Tag: vittla
ಕಟ್ಟೆಮಾರ್: ಶ್ರೀ ಮಂತ್ರದೇವತಾ ಕ್ಷೇತ್ರದ ಮಹಿಮೆ; ದೈವದ ಅಭಯ-ಅಚ್ಚರಿ ಗೊಳಿಸಿದ ಘಟನೆ
ಬಂಟ್ವಾಳ ತಾಲೂಕಿನ ಕಟ್ಟೆಮಾರ್ ಶ್ರೀ ಮಂತ್ರದೇವತಾ,ಸ್ವಾಮಿ ಕೊರಗಜ್ಜ, ಶ್ರೀ ಗುಳಿಗ ಸಾನಿಧ್ಯ ಕ್ಷೇತ್ರವು ತನ್ನ ಮಹಿಮೆಯನ್ನು ತೊರ್ಪಡಿಸಿದ ಅಪರೂಪದ ಘಟನೆ ಒಂದು ಸಂಭವಿಸಿದೆ.
ಫೆಬ್ರವರಿ10 ರಂದು ಸಾನಿಧ್ಯದಲ್ಲಿ ನಡೆದ ವಾರ್ಷಿಕ ಕೋಲೊತ್ಸವ ಸಂದರ್ಭದಲ್ಲಿ ಕ್ಷೇತ್ರದ...
ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿ ಮೃತ್ಯು; ಮನನೊಂದು ಬೈಕ್ ಸವಾರ ಆತ್ಮಹತ್ಯೆಗೆ ಶರಣು..!
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ದ್ವಿಚಕ್ರ ವಾಹನ ಸವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಧನಲ್ ಸುಬ್ಬಯ್ಯ (24) ಹಾಗೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ತಮ್ಮಯ್ಯ(57)...
ಉಡುಪಿ: ಸ್ಕೂಟರ್ಗೆ ಟ್ಯಾಂಕರ್ ಡಿಕ್ಕಿ; ಸವಾರ ಮೃತ್ಯು..!
ಉಡುಪಿ: ನೀರಿನ ಟ್ಯಾಂಕರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಉಡುಪಿ ದೊಡ್ಡಣಗುಡ್ಡೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎಪಿಎಂ ಸಿಟಿ ಬಸ್ ಚಾಲಕ ಮಂಜುನಾಥ್ (36) ಎಂದು ಗುರುತಿಸಲಾಗಿದೆ.
ಅವರು...
ಅಭಿವೃದ್ಧಿಗಾಗಿ ಮತ್ತೊಮ್ಮೆ ನಳಿನ್ ಕುಮಾರ್ ಕಟೀಲ್
ಮಂಗಳೂರು ನಗರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ಮಂಗಳೂರು ನಗರ ಆಗುತ್ತಿದೆ ಸ್ಮಾರ್ಟ್ ಸಿಟಿ . ನಳಿನ್ ಕುಮಾರ್ ಕಟೀಲ್ ಅಧಿಕಾರವಧಿಯಲ್ಲಿ 648 ಕೋಟಿ ರೂ.ಗಳ ವೆಚ್ಚದಲ್ಲಿ 35 ಯೋಜನೆಗಳು ಪೂರ್ಣಗೊಂಡಿದೆ. 2019 ಕೋಟಿ...
ಸ್ಪೀಕರ್ ಖಾದರ್ಗೆ 360 ಡಿಗ್ರಿ ಕ್ಯಾಮಾರ ಹೊದಿರುವ ಹೊಸ ಐಶಾರಾಮಿ ಫಾರ್ಚುನರ್ ಕಾರು
ಸ್ಪೀಕರ್ ಯು.ಟಿ ಖಾದರ್ ಅವರ ಪ್ರಯಾಣಕ್ಕೆ ಇದೀಗ ಐಶಾರಾಮಿ ಕಾರು ಬಂದಿದೆ. ಸಚಿವಾಲಯದಿಂದ ವಿಶೇಷ ಕಾರಿನ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಐಶಾರಾಮಿ ಫಾರ್ಚೂನರ್ ಕಾರು ಹಲವು ವಿಶೇಷತೆಗಳನ್ನು ಕೂಡಾ ಹೊಂದಿದೆ.
ಐಶಾರಾಮಿ ಕಾರು, 360 ಡಿಗ್ರಿ...
ಬಂಟ್ವಾಳ : ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು
ಬಂಟ್ವಾಳ : ಗ್ರಾಮಾಂತರ ಪೊಲೀಸ್ ಠಾಣೆಯ ಅ.ಕ್ರ 04/2004 ಕಲಂ: 147,148,504,447,427, 435, 324,326,307,506 r/w 149 IPC ಪ್ರಕರಣದ ಆರೋಪಿಗಳಾದ, ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮುಹಮ್ಮದ್ ಸಮೀವುಲ್ಲಾ (34) ಹಾಗೂ...
ಕರ್ನಾಟಕ ರಾಜ್ಯ ಪೊಲೀಸು ಇಲಾಖೆಯಲ್ಲಿ ಖಾಲಿ ಇರುವ ಪೊಲೀಸು ಕಾನ್ಸ್ಸ್ಟೇಬಲ್ (ಸಿವಿಲ್) ಲಿಖಿತ ಪರೀಕ್ಷೆ...
ಕರ್ನಾಟಕ ರಾಜ್ಯ ಪೊಲೀಸು ಇಲಾಖೆಯಲ್ಲಿ ಖಾಲಿ ಇರುವ ಪೊಲೀಸು ಕಾನ್ಸ್ಸ್ಟೇಬಲ್ (ಸಿವಿಲ್) (ಪುರುಷ & ಮಹಿಳಾ) & (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾ ನಿರತ & ಬ್ಯಾಕ್ಲಾಗ್-1137 ಹುದ್ದೆಗಳಿಗೆ...
ಧ್ಯಾನದಿಂದ ನಿಮ್ಮ ಬೆಳಗಿನ ದಿನಚರಿಯನ್ನು ಪ್ರಾರಂಭಿಸಿ
ಸಾಮಾನ್ಯವಾಗಿ ಬೆಳಿಗ್ಗೆ ಎದ್ದು ವ್ಯಾಯಾಮ ಶಾಲೆಯಲ್ಲಿ ಕಸರತ್ತು ಮಾಡಿ, ’ಟ್ರೆಡ್ ಮಿಲ್’ ನಲ್ಲಿ ನಡೆದಾಡಿ,ಭಾರ ಎತ್ತುವುದು ಬಹಳ ಜನರ ಬೆಳಗಿನ ದಿನಚರಿ, ಅದರಿಂದ ಜನರಿಗೆ ಸಂತೋಷ ಸಿಗುತ್ತದೆ. ಅದೇ ರೀತಿ ಇಡೀ ದಿನ...
ಉಳ್ಳಾಲ: ಸಮುದ್ರತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ಮೃತದೇಹ ಇಂದು ಮಧ್ಯಾಹ್ನ ವೇಳೆ ಪತ್ತೆಯಾಗಿದೆ.
ಮಧ್ಯ ವಯಸ್ಕರಾಗಿದ್ದು, ಬಿಳಿ ಅಂಗಿ ಕಪ್ಪು ಪ್ಯಾಂಟ್ ಧರಿಸಿದ್ದು. ಇಂದು ಬೆಳಿಗ್ಗೆ ಸಮುದ್ರ ತೀರದ ರುದ್ರಪಾದೆಯಿಂದ ವ್ಯಕ್ತಿಯೋರ್ವರು ಸಮುದ್ರಕ್ಕೆ ಹಾರಿರುವುದನ್ನು ದೇವಸ್ಥಾನದ...
ವಿಟ್ಲ: ಎಂಜಿಆರ್ ಕಾರ್ಪೋರೇಷನ್ ಪ್ರಸ್ತುತಪಡಿಸುತ್ತಿರುವ ಸ್ಮಾರ್ಟ್ ಇಂಡಿಯಾ 0.1 ಉಳಿತಾಯ ಯೋಜನೆಯ ಪ್ರಥಮ ಡ್ರಾ...
ಸ್ಮಾರ್ಟ್ ಇಂಡಿಯಾ 0.1 ಉಳಿತಾಯ ಯೋಜನೆಯ ಸದಸ್ಯರಾಗಲು ಇನ್ನು ಕೆಲವೇ ದಿನಗಳ ಅವಕಾಶ
ವಿಟ್ಲ: ಎಂಜಿಆರ್ ಕಾರ್ಪೋರೇಷನ್ ಪ್ರಸ್ತುತಪಡಿಸುತ್ತಿರುವ ಸ್ಮಾರ್ಟ್ ಇಂಡಿಯಾ 0.1 ಉಳಿತಾಯ ಯೋಜನೆಯ ಪ್ರಥಮ ಡ್ರಾ ಫೆಬ್ರವರಿ 9ನೇ ತಾರೀಖಿನಂದು ಸಂಜೆ...
















