Tag: vittla
ಮಂಗಳೂರು: ಸಿಎಂ ಕಾರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ; ಕಾರ್ಯಕರ್ತರು ಪೊಲೀಸ್ ವಶ
ಮಂಗಳೂರು: ಮಂಗಳೂರಿನಲ್ಲಿ ನಡೆಯುವ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ ಮಾಡಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸುತ್ತಿದ್ದ ಸಿಎಂ ಅವರ ಕಾರಿಗೆ ಮಂಗಳೂರಿನ...
ವಿಟ್ಲ: ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ
ವಿಟ್ಲ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ, ನೇತ್ರಾವತಿ ವಲಯ ಮಂಗಳೂರು, ವಿಟ್ಲ ಶ್ರೀ ಪಂಚಲಿಂಗೇಶ್ವರ ಶಾಖೆ, ಬ್ರಹ್ಮಶ್ರೀ ನಾರಾಯಣ ಗುರು ಪೊನ್ನಟ್ಟು ಶಾಖೆ ಹಾಗೂ ಜಿಎಲ್ ಆಡಿಟೋರಿಯಂ ನೀರಕಣಿ...
ಲಾರಿ-ಟಿಟಿ ವಾಹನ ನಡುವೆ ಅಪಘಾತ; ಮೂವರು ಮೃತ್ಯು..!
ಲಾರಿ ಮತ್ತು ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ರಾಮನಗರ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣದ ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜು ಬಳಿ ನಡೆದಿದೆ.
ಮೃತಪಟ್ಟವರನ್ನು ಸೋಮಲಿಂಗಪ್ಪ (70), ಶಿವಲಿಂಗಪ್ಪ...
ಉಡುಪಿ: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ..!
ಉಡುಪಿ: ವಿದ್ಯಾರ್ಥಿಯೋರ್ವ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಉಡುಪಿ ಮಾಹೆಯ ಅಲೈಯ್ಡ್ ಹೆಲ್ತ್ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್...
ವಿಟ್ಲ: ಕಾಲು ಜಾರಿ ಹಳ್ಳಕ್ಕೆ ಬಿದ್ದು ಮಹಿಳೆ ಮೃತ್ಯು..!
ವಿಟ್ಲ: ಮಹಿಳೆಯೋರ್ವರು ಕಲ್ಲಕಟ್ಟ ಹೊಳೆಯ ಕಿಂಡಿ ನೀರಿನ ಹಳ್ಳಕ್ಕೆ ಜಾರಿ ಬಿದ್ದು ಮೃತಪಟ್ಟ ಘಟನೆ ವಿಟ್ಲ ಕಸಬಾ ಗ್ರಾಮದ ಕೊಲ್ಯ ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ವಿಟ್ಲ ಕಸಬಾ ಗ್ರಾಮದ ಕೊಲ್ಯ ನಿವಾಸಿ ಸೀತಾರಾಮ...
ವಿಟ್ಲ: (ಫೆ.20) ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಜಿಲ್ಲಾ ಗವರ್ನರ್ ಭೇಟಿ ಕಾರ್ಯಕ್ರಮ
ವಿಟ್ಲ: ಲಯನ್ಸ್ ಇಂಟರ್ನ್ಯಾಷನಲ್ ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜ ಪಿ.ಎಂ.ಜಿಫ್ ಜಿಲ್ಲಾ ಗವರ್ನರ್ ಸ್ಮಿತಾ ಡಿಸೋಜಾ ಎಂ.ಜಿ.ಎಫ್ ಇವರ ಅಧಿಕೃತ ಭೇಟಿ ಕಾರ್ಯಕ್ರಮ ಫೆ:...
ಪುಣಚ: ತೋಟಗಾರಿಕೆ ಇಲಾಖೆ ಜಿ.ಪಂ, ದ.ಕ, ಬಂಟ್ವಾಳ ತಾಲೂಕು ಉಜ್ವಲ ಸಂಜೀವಿನಿ ಸ್ವ ಸಹಾಯ...
ಪುಣಚ: ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಬಂಟ್ವಾಳ ತಾಲೂಕು ಉಜ್ವಲ ಸಂಜೀವಿನಿ ಸ್ವ ಸಹಾಯ ಸಂಘಗಳ ಒಕ್ಕೂಟ ಪುಣಚ ಮತ್ತು ಗ್ರಾಮಪಂಚಾಯತ್ ಪುಣಚ ಇದರ ವತಿಯಿಂದ ಒಂದು ದಿನದ ಜೇನು...
ವಿಟ್ಲ: ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ವಿಟ್ಲ: ವ್ಯಕ್ತಿಯೋರ್ವರು ನಲ್ವತ್ತು ಅಡಿ ಎತ್ತರದ ಮರವೇರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಕೂಲಿ ಕಾರ್ಮಿಕ ಸ್ಥಳೀಯ ನಿವಾಸಿ ಜಾರಪ್ಪ ನಾಯ್ಕ...
ಹೊಲದಲ್ಲಿ ವ್ಯಕ್ತಿ ಶವವಾಗಿ ಪತ್ತೆ..!
ವ್ಯಕ್ತಿಯೋರ್ವನನ್ನು ಯಾರೋ ದುಷ್ಕರ್ಮಿಗಳು ಕತ್ತು ಸೀಳಿ ಭೀಕರವಾಗಿ ಹತ್ಯೆಗೈದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ದರ್ಶನ ಎಂದು ಗುರುತಿಸಲಾಗಿದೆ.
ತುಮಕೂರು ಜಿಲ್ಲೆಯ ಮಧುಗಿರಿ...
ಹಾಸ್ಟೆಲ್ನಲ್ಲಿ ಕಿರುಕುಳ; ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!
ವಸತಿ ಗೃಹದಲ್ಲಿ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಂಬೇಡ್ಕರ್ ಹಾಸ್ಟೆಲ್ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ ಹಿರೇಹುಸೇನಪ್ಪ (18) ಎಂದು ಗುರುತಿಸಲಾಗಿದೆ.
ಸರ್ಕಾರಿ ಪದವಿ ಪೂರ್ವ...
















