Tag: vittla
ಪುತ್ತೂರು : ನೇಣಿಗೆ ಶರಣಾದ ನವ ವಿವಾಹಿತೆ
ಪುತ್ತೂರು : ಒಂದೂವರೆ ತಿಂಗಳ ಹಿಂದೆ ಮದುವೆಯಾದ ನವ ವಿವಾಹಿತೆ ಪತಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ...
ಇಷ್ಟಾರ್ಥ ಸಿದ್ಧಿಗಾಗಿ ಪಣೋಲಿಬೈಲಿನಲ್ಲಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್ – ಮುಸ್ಲಿಂ ಮುಖಂಡರೋರ್ವರ...
ಮಂಗಳೂರು: ಇಷ್ಟಾರ್ಥ ಸಿದ್ಧಿಗಾಗಿ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಶ್ರೀ ಕ್ಷೇತ್ರ ಪಣೋಲಿಬೈಲ್ನಲ್ಲಿ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದು, ಇದೀಗ ಮುಸ್ಲಿಂ ಮುಖಂಡರೋರ್ವರು ವಿರೋಧ ವ್ಯಕ್ತಪಡಿಸಿದ್ದಾರೆ.ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದರ್...
ಕಾಪು : ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ
ಕಾಪು : ಜ.30ರಿಂದ ಮೀನುಗಾರರೊಬ್ಬರು ನಾಪತ್ತೆಯಾಗಿರುವ ಘಟನೆ ಕಟಪಾಡಿ ಮಟ್ಟು ಗ್ರಾಮದ ದುಗ್ಗುಪಾಡಿ ಎಂಬಲ್ಲಿ ನಡೆದಿದೆ.
ದುಗ್ಗುಪಾಡಿ ನಿವಾಸಿ ಶ್ರೀನಿವಾಸ ಸಾಲ್ಯಾನ್(45) ನಾಪತ್ತೆಯಾದ ಮೀನುಗಾರ ಎಂದು ತಿಳಿದು ಬಂದಿದೆ.ದೋಣಿಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು...
ಕೆಲಿಂಜ ಶ್ರೀ ಉಳ್ಲಾಲ್ತಿ ಅಮ್ಮನವರ ಮೆಚ್ಚಿಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ
ಇತಿಹಾಸ ಪ್ರಸಿದ್ಧ ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಫೆ. 14 ರಂದು ವರ್ಷಾವಧಿ ಮೆಚ್ಚಿ ಜಾತ್ರಯು ನಡೆಯಲಿದೆ. ಈ ಪ್ರಯುಕ್ತ ಇಂದು ಪುಂಡಿಕಾಯಿ ಮನೆಯಲ್ಲಿ ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು. ಅನಂತಕೋಡಿ ಸುಬ್ರಹ್ಮಣ್ಯ...
ಮಂಗಳೂರು : ಪಣಂಬೂರು ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ – ಮೂವರು ಪೊಲೀಸ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ಸದ್ದು ಮಾಡುತ್ತಿದೆ. ಮಂಗಳೂರಿನ ಪ್ರಸಿದ್ದ ಪ್ರವಾಸಿ ತಾಣ ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿ ಜೋಡಿಯನ್ನು ಹಿಂದೂ...
ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲಿ ಫೋಟೋ ತೆಗೆಸಿ ಮರಳಿ ಬಂದು ನೋಡಿದಾಗ ಲಕ್ಷಾಂತರ ರೂಪಾಯಿ ನಗದು...
ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲೇ ಲಕ್ಷಾಂತರ ರೂಪಾಯಿ ನಗದು ಇದ್ದ ಬ್ಯಾಗ್ ನ್ನು ಕಳ್ಳರು ಎಗರಿಸಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಶ್ಯಾಮಿಲಿ ಶನಾಯ ಹಾಲ್ ನಲ್ಲಿ ಜಯಶ್ರೀ ಸುರೇಶ್ ಅವರ ಮಗಳ ಮದುವೆಯ ಆರತಕ್ಷತೆ ಕಾರ್ಯಕ್ರಮ...
ವೈದ್ಯರ ನಿರ್ಲಕ್ಷ್ಯಕ್ಕೆ ಅವಳಿ ಮಕ್ಕಳು, ಬಾಣಂತಿ ಸಾವು
ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಅವಳಿ ಕಂದಮ್ಮಗಳು ಸಾವನ್ನಪ್ಪಿರುವ ಆರೋಪ ಗದಗದ ಗಜೇಂದ್ರಗಡ ಪಟ್ಟಣದ ಖಾಸಗಿ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.
ಕಾರೊಡಗಿಮಠ ಆಸ್ಪತ್ರೆಯಲ್ಲಿ ಫೆಬ್ರವರಿ 2 ರಂದು ವಿರುಪಾಪೂರ ಗ್ರಾಮದ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ...
ಬಂಟ್ವಾಳ: ರೈಲು ಡಿಕ್ಕಿ ಹೊಡೆದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು
ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಬಿ.ಸಿ.ರೋಡು ಸಮೀಪದ ಮಾರ್ನಬೈಲು ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 7.30 ಗಂಟೆಗೆ ನಡೆದಿದೆ.
ಮೂಲತಃ ಮಡಂತ್ಯಾರು ಪಣಕಜೆ ನಿವಾಸಿಯಾಗಿದ್ದು ಪ್ರಸ್ತುತ ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಮಾರ್ನಬೈಲು...
ಬಂಟ್ವಾಳ : ಚರಂಡಿಗೆ ಬಿದ್ದ ಕಾರು
ಬಂಟ್ವಾಳ : ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಕಾರು ಬಿದ್ದ ಘಟನೆ ಮಡಂತ್ಯಾರುನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದು ಕಾರು ಚರಂಡಿಗೆ ಬಿದ್ದಿದ್ದು, ಕಾರು ಚಾಲಕನಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ...
ಸುಳ್ಯ : ಬಿಜೆಪಿ ಭದ್ರಕೋಟೆ ಸುಳ್ಯದಲ್ಲೇ ಬುಗಿಲೆದ್ದ ಭಿನ್ನಮತ ..! ಬಿಜೆಪಿ ಕಛೇರಿಗೆ ಬೀಗ...
ಸುಳ್ಯ : ಬಿಜೆಪಿ ಭದ್ರತಕೋಟೆಯಾಗಿರುವ ಸುಳ್ಯದಲ್ಲಿ ಕಾರ್ಯಕರ್ತರು ತೀವ್ರ ಅಸಮಾಧಾನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬಿಜೆಪಿಯ ಭದ್ರಕೋಟೆ ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ಅಧ್ಯಕ್ಷರಾಗಿ ನೇಮಕ...
















