Tag: vittla
ಹಳೇ ವೈಷಮ್ಯ; ಚೂರಿ ಇರಿದು ಯುವಕನ ಕೊಲೆ..!
ಹಳೇ ವೈಷಮ್ಯಕ್ಕೆ ರೌಡಿ ಶೀಟರ್ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯನಗರ ಹಗರಿಬೊಮ್ಮನ ಹಳ್ಳಿಯ ಜೆಸ್ಕಾಂ ಕಚೇರಿಯ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿ ಬಂಗಾರಿ ಮಂಜುನಾಥ್ (28) ಎಂದು ಗುರುತಿಸಲಾಗಿದೆ.
ಹಳೇ ದ್ವೇಷ, ವೈಷಮ್ಯ ಮತ್ತು...
ಬೆಳ್ತಂಗಡಿ: ನಿಲ್ಲಿಸಿದ್ದ ಬೈಕ್ ಕದ್ದ ಖದೀಮರು
ಬೆಳ್ತಂಗಡಿ: ನಿಲ್ಲಿಸಿದ್ದ ಬೈಕನ್ನು ಕಳ್ಳರು ಕಳವುಗೈದಿರುವ ಘಟನೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ ನಡೆದಿದೆ.
ಹಿಟ್ನಾಳ್ ಗ್ರಾಮ, ಕೊಪ್ಪಳ ನಿವಾಸಿ ಬಸವರಾಜ್.ಎಸ್. ಎಂಬವರು ಧರ್ಮಸ್ಥಳ...
ನೇಣು ಬಿಗಿದು ಯುವತಿ ಆತ್ಮಹತ್ಯೆ..!
ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಕೊಂಡ ಮಂಜುಳಾ (29) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ ಮಂಜುಳಾ ಕರ್ತವ್ಯ...
ಬಂಟ್ವಾಳ : ವ್ಯಕ್ತಿಗೆ ಅವಾಚ್ಯವಾಗಿ ಬೈದು,ಹಲ್ಲೆ
ಬಂಟ್ವಾಳ : ವ್ಯಕ್ತಿಯೋರ್ವರು ತನ್ನ ಕಾರಿನಲ್ಲಿ ಹೋಗುವಾಗ ಕಾರಿಗೆ ಅಡ್ಡಕಟ್ಟಿ ಅವ್ಯಾಚವಾಗಿ ಬೈದು,ಹಲ್ಲೆ ನಡೆಸಿ, ಕಾರಿಗೆ ಹಾನಿ ಮಾಡಿದ ಘಟನೆ ಬಂಟ್ವಾಳ ನರಿಕೊಂಬು ಗ್ರಾಮದ ಪೈತಾಜೆ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದವರನ್ನು ನರಿಕೊಂಬು ಗ್ರಾಮ ಬಂಟ್ವಾಳ...
ಸುಳ್ಯ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು
ಸುಳ್ಯ : ಅಪರಾಧ ಕ್ರಮಾಂಕ 36/2018 ಕಲಂ 20(ಬಿ)(2)(ಎ) ಎನ್ ಡಿ ಪಿ ಎಸ್ ಪ್ರಕರಣದ ಆರೋಪಿಯಾಗಿ ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ಧ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಹಾಸನ ಜಿಲ್ಲೆಯ...
ಮಂಗಳೂರು: ಇಂದು ಅಡ್ಯಾರಿನಲ್ಲಿ ಕಾಂಗ್ರೇಸ್ ಸಮಾವೇಶ: ಹೆದ್ದಾರಿಯಲ್ಲಿ ಘನ ವಾಹನ ಸಂಚಾರ ನಿಷೇಧ, ಬದಲಿ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ನಲ್ಲಿ ಕಾಂಗ್ರೆಸ್ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಂಡಿರುವುದರಿಂದ (ಇಂದು) ಫೆ.17ರಂದು ಬೆಳಗಿನಿಂದ ಸಂಜೆಯ ವರೆಗೆ ಬಿಸಿ ರೋಡ್ ನಿಂದ ಪಡೀಲ್ ನಡುವೆ ಘನ ವಾಹನಗಳ ಸಂಚಾರದಲ್ಲಿ ವ್ಯತ್ಯಯ...
ವಿಟ್ಲ: (ಫೆ:18) ಕುಲಾಲ ಸಂಘ (ರಿ.), ವಿಟ್ಲ ಇದರ ನೂತನ ಸಭಾಭವನ “ಕುಲಾಲ ರಜತ...
ವಿಟ್ಲ: ಕುಲಾಲ ಸಂಘ (ರಿ.), ವಿಟ್ಲ ಇದರ ನೂತನ ಸಭಾಭವನ "ಕುಲಾಲ ರಜತ ಭವನ" ಉದ್ಘಾಟನೆ, ಬೆಳ್ಳಿಹಬ್ಬ ಸಂಭ್ರಮ, ವಾರ್ಷಿಕೋತ್ಸವದ ಪ್ರಯುಕ್ತ ವಿಟ್ಲ ಕುಲಾಲ ರಜತ ಟ್ರೋಫಿ - 2024 ಉಡುಪಿ, ದಕ್ಷಿಣಕನ್ನಡ...
ಮಂಗಳೂರು : ಬಿಜೆಪಿ ಗೆಲುವಿನ ಕಾರ್ಯಾಲಯವನ್ನು ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸಿ ಉದ್ಘಾಟನೆ
ಮಂಗಳೂರು : ಲೋಕಸಭಾ ಚುನಾವಣೆಗಾಗಿ ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಬಳಿ ಇರುವ ಬಿಜೆಪಿಯ ಚುನಾವಣಾ ಕಚೇರಿಯನ್ನು ಉದ್ಘಾಟಿಸಲಾಗಿದ್ದು, ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಪ್ರಮುಖರು ಭಾಗಿಯಾದರು.
ಗಣಪತಿ ಹೋಮ...
ಉಡುಪಿ : ದೇವಾಲಯದ ಕೆರೆಯಲ್ಲಿ ಯುವಕನ ಶವ ಪತ್ತೆ
ಉಡುಪಿ : ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್ (26)ಎಂದು ಗುರುತಿಸಲಾಗಿದೆ.
ಈತ ಗುರುವಾರ ರಾತ್ರಿ 12 ಗಂಟೆ ವೇಳೆಗೆ...
ವಿಟ್ಲ: (ಫೆ:19-20) ಶ್ರೀ ಭಗವತೀ ದೇವಸ್ಥಾನ ಪುನಃ ಪ್ರತಿಷ್ಟಾಪನೆಯ 27 ನೇ ವಾರ್ಷಿಕ ಮಹೋತ್ಸವ
ವಿಟ್ಲ: ಶ್ರೀ ಭಗವತೀ ದೇವಸ್ಥಾನ ವಿಟ್ಲ ಪುನಃ ಪ್ರತಿಷ್ಟಾಪನೆಯ 27 ನೇ ವಾರ್ಷಿಕ ಮಹೋತ್ಸವವು ಫೆ:19 ಮತ್ತು 20 ರಂದು ಶ್ರೀ ಭಗವತೀ ದೇವಸ್ಥಾನ ವಿಟ್ಲ ಇಲ್ಲಿ ನಡೆಯಲಿದೆ.
ದಿನಾಂಕ: 19-2-2024 ನೇ ಸೋಮವಾರ...
















