‌ (20) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಸುಮಾರು 50 ಕ್ಕೂ ಹೆಚ್ಚು...

ಟೈಯರ್ ಸ್ಫೋಟಗೊಂಡು ಟೆಂಪೋ ಪಲ್ಟಿ; 3 ಸಾವು, 6 ಮಂದಿ ಗಂಭೀರ..!

ಟೈಯರ್ ಸ್ಫೋಟಗೊಂಡು ಬುಲೆರೋ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಜನ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆ ನಗರದ ಹೊರವಲಯದ ಪಂಜಾಬಿ ಡಾಬಾ ಬಳಿಯ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ...

ಬೈಕ್‌ಗೆ ಕಾರು ಡಿಕ್ಕಿ; ಸವಾರ ಮೃತ್ಯು..!

ವೇಗವಾಗಿ ಬಂದ ಟಾಟಾ ನೆಕ್ಸನ್ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೀದರ್ ಕಮಲನಗರ ತಾಲೂಕಿನ ಸಂಗಮ್ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ ಯುವಕ ಅಂಕುಶ್ ಮೋಹನ್...
error: Content is protected !!