Thursday, October 29, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಲಯನ್ಸ್ ಜಿಲ್ಲೆ ಹಾಗೂ ಲಯನ್ಸ್ ಕ್ಲಬ್ ಮಂಗಳಗಂಗೋತ್ರಿ ವತಿಯಿಂದ ಆರೋಗ್ಯ ಸಚಿವ ಯು.ಟಿ....

ಮಂಗಳೂರು: ಲಯನ್ಸ್ ಕ್ಲಬ್ ನ ಹೆಮ್ಮೆಯ ಸದಸ್ಯ ಹಾಗೂ ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ ಲಯನ್ ಯು.ಟಿ. ಖಾದರ್ ಅವರಿಗೆ ಲಯನ್ಸ್ ಸದಸ್ಯರ ಪರವಾಗಿ, ಲಯನ್ಸ್ ಜಿಲ್ಲೆಯ ಪರವಾಗಿ ಹಾಗೂ ಲಯನ್ಸ್ ಕ್ಲಬ್...

ವಿಟ್ಲ: ಮಹಮ್ಮಾಯಿ ದೇವಿಯ ಪೂಜೆಯ ದರುಶನ ಪಾತ್ರಿ ಪೂವಪ್ಪ ನಾಯ್ಕ ಹೃದಯಾಘಾತದಿಂದ ನಿಧನ

ವಿಟ್ಲ: ದರುಶನ ಪಾತ್ರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು ಮೃತರನ್ನು ಪೆರುವಾಯಿ ದೇಮೆಚ್ಚಿ ನಿವಾಸಿ ಮಹಮ್ಮಾಯಿ ದೇವಿಯ ಪೂಜೆಯ ದರುಶನ ಪಾತ್ರಿ ಪೂವಪ್ಪ ನಾಯ್ಕ (60) ಎಂದು ಗುರುತಿಸಲಾಗಿದೆ. ಪೂವಪ್ಪ ನಾಯ್ಕ್ ರವರು ಕೇಪು ಕೋಡಿಮನೆ...

ಕೇಪು ಗ್ರಾಮದ ಕುಕ್ಕೆಬೆಟ್ಟು ಅಂಗನವಾಡಿ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಕೇಪು ಗ್ರಾಮದ ಕುಕ್ಕೆಬೆಟ್ಟು ಅಂಗನವಾಡಿ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಕುಕ್ಕೆಬೆಟ್ಟುವಿನಲ್ಲಿ ನೆರವೇರಿತು. ಈ ಅನುದಾನವು ಮಂಗಳೂರು ಸಂಸದರಾದ ಶ್ರೀ ಬ್ರಿಜೇಶ್ ಚೌಟ ರ ಶಿಫಾರಸ್ಸಿನ ಮೇರೆಗೆ MRPL ನ ಅನುದಾನ CRS ಫಂಡ್...

ರಾಂಚಿಯ ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ

ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯ ನಿವಾರಣಪುರ ಪ್ರದೇಶದಲ್ಲಿರುವ ಆರ್‌ಎಸ್‌ಎಸ್ ಕಚೇರಿ ಮೇಲೆ ಮಂಗಳವಾರ ತಡರಾತ್ರಿ ಪೆಟ್ರೋಲ್ ಬಾಂಬ್ ಎಸೆಯಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದ್ದು,. ಈ ಕುರಿತು ಬಿಜೆಪಿ ಹಿರಿಯ ನಾಯಕರು ಗಂಭೀರ...

ಧರ್ಮಸ್ಥಳ ಬುರುಡೆ ಕೇಸ್‌ – ತನಿಖಾ ತಂಡದ ಕಾರು ಚಾರ್ಮಾಡಿಯಲ್ಲಿ ಪಲ್ಟಿ

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌...

ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ಪತಿಯೇ ಪತ್ನಿಯ ಕುತ್ತಿಗೆ ಕೊಯ್ದು ಕೊಲೆಗೈದಿರುವ ಆಘಾತಕಾರಿ ಘಟನೆ ಮಾಲೂರು ತಾಲೂಕಿನ ಮಿಂಡಹಳ್ಳಿ ಕೆರೆ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ಯೋಗಿನಿ (21) ಕೊಲೆಯದ ದುರ್ದೈವಿ. ಬೆಂಗಳೂರು...

ಎಂಟು ಸರಕಾರಿ ಅಧಿಕಾರಿಗಳಿಗೆ ಸೇರಿದ 35 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಲೋಕಾಯುಕ್ತ ಪೊಲೀಸ್ ಪೋಲಿಸರು ರಾಜ್ಯದ ಐದು ಜಿಲ್ಲೆಗಳ 8 ಸರಕಾರಿ ಅಧಿಕಾರಿಗಳ ಕಚೇರಿ, ನಿವಾಸ ಹಾಗೂ ಸಂಬಂಧಿಕರ ಮನೆಗಳು ಸೇರಿ ಒಟ್ಟು 35 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, 31 ಕೋಟಿ...

ದಾವಣಗೆರೆ: ಜಿಮ್‌ ಮುಗಿಸಿಕೊಂಡು ಮನೆಗೆ ಬಂದಿದ್ದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು

ದಾವಣಗೆರೆ: ಜಿಮ್‌ ಮುಗಿಸಿಕೊಂಡು ಮನೆಗೆ ಬಂದಿದ್ದೇ ತಡ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಕೆಟಿಜೆ ನಗರದ ನಿವಾಸಿ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿ ಅಂತರರಾಷ್ಟ್ರೀಯ ಮಟ್ಟದ ಬಾಡಿ...

ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ ಸ್ವೀಕಾರ

ಬೆಂಗಳೂರು: ಖಾತೆ ವಿಚಾರಕ್ಕೆ ಬೇಸರಗೊಂಡಿದ್ದ ಸಚಿವ ಕೃಷ್ಣ ಬೈರೇಗೌಡ ತಣ್ಣಗಾಗಿದ್ದು, ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೃಷ್ಣಬೈರೇಗೌಡ ಅವರು ಇಂದು ಜಿಬಿಎ ಕೇಂದ್ರ ಕಚೇರಿಯಲ್ಲಿ ಅಧಿಕಾರ...

ತಿರುಪತಿ ಲಡ್ಡುಗೆ ವಿಜ್ಞಾನಿಗಳ ಕಣ್ಗಾವಲು – ಕಲಬೆರಕೆಗೆ ಇನ್ಮುಂದೆ ಬ್ರೇಕ್!

ತಿರುಪತಿ ಲಡ್ಡುವಿನಲ್ಲಿನ ತುಪ್ಪದ ಕಲಬೆರಕೆ ಆರೋಪದ ಬಳಿಕ ಉಂಟಾಗಿದ್ದ ವಿವಾದಗಳ ನಡುವೆಯೇ, ತಿರುಮಲ ತಿರುಪತಿ ದೇವಸ್ಥಾನ ಭಕ್ತರಿಗೆ ಮಹತ್ವದ ಸಿಹಿಸುದ್ದಿ ನೀಡಿದೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ಸೇರಿದಂತೆ ಶ್ರೀವಾರಿಗೆ ಸಮರ್ಪಿಸುವ ಪ್ರಸಾದಗಳ ಗುಣಮಟ್ಟ...
error: Content is protected !!