Tag: vittla
ಉಡುಪಿ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಉಡುಪಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಸೂರಜ್ (22) ಎಂದು ಗುರುತಿಸಲಾಗಿದೆ.
ರಾತ್ರಿ ತಮ್ಮ ಚಿಕ್ಕಮ್ಮನೊಂದಿಗೆ ಮಾತನಾಡಿ ನಿದ್ರೆ ಮಾಡುವುದಾಗಿ ಹೇಳಿ...
ರೀಲ್ಸ್ ಮಾಡಲು ಪೊಲೀಸ್ ವಾಹನ ಬಳಕೆ: ಯುವಕನ ಬಂಧನ
ಪೊಲೀಸ್ ವಾಹನವನ್ನು ಬಳಕೆ ಮಾಡಿಕೊಂಡು ರೀಲ್ಸ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ.
ಬಂಧಿತ ಯುವಕ ಮೊಯಿನ್ ಖಾನ್ ಎಂದು ಗುರುತಿಸಲಾಗಿದೆ.
ಇಂದಿರಾಪುರಂ ಪ್ರದೇಶದಲ್ಲಿ ಅಧಿಕಾರಿಗಳು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ...
ನೆಲ್ಯಾಡಿ : ಮಾವಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
ನೆಲ್ಯಾಡಿ : ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ.
ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ (48) ಮೃತರು.
ರಮೇಶ್ ಅವರು ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದು, ಪತ್ನಿ ಹಾಗೂ ಮಕ್ಕಳೊಂದಿಗೆ...
ವೀಳ್ಯದೆಲೆಯ ಉಪಯೋಗ
ಭಾರತೀಯ ಸಂಪ್ರದಾಯದಲ್ಲಿ ವೀಳ್ಯದೆಲೆಗೆ ಹೆಚ್ಚಿನ ಮಹತ್ವವಿದೆ. ಕರಾವಳಿ ಕರ್ನಾಟಕದಲ್ಲಿ ಶುಭಕಾರ್ಯಗಳಿಗೂ ಎಲೆ ಅಡಿಕೆ ಬೇಕೇ ಬೇಕು. ವೀಳ್ಯದೆಲೆ ಜೀವಸತ್ವವನ್ನು ಹೊಂದಿದ್ದು ಇದನ್ನು ನಿತ್ಯ ಊಟವಾದ ಬಳಿಕ ತಾಂಬೂಲದ ರೂಪದಲ್ಲಿ ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆಯದು.ಮುಖ್ಯವಾಗಿ...
ಬೆಳ್ತಂಗಡಿ: ಆ್ಯಸಿಡ್ ದಾಳಿ ಪ್ರಕರಣದ ಆರೋಪಿ 29 ವರ್ಷದ ಬಳಿಕ ದೋಷಮುಕ್ತ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 1995ರಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.
27 ಸಪ್ಟಂಬರ್ 1995 ರಂದು ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್...
ಬಂಟ್ವಾಳ : ಕಾರು- ಬೈಕ್ ಡಿಕ್ಕಿ: ಬೈಕ್ ಸವಾರ ತಂದೆ-ಮಗನಿಗೆ ಗಂಭೀರ ಗಾಯ
ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ತಂದೆ-ಮಗ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಿಲಿಮೊಗ್ರು ಗ್ರಾಮದ ಓಮ ಸಂಕದ ಬಳಿ ಸಂಭವಿಸಿದೆ.
ಗಾಯಾಳು ಬೈಕ್ ಸವಾರರನ್ನು ಸ್ಥಳೀಯ ನಿವಾಸಿ ಕೇಶವ ಸಪಲ್ಯ...
ಬಂಟ್ವಾಳ : ಬೈಕ್ ನಿಲ್ಲಿಸಿ ಜಾತ್ರೆಗೆ ಹೋಗಿ ಬರುವಷ್ಟರಲ್ಲಿ ಬೈಕ್ ಕಳವು
ಬಂಟ್ವಾಳ : ಫರಂಗಿಪೇಟೆ ದೇವಸ್ಥಾನದ ಬಳಿ ಬೈಕ್ ನಿಲ್ಲಿಸಿ ಜಾತ್ರೆಗೆ ಹೋಗಿ ಬರುವಷ್ಟರಲ್ಲಿ ಬೈಕ್ ಕಳವಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫರಂಗಿಪೇಟೆ ಸಮೀಪದ ತೆಕಿಹಿತ್ಲು ನಿವಾಸಿ ಚಂದ್ರಶೇಖರ (53) ಅವರು...
ವಿಟ್ಲ : ಮಾಧ್ಯಮ ಪ್ರತಿನಿಧಿ ಎಂದು ಬೆದರಿಸಿ ಅಮಾಯಕ ಯುವಕನಿಂದ ಹಣ ವಸೂಲಿ ;...
ತಲೆಮರೆಸಿಕೊಂಡಿದ್ದ ಆರೋಪಿ NS. ಶರತ್ ಪೊಲೀಸರನ್ನು ನೋಡಿ ಬ್ಯಾರಿಗೇಟ್ ಹಾರಿ ಪರಾರಿ…!ಮಂಗಳೂರಿನ ಹೊನಲು ಬೆಳಕಿನ ಹಗ್ಗ ಜಗ್ಗಾಟ ಪಂದ್ಯಾವಳಿ ವೇಳೆ ನಡೆದ ಘಟನೆ
ವಿಟ್ಲ: ಯುವಕನೋರ್ವನ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ರವಾನಿಸಿ, ಹಣ ನೀಡುವಂತೆ...
ವೈದ್ಯರ ನಿರ್ಲಕ್ಷ್ಯ; 2 ವರ್ಷದ ಮಗು ಸಾವು..!
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ 2 ವರ್ಷದ 6 ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆ ಕಲಬುರಗಿ ಅಫಜಲಪುರ ತಾಲೂಕಿನಲ್ಲಿ ನಡೆದಿದೆ.
ಮೃತಪಟ್ಟ ಮಗು ಆಯುಷ್(2) ಎಂದು ಗುರುತಿಸಲಾಗಿದೆ.
ಮಗುವಿಗೆ 3 ಇಜೆಕ್ಷನ್ ನೀಡಲಾಗಿತ್ತು. ಇಂಜೆಕ್ಷನ್...
ಪಾಣೆಮಂಗಳೂರು: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ; ಸ್ಥಳೀಯರಿಂದ ಪಾರು.!
ಪಾಣೆಮಂಗಳೂರು: ಯುವಕನೋರ್ವ ಸೇತುವೆಯ ಟ್ಯಾಂಕ್ ಬಳಿಯಿಂದ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಾಣೆಮಂಗಳೂರು ಹೊಸ ಸೇತುವೆಯ ಟ್ಯಾಂಕ್ ಬಳಿಯಿಂದ ನೇತ್ರಾವತಿ ಸೇತುವೆ ಬಳಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕ ಪುತ್ತೂರು ನಿವಾಸಿ ಆನಂದ...
















