Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ: ಹೆಜ್ಜೇನು ದಾಳಿ: 6 ಮಂದಿಗೆ ಗಾಯ

ಬೆಳ್ತಂಗಡಿ: ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡ ಘಟನೆ ಮಚ್ಚಿನ ಕೊಡಿಯೇಲು ಎಂಬಲ್ಲಿ ನಡೆದಿದೆ. ಶುಕ್ರವಾರ ಬೆಳಗ್ಗೆ ಕೊಡಿಯೇಲು ಕೋರೆಗೆ ತಿರುಗುವ ರಸ್ತೆ ಬಳಿಯಲ್ಲಿ ಮರದಲ್ಲಿದ್ದ ಹೆಜ್ಜೇನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ದಾಳಿ...

ಕೇಪು: (ಮಾರ್ಚ್ 2) ಚೆಲ್ಲಡ್ಕ ತರವಾಡು ಮನೆಯಲ್ಲಿ ವರ್ಷಾವಧಿ ನೇಮೋತ್ಸವ

ಕೇಪು: ಕೇಪು ಗ್ರಾಮದ ಚೆಲ್ಲಡ್ಕ ಮನೆಯಲ್ಲಿ ವರ್ಷಂಪ್ರತಿ ನಡೆಯುವ ನೇಮೋತ್ಸವವು ಮಾರ್ಚ್ 2 ರಂದು ನಡೆಯಲಿದೆ. ಮಾರ್ಚ್ 1 ರಂದು ಚೆಲ್ಲಡ್ಕ ತರವಾಡು ಮನೆಯಿಂದ ಭಂಡಾರವೇರಿ ಮರುದಿನ ಮಾರ್ಚ್ 2 ರಂದು ಚೆಲ್ಲಡ್ಕ ದೈವಸ್ಥಾನದಲ್ಲಿ...

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜಿಯನ್ ನ ಉದ್ಘಾಟನೆ ಹಾಗೂ ಪದಾಧಿಕಾರಿಗಳ...

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜಿಯಾನ್ ನಿಂದ ಆರಂಭವಾದ ಹೊಸ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜಿಯನ್ ನ ಉದ್ಘಾಟನೆ ಹಾಗೂ ಹೊಸ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆಶ್ಮಿ ಕಂಫರ್ಟ್ ಬೈಪಾಸ್...

ವಿಟ್ಲ: ಸ್ವಸ್ತಿಕ್ ಕಲೋತ್ಸವ 2K24 “ವಸು ವತ್ಸಲೆ ಭಾರತ” ಮತ್ತು “ಕದ್ರಿ ಇವೆಂಟ್ಸ್‌” ಸಾಂಸ್ಕೃತಿಕ...

ವಿಟ್ಲ: ಸ್ವಸ್ತಿಕ್ ಕಲೋತ್ಸವ 2K24 ಶ್ರೀರಾಮ ಪದವಿ ಕಾಲೇಜು ಕಲ್ಲಡ್ಕ ಪ್ರಸ್ತುತ ಪಡಿಸುವ "ವಸು ವತ್ಸಲೆ ಭಾರತ" ಸಾಂಸ್ಕೃತಿಕ ಕಾರ್ಯಕ್ರಮ , ಬೃಹತ್ ಆಹಾರ ಮೇಳ ಮತ್ತು ಸಸ್ಯಮೇಳ ಮತ್ತು ಕದ್ರಿ ಇವೆಂಟ್ಸ್‌...

ವಿಟ್ಲ: ರಿಕ್ಷಾಗಳ ನಡುವೆ ಡಿಕ್ಕಿ; ಓರ್ವ ಸಾವು, 9 ಮಂದಿ ಗಾಯ..!

ವಿಟ್ಲ: ರಿಕ್ಷಾಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು 9 ಜನರು ಗಾಯಗೊಂಡ ಘಟನೆ ವಿಟ್ಲ ಪಡಿಬಾಗಿಲು ಅಳಿಕೆ ಸಂಪರ್ಕ ರಸ್ತೆಯಲ ಪಡಿಬಾಗಿಲು ದ್ವಾರದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಳಕೆ ಮಡಿಯಾಲ...

ಜೋಕಾಲಿ ಹಗ್ಗ ಕುತ್ತಿಗೆ ಸಿಲುಕಿ ಬಾಲಕ ಮೃತ್ಯು..!

ಬಾಲಕನೋರ್ವ ಜೋಕಾಲಿ ಆಡುವಾಗ ಅದರ ಹಗ್ಗಕ್ಕೆ ಕುತ್ತಿಗೆ ಸಿಲುಕಿ ಮೃತಪಟ್ಟ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಸವಳಂಗದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ಪಿ.ಜೆ ಕೊಟ್ರೇಶ್ (14) ಎಂದು ಗುರುತಿಸಲಾಗಿದೆ. ಈ ಬಾಲಕ ಖಾಸಗಿ ಶಾಲೆಯಲ್ಲಿ 8ನೇ...

ಮಂಗಳೂರು: ನೀರಿನಲ್ಲಿ ಆಟವಾಡುತಿದ್ದ ಬಾಲಕ ಸಮುದ್ರ ಪಾಲು..!

ಮಂಗಳೂರು: ವಿದ್ಯಾರ್ಥಿಯೋರ್ವ ನೀರಿನಲ್ಲಿ ಆಟವಾಡುವುದಕ್ಕೆ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರಪಾಲಾದ ಘಟನೆ ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ನಡೆದಿದೆ. ಸಮುದ್ರ ಪಾಲಾದ ಬಾಲಕ ಬೈಕಂಪಾಡಿಯ ಮೀನಕಳಿಯ ಸರ್ಕಾರಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ ...

ಮಂಗಳೂರು: ಮನೆಗೆ ಆಕಸ್ಮಿಕ ಬೆಂಕಿ; ಸೊತ್ತುಗಳು ಬೆಂಕಿಗಾಹುತಿ..!

ಮಂಗಳೂರು: ಶ್ಯಾಮಲಾ ಎಂಬವರ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಮಂಗಳೂರಿನ ಸಸಿಹಿತ್ಲು ಬೀಚ್ ಬಳಿಯ ದಾಂಡಿ ಎಂಬಲ್ಲಿ ನಡೆದಿದೆ. ಮನೆಯಲ್ಲಿ ಶ್ಯಾಮಲಾ ಮತ್ತು ಅವರ ಪುತ್ರ ಮಾತ್ರ ವಾಸಿಸುತ್ತಿದ್ದು,...

ಮಂಗಳೂರು: ಕೋಟೆಕಾರು ಪಿಜಿಯಲ್ಲಿದ್ದ ಯುವತಿ ನಾಪತ್ತೆ ಪ್ರಕರಣ; ಅನ್ಯಕೋಮಿನ ಯುವಕನ ಜೊತೆ ಪರಾರಿಯಾಗಿರುವ ಶಂಕೆ..!

ಎರಡು ದಿನಗಳಲ್ಲಿ ಪತ್ತೆಯಾಗದೇ ಇದ್ದಲ್ಲಿ ಠಾಣೆ ಮುಂದೆ ಪ್ರತಿಭಟನೆ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಕೆ..! ಮಂಗಳೂರು : ಕೋಟೆಕಾರು ಬಳಿಯ ಪಿಜಿಯಲ್ಲಿದ್ದ ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಾರದ ಹಿಂದೆ ನಾಪತ್ತೆಯಾಗಿದ್ದು, ಈವರೆಗೆ ಪತ್ತೆಯಾಗಿಲ್ಲ. ಈ...

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬಿ.ಸಿ ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕ ಆಲಡ್ಕ ನಿವಾಸಿ ಆಶ್ರಫ್ (32) ಎಂದು ಗುರುತಿಸಲಾಗಿದೆ. ಸ್ನೇಹಿತನಿಗೆ...
error: Content is protected !!