Tag: vittla
ಮೂಡಬಿದಿರೆ: ನ್ಯುಮೋನಿಯಾದಿಂದ ಬಾಲಕಿ ಮೃತ್ಯು
ಮೂಡಬಿದಿರೆ: ನ್ಯುಮೋನಿಯಾದಿಂದ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದ ಪುಟ್ಟ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.
ಮರೋಡಿ ಗ್ರಾಮದ ಜಯಾನಂದ - ರಾಜಶ್ರೀ ದಂಪತಿ ಪುತ್ರಿಯಾಗಿರುವ ಆಶಿಜಾ...
ವಿಟ್ಲ: ಭಾರತ್ ಸ್ಕೌಟ್ & ಗೈಡ್ಸ್ ವತಿಯಿಂದ “ಚಿಂತನಾ ದಿನ” ಕಾರ್ಯಕ್ರಮ
ವಿಟ್ಲ: ಭಾರತ್ ಸ್ಕೌಟ್ &ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ, ಸ್ಥಳೀಯ ಸಂಸ್ಥೆ ವಿಟ್ಲ ಇದರ ಆಶ್ರಯದಲ್ಲಿ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸವನಗುಡಿ ವಿಟ್ಲ ಇಲ್ಲಿ ಚಿಂತನಾ ದಿನವನ್ನು ಆಚರಿಸಲಾಯಿತು.
ಸರ್ವಧರ್ಮ...
ಪುತ್ತೂರು: ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಮೃತ್ಯು
ಪುತ್ತೂರು: ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಇಂದು ಮಧ್ಯಾಹ್ನ ಮುರದಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24)...
ವಿಟ್ಲ: (ಫೆ.25) ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಕಾರ್ಯಕ್ರಮದಲ್ಲಿ ಅಂತರ್...
ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಅದ್ದೂರಿ ಕಾರ್ಯಕ್ರಮ ಫೆ.24 ಹಾಗೂ 25 ರಂದು ಕೊಡ್ಮಾನ್ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ.
ಸಾಂಸ್ಕೃತಿಕ, ಕಬಡ್ಡಿ ಪಂದ್ಯಾಟ, ಬೃಹತ್ ಆಹಾರ ಮೇಳ,...
ಹಾಸ್ಟೆಲ್ನಲ್ಲಿ ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ..!
ದ್ವಿತೀಯ ಪಿಯು ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜಿನ ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದ ಉದಯಗಿರಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡೊಕೊಂಡ ವಿದ್ಯಾರ್ಥಿ ವಿಕಾಸ್ (18) ಎಂದು ಗುರುತಿಸಲಾಗಿದೆ.
ಹಾಸನ ನಗರದ ಉದಯಗಿರಿಯ ಮಾಸ್ಟರ್ ಪಿಯು...
ನೇಣು ಬಿಗಿದು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು..!
ವೃದ್ಧ ದಂಪತಿ ನೇಣಿಗೆ ಶರಣಾದ ಘಟನೆ ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಕೃಷ್ಣ ನಾಯ್ಡು (88) ಮತ್ತು ಸರೋಜಮ್ಮ (72) ಎಂದು ಗುರುತಿಸಲಾಗಿದೆ.
ಮೂರು ಅಂತಸ್ತಿನ ಕಟ್ಟಡದಲ್ಲಿ ಮಗ ಮೊದಲ ಮಹಡಿಯಲ್ಲಿ ವಾಸವಿದ್ದು...
ಪುತ್ತೂರು: ಸುಲ್ತಾನ್ ಜ್ಯುವೆಲ್ಲರಿ ಶುಭಾರಂಭಕ್ಕೆ ನಟಿ ಪ್ರೀಯಾಮಣಿ ಬರಬೇಕಿದ್ದ, ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ನಲ್ಲಿ...
ಪುತ್ತೂರು: ಕೇರಳ ಮೂಲದ ಸುಲ್ತಾನ್ ಜ್ಯುವೆಲ್ಲರಿ ಇಂದು ಅದ್ದೂರಿಯಾಗಿ ಶುಭಾರಂಭಗೊಂಡಿದ್ದು, ಈ ವೇಳೆ ಪುತ್ತೂರು ಪೇಟೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಸಂಕಷ್ಟಕ್ಕೆ ಸಿಲುಕಿದ ಘಟನೆ ಪುತ್ತೂರು ಮುಖ್ಯರಸ್ತೆಯ ಏಳ್ಮುಡಿಯಲ್ಲಿ...
ಸುಳ್ಯ: ರಬ್ಬರ್ ಟ್ಯಾಪಿಂಗ್ಗೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ..!
ಸುಳ್ಯ: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ಮಾಡಿ ತೀವ್ರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ದುಗಲಡ್ಕ ಕೂಟೇಲಿನಲ್ಲಿ ನಡೆದಿದೆ.
ಗಾಯಗೊಂಡ ಮಹಿಳೆ ಸುಳ್ಯ ತಾಲೂಕು ದುಗಲಡ್ಕ ಕೂಟೇಲು...
ಸುರತ್ಕಲ್: ಹೃದಯಾಘಾತಕ್ಕೆ ಯುವಕ ಬಲಿ..!
ಸುರತ್ಕಲ್: ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಇಡ್ಯಾ ಬೀಚ್ನಲ್ಲಿ ನಡೆದಿದೆ.
ಮೃತಪಟ್ಟ ಯುವಕನ್ನು ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ...
ಸುಬ್ರಹ್ಮಣ್ಯ: (ಫೆ. 23) ದೇವಳದ ಆದಿಸುಬ್ರಹ್ಮಣ್ಯ ಕಲ್ಯಾಣ ಮಂಟಪದಲ್ಲಿ ಕಾರ್ಯಗಾರ ಹಾಗೂ ಉಚಿತ ತಪಾಸಣಾ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಡಾ. ಉರಾಲ್ಸ್, ವೆರಿಕೋಸ್ ವೇನ್ಸ್, ಆಯುರ್ವೇದ ಕೇರ್, ಶೃಂಗೇರಿ ಇವರಿಂದ ಒಂದು ದಿನದ ಕಾರ್ಯಗಾರ ಮತ್ತು ಉಚಿತ ತಪಾಸಣೆ ಹಾಗೂ ಚಿಕಿತ್ಸೆ ನೀಡುವ ಕಾರ್ಯಕ್ರಮ...
















