Tag: vittla
ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮಳಿಗೆಗಳು; ಲಕ್ಷಾಂತರ ರೂ. ನಷ್ಟ..!
ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಎರಡು ಮಳಿಗೆಗಳು ಬೆಂಕಿಗೆ ಧಗಧಗನೆ ಹೊತ್ತಿ ಉರಿದ ಘಟನೆ ಕಾಸರಗೋಡಿನ ಹಳೆ ಬಸ್ಸು ನಿಲ್ದಾಣ ಸಮೀಪ ನಡೆದಿದೆ.
ಹಳೆ ಬಸ್ಸು ನಿಲ್ದಾಣ ಸಮೀಪದ ಸರಕು ಸಾಮಾಗ್ರಿ, ಮೊಬೈಲ್ ಹಾಗೂ...
ಅತ್ತಿಗೆಯ ಪ್ರಿಯಕರನನ್ನು ಕೊಲೆಗೈದ ಮೈದುನ..!
ಅತ್ತಿಗೆಯನ್ನು ಭೇಟಿ ಮಾಡಲು ಮನೆಗೆ ನುಗ್ಗಿದ್ದ ಆಕೆಯ ಪ್ರಿಯಕರನನ್ನು ಆಕೆಯ ಮೈದುನ ರಾಡ್ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಅಂಜಿನಪ್ಪ ಪೈಂಟರ್ (40) , ಅತ್ತಿಗೆ ಆಶಾ...
ಮಾಜಿ ಪ್ರಿಯಕನಿಂದ ಬೆದರಿಕೆ; ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆಗೆ ಶರಣು..!
ಪಕ್ಕದ ಮನೆಯ ಹುಡುಗನ ಜೊತೆಗೆ ಪ್ರೀತಿಯಲ್ಲಿ ಬಿದ್ದಿದ್ದ ಹದಿಹರೆಯದ ಯುವತಿಯೊಬ್ಬಳು ಪ್ರೀತಿಸಿದ ಯುವಕನ ಕಿರುಕುಳಕ್ಕೆ ಒಳಗಾಗಿ ನೇಣಿಗೆ ಶರಣಾದ ಘಟನೆ ಬೆಂಗಳೂರು ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿ ಬೆಂಗಳೂರು...
ಉಡುಪಿ: ಮಲ್ಪೆ ಮೀನುಗಾರಿಕಾ ಬೋಟ್ ರತ್ನಗಿರಿಯಲ್ಲಿ ಮುಳುಗಡೆ; ಮೀನುಗಾರರ ರಕ್ಷಣೆ
ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ದೋಣಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪ್ರಕಾಶ್ ದೇವಾಡಿಗ ಅವರಿಗೆ ಸೇರಿದ ಆನಂತಕೃಷ್ಣ ಬೋಟು...
ಬಜ್ಪೆ: ಕಳ್ಳತನ ಪ್ರಕರಣ; ಸೊತ್ತು ಸಹಿತ ಆರೋಪಿ ಅರೆಸ್ಟ್..!
ಬಜ್ಪೆ: ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಮೂಡುಪೆರಾರ ಗ್ರಾಮದ ಮಿತ್ತಕೊಳಪಿಲದ ನಿವಾಸಿ ಪ್ರತಾಪ್ ಎಂದು...
ಮಂಗಳೂರು: ಉದ್ಯಮಿ, ಕೊಡುಗೈದಾನಿ ಹಾಗೂ ಸಮಾಜಸೇವಕರಾದ ಗುಬ್ಯ ಮೇಗಿನಗುತ್ತು ಶ್ರೀಧರ್ ಶೆಟ್ಟಿ ಯವರಿಗೆ “ರಂಗ...
ಮಂಗಳೂರು: ತುಳುವೆರೆ ಉಡಲ್ ಜೋಡುಕಲ್ಲು ಕಲಾವಿದರಿಂದ "ತನಿಯಜ್ಜೆ" ಎಂಬ ತುಳು ನಾಟಕವು ಫೆಬ್ರವರಿ 22 ಗುರುವಾರ ಸಂಜೆ ಗಂಟೆ 5:30 ಕ್ಕೆ ಮಂಗಳೂರು ಪುರಭವನದಲ್ಲಿ ಸನ್ಮಾನ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮದೊಂದಿಗೆ ಜರಗಿತು.
ಈ...
IPL 17ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 (IPL 2024) ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ 17 ದಿನಗಳ ಅಂದರೆ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ...
ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ
ಉಳ್ಳಾಲ: ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್(30) ಮೃತ ಯುವಕ ಎಂದು ತಿಳಿದು ಬಂದಿದೆ.
ಫೈನಾನ್ಸ್ ಸೀಸರ್ ಆಗಿದ್ದ...
ಬೆಳ್ಳಾರೆ: ಜಮೀನು ವಿಚಾರದಲ್ಲಿ ತಕರಾರು : ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಜೀವ...
ಬೆಳ್ಳಾರೆ: ವ್ಯಕ್ತಿಯೋರ್ವರ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಜೀವ ಬೆದರಿಕೆ ಒಡ್ಡಿ ಅವ್ಯಾಚವಾಗಿ ಬೈದು, ಮನೆಯ ಕಿಟಕಿಗಳಿಗೆ ಹಾನಿ ಮಾಡಿದ ಘಟನೆ ಕಾಯಿಮಣ ಗ್ರಾಮ ಕಡಬ ಎಂಬಲ್ಲಿ ನಡೆದಿದೆ.
ಕಾಯಿಮಣ ಗ್ರಾಮ ಕಡಬ...
ಮದುವೆ ಮುಗಿಸಿ ಬರುತ್ತಿದ್ದ ಕಾರು ಮರಕ್ಕೆ ಡಿಕ್ಕಿ : 6 ಮಂದಿ ಸಾವು
ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ನಡೆದಿದೆ.
ಮಹರಾಷ್ಟ್ರ ಪಾಸಿಂಗ್ ಇರುವ ಸ್ವಿಫ್ಟ್ ಕಾರು ಮದುವೆ ಮುಗಿಸಿ ಮರಳುತ್ತಿದ್ದ...
















