Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಹಿ.ಜಾ.ವೇ.ಮುಖಂಡ ದಿನೇಶ್ ಪಂಜಿಗ ಹಾಗೂ ಇನ್ನಿಬ್ಬರಿಗೆ ಗಡಿಪಾರು ನೋಟಿಸ್‌;ಎಸಿ ಆದೇಶಕ್ಕೆ ಜಿಲ್ಲಾ ನ್ಯಾಯಾಲಯ...

ಪುತ್ತೂರು: ಹಿಂದು ಜಾಗರಣ ವೇದಿಕೆಯ ಮುಖಂಡರಾದ ದಿನೇಶ್ ಪಂಜಿಗ ಮತ್ತು ಬೆಳ್ತಂಗಡಿಯ ಯಶೋಧರ ಅವರಿಗೆ ಗಡಿಪಾರು ಕುರಿತು ಉಪವಿಭಾಗೀಯ ದಂಡಾಧಿಕಾರಿಯವರ ನೋಟೀಸ್‌ಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆ...

ರಾಷ್ಟ್ರೀಯ ತನಿಖಾ ದಳಕ್ಕೆ ರಾಹುಲ್‌ಕುಮಾ‌ರ್ ಶಹಪುರ್‌ವಾದ್ ವರ್ಗಾವಣೆ

ಬೆಂಗಳೂರು: ಬೆಂಗಳೂರು ನಗರ ದಕ್ಷಿಣ ವಿಭಾಗ ಡಿಸಿಪಿ ರಾಹುಲ್ ಕುಮಾರ್ ಶಹಪುರ್‌ವಾದ್ ಅವರನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವರ್ಗಾವಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ಮಹಾರಾಷ್ಟ್ರ ಮೂಲದ ರಾಹುಲ್‌ ಕುಮಾರ್, 2012ನೇ...

ಮಾರಕಾಸ್ತ್ರಗಳಿಂದ ಕೊ‌ಚ್ಚಿ ವ್ಯಕ್ತಿಯ ಕೊಲೆಗೈದ ದುಷ್ಕರ್ಮಿಗಳು..!

ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಕುಣಿಗಲ್ ವ್ಯಾಪ್ತಿಯ ಕುಳ್ಳನಂಜನಪಾಳ್ಯ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಕುಳ್ಳ ನಂಜನಪಾಳ್ಯ ಗ್ರಾಮದ ಮರಿಯಪ್ಪ(50) ಎಂದು ಗುರುತಿಸಲಾಗಿದೆ. ಕಳೆದ ಶುಕ್ರವಾರ ಮರಿಯಪ್ಪ ತನ್ನ ಮನೆಯವರಿಗೆ ಹೊರಗೆ...

ಸೌದಿ ಅರೇಬಿಯಾದಲ್ಲಿ 17 ನೇ ವಿಶ್ವ ಕನ್ನಡ ಸಮ್ಮೇಳನ

ಸೌದಿ ಅರೇಬಿಯಾದ ದಮಾಮ್ ನ ಸಫ್ವಾ ದಲ್ಲಿ ಗುರುವಾರ ಮತ್ತು ಶುಕ್ರವಾರ ನಡೆದ 17 ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಸಾಮಾಜಿಕ ಕಾರ್ಯಕರ್ತ, ಸಂಘಟಕ ರಶೀದ್ ವಿಟ್ಲ ಅವರನ್ನು ಗೌರವಿಸಲಾಯಿತು. ಜುಬೈಲ್ ಅಲ್...

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಇಬ್ಬರ ಬಂಧನ..!

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮೆಥಪಟೈನ್ ಎಂಬ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಯುವಕರಿಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೂರು ಗ್ರಾಮದ ಬೋಂದೆಲ್‌ ಮೈದಾನದ...

ಹಾರ್ನ್ ಮಾಡಿದ್ದಕ್ಕೆ ಕೆರಳಿದ ಯುವಕರ ಗುಂಪು: ಬಸ್ ಚಾಲಕನ ಮೇಲೆ ಹಲ್ಲೆ

ಬಸ್ ಚಾಲಕನು ಹಾರ್ನ್ ಮಾಡಿದ್ದಕ್ಕೆ ಬಸ್ ಅನ್ನು ತಡೆದ ನಾಲ್ವರು ಯುವಕರು ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಗದಗದಲ್ಲಿ ನಡೆದಿದೆ. ಬಸ್ ಚಾಲಕ ಸಂತೋಷ್ ಅಸೂಟಿ ಅವರಿಗೆ ಗಾಯವಾಗಿದ್ದು ಅವರನ್ನು ಗದಗ ಜಿಲ್ಲಾಸ್ಪತ್ರೆಗೆ...

ಅಜೀರ್ಣ ನಿವಾರಣೆಗೆ ಕೆಲವು ಟಿಪ್ಸ್‌ಗಳು

ಅಜೀರ್ಣವು ಅನೇಕ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆ. ಆದರೆ ಹೆಚ್ಚಿನ ಸಂದರ್ಭಗಳಲ್ಲಿ ಇದು ಸೌಮ್ಯವಾಗಿರುತ್ತದೆ. ಕೆಲವೊಮ್ಮೆ ತೀವ್ರವಾಗಿರುತ್ತದೆ.  1) ಪ್ರತಿದಿನ ಆಹಾರ ಸೇವಿಸಿದ ನಂತರ ಒಂದೊಂದು ಬಾಳೆಹಣ್ಣು ಸೇವಿಸುವುದರಿಂದ ಅಜೀರ್ಣ ದೂರವಾಗುತ್ತದೆ.2)...

ಉಡುಪಿ: ನಮಾಝ್ ಮಾಡುವ ವೇಳೆ ವ್ಯಕ್ತಿಗೆ ಹೃದಯಾಘಾತ

ಉಡುಪಿ : ನಮಾಝ್ ಪ್ರಾರ್ಥನೆ ಮಾಡುವ ವೇಳೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಅಂಜುಮನ್ ಮಸೀದಿಯಲ್ಲಿ ನಡೆದಿದೆ. ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಎಂದು ಗುರುತಿಸಲಾಗಿದೆ. ಮುಸ್ತಾಕ್ ಅವರು ಮಧ್ಯಾಹ್ನ ಜುಮಾ...

ವಿಟ್ಲ : ಸರಕಾರಿ ಬೀಗಮುದ್ರೆ ಹಾಕಿರುವ ಜಾಗದಲ್ಲಿ ತಂಡದಿಂದ ಅಕ್ರಮ ಪ್ರವೇಶ, ಸಾರ್ವಜನಿಕರಿಂದ...

ವಿಟ್ಲ : ಸರಕಾರಿ ಬೀಗಮುದ್ರೆ ಹಾಕಿರುವ ಜಾಗದಲ್ಲಿ ತಂಡವೊಂದು ಅಕ್ರಮ ಪ್ರವೇಶ ಮಾಡಿ ಫುಟ್ಬಾಲ್ ಆಟವಾಡುವ ನೆಪದಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಾರೆ ಎಂದು ನಾಗರಿಕರು ದೂರು ಹಾಗೂ ಸೂಕ್ತ ಕ್ರಮಕ್ಕೆ ಆಗ್ರಹ...

ಮಂಗಳೂರು: ರಸ್ತೆಗಳಲ್ಲಿ ಅವೈಜ್ಞಾನಿಕ ಹಂಪ್ ಗೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಮಂಗಳೂರು: ರಸ್ತೆಗಳಲ್ಲಿ ಅವೈಜ್ಞಾನಿಕ ರೋಡ್ ಹಂಪ್ ಕಾರಣದಿಂದಾಗಿ ದ್ವಿಚಕ್ರ ವಾಹನ ಸವಾರ ಪ್ರಾಣ ಕಳೆದುಕೊಂಡ ದಾರುಣ ಘಟನೆ ನಗರದ ಮರೋಳಿ ಬಳಿಯ ಫ್ಲೈಓವರ್ ಸನಿಹ ಇಂದು ನಡೆದಿದೆ. ಮೃತರನ್ನು ಕುಲಶೇಖರ ನಿವಾಸಿ ಸ್ಟಾನ್ಲಿ ಮತ್ತು...
error: Content is protected !!