Tag: vittla
ಚಾಕುವಿನಿಂದ ಇರಿದು ಇಬ್ಬರ ಹತ್ಯೆ..!
ಇಬ್ಬರು ವ್ಯಾಪಾರಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರಿನ ಕುಂಬಾರಪೇಟೆಯಲ್ಲಿ ನಡೆದಿದೆ.
ಹತ್ಯೆಯಾದ ವ್ಯಕ್ತಿಗಳನ್ನು ಸುರೇಶ್(55) ಹಾಗೂ ಮಹೇಂದ್ರ (68) ಎಂದು ಗುರುತಿಸಲಾಗಿದೆ.
ಕುಂಬಾರ ಪೇಟೆಯ ಹರಿ ಮಾರ್ಕೆಟಿಂಗ್ನ ಒಳಗೆ ಈ ಕೊಲೆ ನಡೆದಿದೆ. ಆಸ್ತಿ...
ಅಡ್ಯನಡ್ಕ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ಗೆ ನುಗ್ಗಿದ ದರೋಡೆಕೋರರು
ಅಡ್ಯನಡ್ಕ ಹೃದಯ ಭಾಗದಲ್ಲಿರುವ ಕರ್ನಾಟಕ ಬ್ಯಾಂಕ್ಗೆ ನಿನ್ನೆ ರಾತ್ರಿ ದರೋಡೆಕೋರರು ನುಗ್ಗಿದ್ದಾರೆ. ಹಿಂದಿನ ಕಿಟಕಿಯ ಕಬ್ಬಿಣದ ರೋಡ್ ಮುರಿದು ಓಳ ನುಗ್ಗಿದ ದರೋಡೆಕೋರರು ಲೋಕರ್ ಅನ್ನು ಗ್ಯಾಸ್ ಕಟ್ಟರ್ ಮೂಲಕ ತುಂಡುಮಾಡಿದ್ದಾರೆ.
ಎಷ್ಟು ಮೌಲ್ಯದ...
ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿನಿ ಬಲಿ..!
ಕಾಲೇಜು ವಿದ್ಯಾರ್ಥಿನಿಯೊರ್ವಳು ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ನಿವಾಸಿ ಸಹನಾ ಬಾನು (18ಓ) ಎಂದು ಗುರುತಿಸಲಾಗಿದೆ.
ಸಹನಾ ಬಾನು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಳು....
ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ..!
ಸಾಲದ ಬಾಧೆ ತಾಳಲಾರದೆ ರೈತರೋರ್ವರು ತನ್ನದೇ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುದ್ದೇಬಿಹಾಳದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತ ನಡಹಳ್ಳಿ ಗ್ರಾಮದ ಶಾಂತಗೌಡ ಬಲವಂತರಾಯ ವಿರಾದಾರ(59) ಎಂದು ಗುರುತಿಸಲಾಗಿದೆ.
4 ಎಕರೆ 10 ಗುಂಟೆ ಜಮೀನು...
ಚೂರಿಯಿಂದ ಇರಿದು ಯುವಕನ ಕೊಲೆ..!
ಯುವಕನೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಕಲಬುರಗಿ ಆಶ್ರಯ ಕಾಲನಿಯಲ್ಲಿ ನಡೆದಿದೆ.
ಕೊಲೆಯಾದ ಯುವಕ ಕಲಬುರಗಿ ಆಶ್ರಯ ಕಾಲನಿ ನಿವಾಸಿಯಾಗಿರುವ ರೋಹನ್(22) ಎಂದು ಗುರುತಿಸಲಾಗಿದೆ.
ಕಲಬುರಗಿ ನಗರದ ಏಷ್ಯನ್ ಮಾಲ್ ನಲ್ಲಿ ಮೊಬೈಲ್ ಅಂಗಡಿಯಲ್ಲಿ...
ರಾಜ್ಯದಲ್ಲಿ ಹುಕ್ಕಾ ಸೇವನೆ, ಮಾರಾಟ ಬ್ಯಾನ್; ಆರೋಗ್ಯ ಇಲಾಖೆ ಆದೇಶ ಜಾರಿ
ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಸೇವನೆ, ಮಾರಾಟ ಬ್ಯಾನ್ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಹುಕ್ಕಾದ ಎಲ್ಲ ಬಗೆಯ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಸೇವನೆಗೆ ಪ್ರಚೋದನೆ, ಸಂಗ್ರಹಣೆ ನಿಷೇಧ ಮಾಡಿ ತಕ್ಷಣದಿಂದಲೇ...
ಮಕ್ಕಳ ಕಳ್ಳರ ಆತಂಕ – ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ
ಶಾಲೆ ಬಳಿ ಎರಡನೇ ತರಗತಿ ವಿದ್ಯಾರ್ಥಿನಿಯ ಅಪಹರಣಕ್ಕೆ ಪ್ರಯತ್ನಿಸಿದ್ದು, ಅದು ವಿಫಲವಾಗಿರುವ ಘಟನೆ ಬೆಳಗಾವಿಯ ಚಿಕ್ಕೋಡಿ ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿ ನಡೆದಿದೆ.
ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ಅಪಹರಿಸಲು...
ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ವಿದೇಶಿ ಮಹಿಳೆ ದಿಢೀರ್ ನಾಪತ್ತೆ
ಕಾರವಾರ: ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆಯಾಗಿರೋ ಘಟನೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದೆ. ಎಮಿ ಯಮಾಝಕಿ (40) ನಾಪತ್ತೆಯಾದ ಜಪಾನ್ ಮೂಲದ ಪ್ರವಾಸಿ.
ನಾಪತ್ತೆಯಾದ ಮಹಿಳೆ ಫೆಬ್ರವರಿ 5ರಂದು ಗೋಕರ್ಣ...
ಕಾರ್ಕಳ: ವೈನ್ ಶಾಪ್ ನಲ್ಲಿ ಅಗ್ನಿ ಅನಾಹುತ
ಕಾರ್ಕಳ: ಖಾಸಗಿ ವೈನ್ ಶಾಪ್ನಲ್ಲಿ ಅಗ್ನಿ ಅನಾಹುತ ಸಂಭವಿಸಿದ ಘಟನೆ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಡುರಸ್ತೆ ಬಳಿ ನಡೆದಿದೆ.
ಕೆಲವು ವಸ್ತುಗಳು ಬೆಂಕಿಗೆ ಹಾನಿಯಾಗಿದ್ದು, ಮಾಹಿತಿ ಪಡೆದ ಅಗ್ನಿ ಶಾಮಕ ದಳವು...
ವಿಟ್ಲ : ಮಾಧ್ಯಮ ಪ್ರತಿನಿಧಿ ಎಂದು ಬೆದರಿಸಿ ಅಮಾಯಕ ಯುವಕನಿಂದ ಹಣ ವಸೂಲಿ ;...
ವಿಡಿಯೋ ವೈರಲ್ ಮಾಡುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿ ಹಣ ಲೂಟಿ ಮಾಡಿದ ಎನ್ ಎಸ್ ಶರತ್ & ಗ್ಯಾಂಗ್
ವಿಟ್ಲ: ಯುವಕನೋರ್ವನ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ರವಾನಿಸಿ, ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿದ...
















