Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಅನಂತಾಡಿ: (ಫೆ.24 ) ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ “ಮೆಚ್ಚಿ ಜಾತ್ರೆ”

ಅನಂತಾಡಿ: (ಫೆ.24 ) ಇತಿಹಾಸ ಪ್ರಸಿದ್ದ ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ “ಮೆಚ್ಚಿ ಜಾತ್ರೆಯು ಫೆ. 24 ರಂದು ನಡೆಯಲಿದೆ. ಫೆ.23 ಶುಕ್ರವಾರ ರಾತ್ರಿ ಭಂಡಾರಯೇರಿ ಫೆ. 24 ಶನಿವಾರ (ಹುಣ್ಣಿಮೆಯಂದು) ಫೆ....

ಮಂಗಳೂರು: ತಿರುವನಂತಪುರ-ಕಾಸರಗೋಡು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಮಂಗಳೂರಿಗೂ ವಿಸ್ತರಣೆ: ಸಂಸದ ನಳೀನ್ ಕುಮಾರ್

ಮಂಗಳೂರು: ತಿರುವನಂತಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ರವರ ಮನವಿಯ ಮೇರೆಗೆ ಮಂಗಳೂರಿಗೂ ವಿಸ್ತರಣೆ ಮಾಡಲಾಗಿದೆ. ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ...

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರು ಅರೆಸ್ಟ್..!

ಮಂಗಳೂರು: ಸಿಸಿಬಿ ಕಾರ್ಯಾಚರಣೆಯಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಅಬ್ದುಲ್ ಫಯಾನ್(26) ಮತ್ತು ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿ...

ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆ..!

ಮನೆಯಲ್ಲಿದ್ದ ಯುವಕನಿಗೆ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಭದ್ರಾವತಿಯ ಕೋಡಿಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಸಾಗರ್ (21) ಎಂದು ಗುರುತಿಸಲಾಗಿದೆ. ಮನೆಯಲ್ಲೇ ಇದ್ದ ಸಾಗರ್ ಗೆ ಮನೆಯವರು...

SDPI ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಮಹತ್ವದ ಸಭೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ...

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಿಶೇಷ ಮತ್ತು ಮಹತ್ವದ ಸಭೆಯ ಬಿ.ಸಿ ರೋಡಿನ ಪಕ್ಷದ ಕಛೇರಿಯಲ್ಲಿ ರಾಜ್ಯಾಧ್ಯಕ್ಷಅಬ್ದುಲ್ ಮಜೀದ್...

ಪುತ್ತೂರು : ಟಿಪ್ಪರ್ ಹಾಗೂ ಬೈಕ್‌ ನಡುವೆ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ...

ಪುತ್ತೂರು : ಸಂಪ್ಯ ಕಲ್ಲಾರ್ಪೆ ಸಮೀಪ ಬುಧವಾರ ಸಂಜೆ ಟಿಪ್ಪರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ. ಗಂಭೀರ ಗಾಯಗೊಂಡಿದ್ದ ಮುಕೈ ನಿವಾಸಿ ಸಫ್ಘಾನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ 22 ರಂದು...

ಕಾಂಗ್ರೆಸ್‌ ಪಕ್ಷಕ್ಕೆ ಶಾಕ್‌ ನೀಡಿದ ಐಟಿ ಇಲಾಖೆ ; ಪಕ್ಷದ ಬ್ಯಾಂಕ್‌ ಅಕೌಂಟ್‌ನಿಂದ 65...

ಕಾಂಗ್ರೆಸ್‌ ಪಕ್ಷ ಬಾಕಿ ಉಳಿಸಿಕೊಂಡಿದ್ದ 115 ಕೋಟಿ ರೂಪಾಯಿ ಆದಾಯ ತೆರಿಗೆಯಲ್ಲಿ 65 ಕೋಟಿ ರೂಪಾಯಿಯನ್ನ ವಸೂಲಿ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮೂಲಗಳ ಪ್ರಕಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಎಂಬ ಹೆಸರಿನ...

ದಾಸವಾಳದಿಂದ ತ್ವಚೆಯ ಸೌಂದರ್ಯ ಹೆಚ್ಚಿಸಿಕೊಳ್ಳಬಹುದು

ಯಾವುದೇ ರೀತಿಯ ತ್ವಚೆಗೂ ಫೇಸ್ ಮಾಸ್ಕ್ ಅತ್ಯಗತ್ಯ ಫೇಸ್ ಮಾಸ್ಕ್ ತ್ವಚೆಯ ರಂಧ್ರಗಳನ್ನು ಶುಚಿಗೊಳಿಸುವುದಲ್ಲದೆ, ತ್ವಚೆಯನ್ನು ಕೋಮಲವಾಗಿರಿಸುತ್ತದೆ. ಅಂತಹದ್ದೇ ಫೇಸ್‌ಪ್ಯಾಕ್‌ಗಳಲ್ಲಿ ದಾಸವಾಳ ಕೂಡಾ ಒಂದು. ದಾಸವಾಳ ಹೂವಿನಲ್ಲಿರುವ ವಿಟಮಿನ್ ಸಿ, ಬೀಟಾ-ಕ್ಯಾರೋಟಿನ್ ಮತ್ತು...

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ: ತಿದ್ದುಪಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ರಾಜ್ಯದ ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ರಾಷ್ಟ್ರ ಕವಿ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮೊದಲು ಹಾಡುವುದು ಕಡ್ಡಾಯಗೊಳಿಸಿ ಕನ್ನಡ ಮತ್ತು ಸಂಸ್ಕೃತಿ...

ವಿಟ್ಲ: ವಿದೇಶದಿಂದ ಬಂದಿದ್ದ ಯುವಕ ಅನಾರೋಗ್ಯದಿಂದ ಮೃತ್ಯು

ವಿಟ್ಲ: ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಶ್ರಫ್(38) ಮೃತಪಟ್ಟವರು. ಕಳೆದ ಹಲವಾರು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅನಾರೋಗ್ಯದಿಂದ...
error: Content is protected !!