Tag: vittla
ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ; ಮಹಿಳೆ ಮೃತ್ಯು..!
ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ಬಸ್ ನಿಲ್ದಾಣ ಮುಂಭಾಗದಲ್ಲಿ ನಡೆದಿದೆ.
ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಲಾರಿ ಸುಳ್ಯದ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ...
ಮಂಗಳೂರು : ಸಿಸಿಬಿ ಪೊಲೀಸ್ ಕಾರ್ಯಾಚರಣೆ; 28 ಲಕ್ಷ ಮೌಲ್ಯದ 120 ಕೆಜಿ ಗಾಂಜಾ...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಇನ್ಸ್ ಪೆಕ್ಟರ್ ಶ್ಯಾಂ ಸುಂದರ್ ನೇತೃತ್ವದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ ಮಾಡಿದ್ದು , ಈ ಸಂಬಂಧ ಇಬ್ಬರು ಆರೋಪಿಗಳನ್ನು...
ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿ; ಚಾಲಕ ಗಂಭೀರ..!
ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಟ ಬನ್ನಾಡಿ ಬಳಿ ಉಪ್ಲಾಡಿಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿ ಕಾರು ಚಾಲಕ ಗಣೇಶ್ ಶೆಟ್ಟಿ (39) ಎಂದು ಗುರುತಿಸಲಾಗದೆ.
ಇವರು...
ಬೆಳ್ತಂಗಡಿ : ಯಾರೂ ಇಲ್ಲದ ವೇಳೆ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ, ನಗದು...
ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳ ನುಗ್ಗಿನ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ನಗದು ಹಣ ಎಗರಿಸಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ...
ಕಾಸರಗೋಡು: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ
ಕಾಸರಗೋಡು: ಕೆಲವು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಸಹೋದರ ಹಾಗೂ ಸಂಬಂಧಿಕರೋರ್ವರ ಬೆದರಿಕೆ ಇದ್ದುದರಿಂದ ತಪ್ಪಿಸಿ ಕೊಂಡಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಧರ್ಮತ್ತಡ್ಕದ ಜೋನ್ ಡಿ ಸೋಜ (60) ನಾಪತ್ತೆಯಾಗಿದ್ದ ವ್ಯಕ್ತಿ....
ಮೊಳಕೆ ಕಾಳುಗಳ ಉಪಯೋಗ
ಮೊಳಕೆ ಕಾಳುಗಳ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ, ಇವು ನಮ್ಮ ದೇಹಕ್ಕೆ ಎಲ್ಲಾ ರೀತಿಯ ಪೋಷಕಾಂಶಗಳನ್ನ ಒದಗಿಸುತ್ತದೆ. ನಿತ್ಯ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಹಲವು ರೋಗಗಳಿಂದ ಮುಕ್ತಿ ಪಡೆಯಬಹುದು.
ತಜ್ಞರ ಪ್ರಕಾರ ಹುರಿದ...
ವಿಟ್ಲ: ಅನ್ಯಮತೀಯ ಯುವಕನಿಂದ ಹಿಂದೂ ಯುವತಿಗೆ ವಂಚನೆ
ವಿಟ್ಲ: ವಿಟ್ಲ ಮೂಲದ ಅನ್ಯಮತೀಯ ಯುವಕನೋರ್ವ ಹಿಂದೂ ಯುವತಿಯ ಜೊತೆ ಹಲವು ಸಮಯಗಳಿಂದ ಪ್ರೀತಿಯ ನಾಟಕವಾಡಿ , ಹಣ ಪಡೆದು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ
ಬೆಂಗಳೂರಿನ ಲಾಡ್ಜಲ್ಲಿ ಕೆಲಸಕ್ಕಿದ್ದ ಅಡ್ಯನಡ್ಕ ಭಜನಾ ಮಂದಿರ...
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಶ್ರೀ ಮಲರಾಯ-ಮೂವರ್ ದೈವಂಗಳ ದೈವಸ್ಥಾನ, ಶಿಬರಿಕಲ್ಲ-ಮಾಡ.
13-02-2024 ರಿಂದ 14-020-2024 ರವರೆಗೆ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಪ್ರಯುಕ್ತ ಇಂದು...
ಇಂದಿನಿಂದ ‘ಭಾರತ್ ಬ್ರ್ಯಾಂಡ್’ ಅಕ್ಕಿ 29 ರೂ.ಗೆ ಲಭ್ಯ
ಬೆಂಗಳೂರು: ರಾಜ್ಯದಲ್ಲಿ ದಿನಸಿ, ಧಾನ್ಯ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ರಾಜ್ಯದ ಜನತೆ ಕಂಗೆಡುತ್ತಿದ್ದಾರೆ. ಇದೀಗಾ ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್...
ಖಾಸಗೀ ವಾರ್ತಾ ವಾಹಿನಿಯ ಸಂಪಾದಕರಿಗೆ ಜೀವ ಬೆದರಿಕೆ ಒಡ್ಡಿದ ಆರೋಪ,ಹಲವಾರು ಪ್ರಕರಣ ಆರೋಪಿ ರಾಧಿಕಾ...
ಪುತ್ತೂರು : ಇತ್ತಿಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ ಪ್ರಕರಣದಡಿ ಮೂಡಬಿದಿರೆ ಪೋಲೀಸರಿಂದ ಬಂಧನಕ್ಕೊಳಗಾಗಿದ್ದ, ಹಲವಾರು ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಎದುರಿಸುತ್ತಿರುವ ಆರೋಪಿ ರಾಧಿಕಾ ಕಾಸರಗೋಡು ಅಲಿಯಾಸ್ ಅನಿತಾ ಕಾಸರಗೋಡು ವಿರುದ್ಧ...
















