Tag: vittla
ವಿಟ್ಲ: ಮಾನಸಿಕ ಅಸ್ವಸ್ಥ ಯುವತಿ ನಾಪತ್ತೆ; ಸೆರ್ಕಳ ಸರ್ಕಾರಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ...
ವಿಟ್ಲ: ಮಾನಸಿಕ ಅಸ್ವಸ್ಥ ಯುವತಿ ನಾಪತ್ತೆಯಾದ ಘಟನೆ ವಿಟ್ಲ ಬೋಳಂತೂರು ಗ್ರಾಮದ ಶಾಂತಿಮೂಲೆಯಲ್ಲಿ ನಡೆದಿದೆ.
ನಾಪತ್ತೆಯಾದ ಯುವತಿ ಬೋಳಂತೂರು ಗ್ರಾಮದ ಶಾಂತಿಮೂಲೆ(ಕೋಡಪದವು ಸಮೀಪದ) ನಿವಾಸಿ ಶಂಸೀನಾ(25) ಎಂದು ಗುರುತಿಸಲಾಗಿದೆ.
ಹಲವು ಸಮಯಗಳಿಂದ ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ...
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಆರೋಪಿಯ ಸಹೋದರನಿಗೆ ಕೊಲೆ ಬೆದರಿಕೆ ಕರೆ;
ಪುತ್ತೂರು: ಪುತ್ತೂರಿನ ನೆಹರು ನಗರದಲ್ಲಿ ಕೆಲವು ತಿಂಗಳ ಹಿಂದೆ ನಡೆದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಯ ಸಹೋದರ, ಸ್ಟುಡಿಯೋ ಮಾಲಕನಿಗೆ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ.
ಫೆ.೧೯ರ ರಾತ್ರಿ ಕೊಲೆ ಬೆದರಿಕೆ ಕರೆ...
ರಸ್ತೆ ದಾಟುವಾಗ ತಾಯಿ-ಇಬ್ಬರು ಮಕ್ಕಳಿಗೆ ಬಸ್ ಡಿಕ್ಕಿ; ಮಗು ಸಾವು..!
ತಾಯಿ ಇಬ್ಬರು ಮಕ್ಕಳು ರಸ್ತೆ ದಾಟುವಾಗ ಭೀಕರ ಅಪಘಾತ ಸಂಭವಿಸಿ, 5 ವರ್ಷದ ಮಗು ಸಾವನ್ನಪ್ಪಿದ ಘಟನೆ ಹೊಸಕೋಟೆ ಎಂಬಲ್ಲಿ ನಡೆದಿದೆ.
ತಾಯಿ ಇಬ್ಬರು ಮಕ್ಕಳು ರಸ್ತೆ ದಾಟುವಾಗ ಭೀಕರ ಅಪಘಾತ ಸಂಭವಿಸಿ, 5...
ಸುಳ್ಯ: ಪಟಾಕಿ ಸಿಡಿದು ವ್ಯಕ್ತಿ ಗಂಭೀರ ಗಾಯ..!
ಸುಳ್ಯ: ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಸುಳ್ಯ ಕನಕಮಜಲಿನಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಎಂದು ಗುರುತಿಸಲಾಗಿದೆ.
ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ...
(ಮಾ.3- 5) ಕುತ್ಯಾರು ಇರಂದಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ನವೀಕೃತ ಶಿಲಾಮಯ ದೈವಾಲಯ ಸಮರ್ಪಣೋತ್ಸವ
ಉಡುಪಿ ಜಿಲ್ಲೆಯ ಕಾಪು ತಾಲೂಕು ಕುತ್ಯಾರು ಗ್ರಾಮದ ಇರಂದಾಡಿ ಶ್ರೀ ಬಬ್ಬುಸ್ವಾಮಿ ಪರಿವಾರ ದೈವಗಳ ನೂತನ ಶಿಲಾಮಯ ಆವರ್ಕ ಆರೂಢದ ನವೀಕೃತ ದೈವಾಲಯ ಸಮರ್ಪಣೋತ್ಸವ ಕಾರ್ಯಕ್ರಮವು ದಿನಾಂಕ 03-03-2024ನೇ ರವಿವಾರದಿಂದ 05-03-2024 ರವರೆಗೆ...
ಕತಾರ್ ನಲ್ಲಿ ಬ್ಯಾರಿ ಸಂಸ್ಕೃತಿಯ ಅನಾವರಣಕ್ಕೆ ಕ್ರಮ; ಅನಿವಾಸಿ ಉದ್ಯಮಿ ಅಬ್ದುಲ್ಲ ಮೋನು
ಅಝೀಝಿಯಾದಲ್ಲಿ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ವತಿಯಿಂದ ರಶೀದ್ ವಿಟ್ಲ ಅವರಿಗೆ ಸನ್ಮಾನ
ಸೌತ್ ಕೆನರಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ದೋಹಾ ಕತಾರ್ ವತಿಯಿಂದ ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕರೂ, ಬಂಟ್ವಾಳ ಜಮೀಯ್ಯತುಲ್...
PUC, SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಪರೀಕ್ಷೆಗಳ ಸಂಪೂರ್ಣ ವಿವರಣೆ
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 1 ರಿಂದ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 25 ರಿಂದ ನಡೆಯಲಿವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಮಧುಬಂಗಾರಪ್ಪ...
ಮಂಗಳೂರು: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಮಹಿಳೆಗೆ ಡಿಕ್ಕಿ: ಮಹಿಳೆ ಗಂಭೀರ
ಮಂಗಳೂರು: ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಮಹಿಳೆಯೋರ್ವರಿಗೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ಈ ಘಟನೆ ನಡೆದಿದೆ.
ಮೂಡುಶೆಡ್ಡೆ ನಿವಾಸಿ ಮಮತಾ...
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಬುರ್ಖಾಧಾರಿ ಮಹಿಳೆಯರು ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ...
ಉಡುಪಿ: ಜ್ಯುವೆಲ್ಲರಿ ಶಾಪಿಗೆ ಗ್ರಾಹಕರ ಸೋಗಿನಲ್ಲಿ ಬಂದ ಮೂವರು ಬುರ್ಖಾದಾರಿ ಮಹಿಳೆಯರು ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ ಲಕ್ಷಾಂತರ ರೂಪಾಯಿ ಜ್ಯುವೆಲರ್ಸ್ ಮಾಲೀಕನಿಗೆ ವಂಚಿಸಿ ಪರಾರಿಯದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಕನಕದಾಸ...
ಉಳ್ಳಾಲ: ಪುತ್ತೂರು ಮೂಲದ ದೇರಳಕಟ್ಟೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ..!
ಉಳ್ಳಾಲ: ಕೋಟೆಕಾರು ಬಳಿಯ ಮಾಡೂರಿನ ಪಿಜಿಯೊಂದರಲ್ಲಿದ್ದು ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಅಧ್ಯಯನ ಮಾಡುತ್ತಿದ್ದ ಪುತ್ತೂರು ಮೂಲದ ಬ್ರಾಹ್ಮಣ ವಿದ್ಯಾರ್ಥಿನಿ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಮುಸ್ಲಿಂ ಯುವಕನೊಂದಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.
ನಾಪತ್ತೆಯಾದ...
















