Thursday, October 29, 2026
spot_imgspot_img
spot_imgspot_img
Home Tags Vittla

Tag: vittla

ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿ ಸಮುದ್ರಪಾಲು

ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಐಟಿ ಕಂಪನಿಯ ಉದ್ಯೋಗಿ ಜೀವನ್ ಭಟ್ಟರಾಯಿ(26)...

ಧರ್ಮಸ್ಥಳ ಬುರುಡೆ ಪ್ರಕರಣ: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಸ್‌ಐಟಿಗೆ ಮಾಸ್ಕ್‌ಮ್ಯಾನ್‌ ದೂರು

ಬೆಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಬಳಿಕ ತನಗೆ ಬೆದರಿಕೆ ಹಾಗೂ ಮಾನಸಿಕ ಒತ್ತಡ ಹಾಕಲಾಗಿದೆ ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪಿಸಿದ್ದಾನೆ ಈ ಸಂಬಂಧ ಗಿರೀಶ್...

ಧರ್ಮನಗರ-ಕಂಬಳಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ತಿಮ್ಮಪ್ಪ ಮಂಜಪ್ಪಾಲು, ಕಾರ್ಯದರ್ಶಿಯಾಗಿ ಜಗದೀಶ ನೂಜಿ ಧರ್ಮನಗರ-ಕಂಬಳಬೆಟ್ಟಿನ 55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಹಾಸಭೆಯು ಜೂನ್ 14 ಆದಿತ್ಯವಾರದಂದು ಸಂಜೆ 5 ಗಂಟೆಗೆ ಸಮಾಜ ಮಂದಿರದಲ್ಲಿ ನಡೆಯಿತು. ಮುಂದಿನ ಎರಡು...

ಕೇರಳ: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ –‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ

ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್‌ ಪ್ರಯಾಣದ ಅವಕಾಶ ಕಲ್ಪಿಸುವ ‘ಪ್ರಿಯದರ್ಶಿನಿ’ ಯೋಜನೆಗೆ ಕೇರಳ ಸರ್ಕಾರ ಚಾಲನೆ ನೀಡಿದೆ. ಮುಖ್ಯಮಂತ್ರಿ ವಿ.ಡಿ.ಸತೀಶನ್ ತಿರುವನಂತಪುರಂನ ತಂಪನೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಯೋಜನೆಯನ್ನು...

ವಿಟ್ಲ:(ಜೂನ್15) ಇಂದಿನಿಂದ ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ

ಮಂಗಳೂರು ರಸ್ತೆ 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರದ ಕಡೂರು-ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಸಮೀಪದ ಬೊಬ್ಬೆಕೇರಿ ಎಂಬಲ್ಲಿ ರಸ್ತೆ ಪುನ‌ರ್ ನಿರ್ಮಾಣ ಕಾಮಗಾರಿ...

ಶಿವಮೊಗ್ಗ: ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು

ಶಿವಮೊಗ್ಗ: ಹೃದಯಾಘಾತದಿಂದ 6 ವರ್ಷದ ಬಾಲಕ ಮೃತಪಟ್ಟ ಘಟನೆ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ನಡೆದಿದೆ. ತ್ರಿಲೋಕ್ ಜೈನ್(6) ಮೃತ ಬಾಲಕ. ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾದ ತ್ರಿಲೋಕ್...

ಅಮೆರಿಕ-ಇರಾನ್ ನಡುವೆ ಶಾಂತಿ ಒಪ್ಪಂದ ಅಂತಿಮ; ಜೂ. 19ರಂದು ಸ್ವಿಟ್ಚರ್ಲೆಂಡ್‌ನಲ್ಲಿ ಅಧಿಕೃತ ಸಹಿ

ವಾಷಿಂಗ್ಟನ್: ಜಾಗತಿಕ ಆರ್ಥಿಕತೆ ಮತ್ತು ತೈಲ ಮಾರುಕಟ್ಟೆಯಲ್ಲಿ ತಲ್ಲಣ ಮೂಡಿಸಿದ್ದ ಅಮೆರಿಕ ಹಾಗೂ ಇರಾನ್ ನಡುವಿನ 108 ದಿನಗಳ ಸಂಘರ್ಷ ಕೊನೆಗೂ ಅಂತ್ಯಗೊಂಡಿದೆ. 14 ಅಂಶಗಳ ಅಡಿ ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದ...

ಅಮೆರಿಕದಲ್ಲಿ ವಿಮಾನ ಪತನ: ಓರ್ವ ಪೈಲಟ್‌, 11 ಸ್ಕೈಡೈವರ್‌ಗಳು ಸಾವು

ವಾಷಿಂಗ್ಟನ್: ಅಮೆರಿಕದ ಮಿಸೌರಿ ರಾಜ್ಯದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಹನ್ನೊಂದು ಸ್ಕೈಡೈವರ್‌ಗಳು ಮತ್ತು ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ. ಸ್ಕೈಡೈವಿಂಗ್ ಕಂಪನಿಯೊಂದು ಗುತ್ತಿಗೆ ಪಡೆದಿದ್ದ ಈ ವಿಮಾನವು ಭಾನುವಾರ ಸ್ಥಳೀಯ ಸಮಯ 11:20 ರ ಸುಮಾರಿಗೆ...

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಅನಂತ್ ಅಂಬಾನಿ ಭೇಟಿ

ಉಡುಪಿ: ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರು ಐತಿಹಾಸಿಕ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭಾನುವಾರ ರಾತ್ರಿ ಭೇಟಿ ನೀಡಿ ದೇವರ ದರ್ಶನ...

ಮುಂಬೈ: ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ – ಮಹಿಳೆಯರು, ಮಕ್ಕಳು ಸೇರಿ...

ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿ ಎಂಟು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್...
error: Content is protected !!