Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಉಳ್ಳಾಲ: ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿ ಅರೆಸ್ಟ್..!

ಉಳ್ಳಾಲ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಖಾಲಿ ಜಾಗದಲ್ಲಿ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ಕೋಟೆಕಾರು ಬೀರಿ ನಿವಾಸಿ ಮಹಮ್ಮದ್ ಇರ್ಫಾನ್...

ಅನೈತಿಕ ಸಂಬಂಧ; ಅಳಿಯನ್ನು ಕೊಲೆಗೈದ ಮಾವ..!

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಅಳಿಯನನ್ನೇ ಮಾವ ಕೊಲೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ಸಲೀಂ ದಾದಾಫೀರ್ ಒಲೆಕಾರ್ (29) ಮತ್ತು ಆರೋಪಿ ಹೈದರ ಚಮನಸಾಬ್ ಹಲಗೇರಿ ಎಂದು...

ಮಂಗಳೂರು: ರಸ್ತೆ ದಾಟುತ್ತಿದ್ದ ಶಾಲಾ ಬಾಲಕ ಸ್ಕೂಲ್ ಬಸ್‌ ಅಡಿಗೆ ಬಿದ್ದು ಗಾಯ..!

ಮಂಗಳೂರು: ಶಾಲೆಯಿಂದ ಮನೆಗೆ ವಾಪಾಸಾಗಿದ್ದ ವಿದ್ಯಾರ್ಥಿಯೊಬ್ಬ ತನ್ನದೇ ಸ್ಕೂಲ್ ಬಸ್‌ ಅಡಿಗೆ ಬಿದ್ದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳೂರು ಹೊರವಲಯದ ಕುಳಾಯಿಯಲ್ಲಿ ನಡೆದಿದೆ. ನಿರ್ಲಕ್ಷ್ಯ ಹಾಗೂ ನಿರ್ವಾಹಕ ಇಲ್ಲದೆ ಬಸ್ ಚಲಾಯಿಸಿದಕ್ಕೆ ಡ್ರೈವರ್ ವಿರುದ್ಧ...

ವಿಷ ಸೇವಿಸಿ ರೈತ ಆತ್ಮಹತ್ಯೆ..!

ಮೈಸೂರು: ಮೂರು ತಲೆಮಾರುಗಳಿಂದ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದ ರೈತನಿಗೆ ಒಕ್ಕಲೆಬ್ಬಿಸುವ ಸಂಬಂಧ ಅರಣ್ಯ ಇಲಾಖೆ ನೋಟಿಸ್‌ ನೀಡಿರುವ ಸಂಬಂಧ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ...

ಬೈಕ್ ಮತ್ತು ಕಾರು ನಡುವೆ ಅಪಘಾತ; ಐವರು ಸಾವು,ಇಬ್ಬರು ಗಂಭೀರ..!

ಬೈಕ್ ಮತ್ತು ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ 5 ಜನರ ಸಾವನ್ನಪ್ಪಿರೋ ಘಟನೆ ಮುಗಳಖೋಡ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಲ್ಲಿಕಾರ್ಜುನ್ ಮರಾಠೆ (16 ), ಲಕ್ಷ್ಮೀ ಮರಾಠೆ (19), ಆಕಾಶ...

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; ಮಹಿಳೆ ಗಂಭೀರ..!

ಬೆಳ್ತಂಗಡಿ: ದ್ವಿಚಕ್ರ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಮಹಿಳೆ ನಾವೂರು ಗ್ರಾಮದ ನಿವಾಸಿ...

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿ ಅರೆಸ್ಟ್..!

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 75 ಸಾವಿರ ರೂ. ಮೌಲ್ಯದ 15 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್,...

ಕ್ರಿಕೆಟ್ ಆಟಗಾರ ಕೆ. ಹೊಯ್ಸಳ ಹೃದಯಾಘಾತದಿಂದ ನಿಧನ..!

ಕರ್ನಾಟಕದ ಉದಯೋನ್ಮುಖ ಕ್ರಿಕೆಟ್ ಆಟಗಾರ ಪಂದ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಕರ್ನಾಟಕ ತಂಡದ ಆಟಗಾರ ಕೆ. ಹೊಯ್ಸಳ(34) ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ ಮತ್ತು ಅಕೌಂಟ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್...

ಬಸ್ ಹರಿದು ಬೈಕ್ ಸವಾರ ಸಾವು..!

ಖಾಸಗಿ ಬಸ್ ಹರಿದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ನಾಗರಬಾವಿ ರಿಂಗ್ ರಸ್ತೆಯ ಮಲೆಮಹದೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ಬೈಕ್ ಸವಾರನ್ನು ಮುರಳಿ (40) ಎಂದು ಗುರುತಿಸಲಾಗಿದೆ. ಮುರಳಿ ಬೈಕ್‌ನಲ್ಲಿ ತೆರಳುತ್ತಿದ್ದ...

ರಸ್ತೆ ದಾಟುತ್ತಿದ್ದ ವೇಳೆ ಬೈಕ್​ ಡಿಕ್ಕಿ – ಅಂಧ ದಂಪತಿಯ ದುರಂತ ಅಂತ್ಯ

ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಪತಿ- ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ....
error: Content is protected !!