Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಯುವ ಜ್ಞಾನ ಶ್ರೀ ಪುರಸ್ಕಾರಕ್ಕೆ ಮನ್ಮಥ ಜೆ ಶೆಟ್ಟಿ ಆಯ್ಕೆ

ದೈವರಾಧನೆ ಮತ್ತು ತುಳು ಜಾನಪದ‌ ಸಾಹಿತ್ಯ ವಿಭಾಗದಲ್ಲಿ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮನ್ಮಥ ಜೆ ಶೆಟ್ಟಿ ಯವರು ಕಾರ್ಯಕ್ರಮ ನಿರೂಪಕರಾಗಿದ್ದು‌ ಅತ್ಯುತ್ತಮ ‌ಭಾಷಣಕಾರರು ಆಗಿದ್ದು ಹಲವಾರು ‌ಸನ್ಮಾನಗಳನ್ನು ಪ್ರಶಸ್ತಿಗಳನ್ನು...

ಮಲಗಿದ್ದವರ ಮೇಲೆ ಹರಿದ ವಾಹನ; ಓರ್ವ ಮೃತ್ಯು, ಮತ್ತೋರ್ವ ಗಂಭೀರ..!

ಮಲಗಿದ್ದವರ ಮೇಲೆ ಬೊಲೆರೋ ವಾಹನ ಹರಿದ ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದ ಚೇಳೂರು ತಾಲೂಕಿನ ನೆಂಟಕುಂಟಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಆರೀಫುಲ್ಲಾ ಹಾಗೂ...

ಕೌಟುಂಬಿಕ ಕಲಹ; ಅನುಮಾನಾಸ್ಪದ ರೀತಿಯಲ್ಲಿ ಯುವತಿ ಸಾವು..!

ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ತುಮಕೂರಿನ ತಿಪಟೂರಿನ ಮೂಡಲ್ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಮೃತಪಟ್ಟ ಯುವತಿ ಸೌಮ್ಯ (22) ಎಂದು ಗುರುತಿಸಲಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಬೊಮ್ಮೇನಹಳ್ಳಿ ಮೂಲದ ಸೌಮ್ಯ ವಯಸ್ಸಿನಲ್ಲಿ...

ಮಜಿ: ವೀರಕಂಭ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ವಾಕ್ -ಶ್ರವಣದೋಷ ತಪಾಸನ ಹಾಗೂ ಚಿಕಿತ್ಸಾ...

ಮಜಿ: ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬಂಟ್ವಾಳ, ಲಯನ್ಸ್ ಕ್ಲಬ್ ವಿಟ್ಲ, ಕದಳಿ ಮಹಿಳಾ ವೇದಿಕೆ ದಕ್ಷಿಣ ಕನ್ನಡ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಹಾಗೂ ವಾಕ್ ಮತ್ತು ಶ್ರವಣ...

ಕಡಬ: ನಕಲಿ ಚಿನ್ನಾಭರಣ ಅಡವಿಟ್ಟು ಸಹಕಾರಿ ಸಂಘಗಳಿಂದ ಸಾಲ ಪಡೆದು ಲಕ್ಷಾಂತರ ರೂ ವಂಚನೆ..!

ಕಡಬ: ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರ ಸಂಘ ಹಾಗೂ ಒಡಿಯೂರು ವಿವಿದ್ದೋದ್ದೇಶ ಸೌಹಾರ್ದ ಸಹಕಾರ ಸಂಘದ ಉಪ್ಪಿನಂಗಡಿ ಶಾಖೆಯಲ್ಲಿ ನಕಲಿ ಬಳೆಗಳನ್ನು ಅಡವಿಟ್ಟು ಸಾಲಪಡೆದು ವಂಚಿಸಿರುವ ಆರೋಪಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ...

ಅನೈತಿಕ ಸಂಬಂಧಕ್ಕೆ ಅಡ್ಡಿ; ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಕೊಲೆಗೈದ ಪತ್ನಿ..!

ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯ ಎಪಿಎಂಸಿ-ಮಾರಡಗಿ ರೋಡ್‌ನಲ್ಲಿ ನಡೆದಿದೆ. ಕೊಲೆಮಾಡಿದ ಮಹಿಳೆ ಮಂಜುಳಾ ಹಾಗೂ ರಿಯಾಜ್ ಅಹ್ಮದ್, ಕೊಲೆಯಾದ ವ್ಯಕ್ತಿ (ಪತಿ) ಬಂಜಾರ ಕಾಲೋನಿ ನಿವಾಸಿ ಚಂದ್ರಶೇಖರ...

ಬೈಕ್ ಸರ್ವೀಸ್ ಗೆ ಬಂದಿದ್ದ ಗ್ರಾಹಕನಿಗೆ ಚೂರಿ ಇರಿದ ಮಾಲೀಕ; ಯುವಕ ಸಾವು..!

ಬೈಕ್ ಸರ್ವೀಸ್ ಗೆ ಬಂದಿದ್ದ ಯುವಕನೋರ್ವನ ಮೇಲೆ ಶೋರೂಮ್ ಮಾಲೀಕ ಹಲ್ಲೆ ಮಾಡಿರುವ ಘಟನೆ ಕುಶಾಲನಗರದ ಮೈಸೂರು ರಸ್ತೆಯಲ್ಲಿನ ಕೊಡಗಿನ ಮೋಟಾರ್ಸ್ ಬಳಿ ನಡೆದಿದೆ. ಮೃತಪಟ್ಟ ಯುವಕ ಮಡಿಕೇರಿಯ ಗಣಪತಿ ಬೀದಿ‌ ನಿವಾಸಿ ವೆಲ್ಡರ್...

ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ಯುವಕನೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು ವಿನೋದ್ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ವಿನೋದ್(24) ಎಂದು ಗುರುತಿಸಲಾಗಿದೆ. ಪ್ರೀತಿಸಿ ಮದುವೆಯಾದ ಮೂರೇ...

ಮಂಗಳೂರು: ಅನ್ಯಕೋಮಿನ ಜೋಡಿಯ ಮೇಲೆ ನೈತಿಕ ಪೊಲೀಸ್ ಗಿರಿ; ನಾಲ್ವರು ಪೊಲೀಸ್ ವಶ..!

ಮಂಗಳೂರು: ಅನ್ಯಕೋಮಿನ ಜೋಡಿಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಗರದ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪ್ರಶಾಂತ್ ಭಂಡಾರಿ(38),...

ಆ್ಯಂಬುಲೆನ್ಸ್‌ ಬಸ್ ನಡುವೆ ಅಪಘಾತ; ಓರ್ವ ಮೃತ್ಯು..!

ಆ್ಯಂಬುಲೆನ್ಸ್‌ ಹಾಗೂ ಕೆಎಸ್ಆರ್‌ಟಿಸಿ ಬಸ್ ನಡುವೆ ಅಪಘಾತದ ಪರಿಣಾಮ ಗಾಯಳು ಸಾವನ್ನಪ್ಪಿದ ಘಟನೆ ತುಮಕೂರು ನಗರದ ಬಿ.ಜಿ.ಎಸ್ ವೃತ್ತದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಶಿರಾ ತಾಲೂಕಿನ ಗೋಪಿಕುಂಟೆ ಗ್ರಾಮದ ರಾಜಣ್ಣ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಹೆಚ್ಚಿನ...
error: Content is protected !!