Tag: vittla
ಬಂಟ್ವಾಳ: ವಿಷ ಜಂತು ಕಡಿದು ವ್ಯಕ್ತಿ ಮೃತ್ಯು
ಬಂಟ್ವಾಳ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರಿಗೆ ವಿಷ ಜಂತು ಕಡಿದು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಜೀಪಮೂಡ ಗ್ರಾಮದ ನಗ್ರಿಯಲ್ಲಿ ನಡೆದಿದೆ.
ನಗ್ರಿ ನಿವಾಸಿ ಅಂದ್ರು ಡಿ'ಸೋಜಾ (60) ಅವರು ಕೆಲಸ...
ಕೊಡಗು: ಪ್ರವಾಸಕ್ಕೆ ಕೇರಳದಿಂದ ಬಂದಿದ್ದ ಯುವಕ ನೀರುಪಾಲು
ಕೊಡಗು: ಪ್ರವಾಸಕ್ಕೆಂದು ಕೇರಳದಿಂದ ಬಂದಿದ್ದ ಯುವಕನೊಬ್ಬ ಕೊಡಗು ಜಿಲ್ಲೆ ನಾಪೋಕ್ಲುವಿನ ಚೆಯ್ಯಂಡಾಣೆ ಸಮೀಪದ ಚೇಲವಾರ ಫಾಲ್ಸ್ನಲ್ಲಿ ನೀರುಪಾಲಾಗಿದ್ದಾನೆ.
ಮೃತ ಯುವಕನನ್ನು ಇರಿಟ್ಟಿಯ ರಾಶೀದ್ (25) ಎಂದು ಗುರುತಿಸಲಾಗಿದೆ.
ಚೆಯ್ಯಂಡಾಣೆ ಸಮೀಪದ ಚೇಲವಾರ ಫಾಲ್ಸ್ ನೋಡಬೇಕೆಂದು ಮೂವರು...
ಬೆಳ್ತಂಗಡಿ : ಅಕ್ರಮ ಮರಳು ಸಾಗಾಟದ ಪಿಕಪ್ ವಾಹನ ಸಹಿತ ಚಾಲಕ ಪೊಲೀಸ್ ವಶ
ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ಮಾಡುವಾಗ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಚಾಲಕ ಸಹಿತ ಪಿಕಪ್ ವಾಹನ ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ...
ಬೆಳ್ತಂಗಡಿ: ಬಸ್ಸು , ದ್ವಿಚಕ್ರ ವಾಹನಕ್ಕೆ ಡಿಕ್ಕಿ – ಸ್ವಲ್ಪ ದೂರ ದ್ವಿಚಕ್ರ ವಾಹನ...
ಬೆಳ್ತಂಗಡಿ: ಖಾಸಗಿ ಬಸ್ಸಿನ ಅತೀ ವೇಗದ ಚಾಲನೆಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ನನ್ನು ಸ್ವಲ್ಪ ದೂರು ಎಳೆದುಕೊಂಡ ಹೋದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಸಮೀಪ...
ಬೆಳ್ತಂಗಡಿ : ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ, ಮೂವರು ವಶಕ್ಕೆ
ಬೆಳ್ತಂಗಡಿ : ಹಣವನ್ನು ಪಣವಾಗಿಟ್ಟು, ಅಕ್ರಮವಾಗಿ ಕೋಳಿ ಅಂಕದ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡೂರು ಗ್ರಾಮದ ಕೋಟಿಕಟ್ಟೆ ಅಂಗನವಾಡಿ ಬಳಿ...
ಮೂರು ವರ್ಷದ ಹಿಂದೆ ನಡೆದ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬ್ರಹ್ಮಾವರ: ವಿಶಾಲ ಗಾಣಿಗ ಕೊಲೆ ಪ್ರಕರಣದ ಆರೋಪಿ ಧರ್ಮೇಂದ್ರ ಕುಮಾರ್ ಸುಹಾನಿಯನ್ನು ಫೆ.2ರಂದು ಲಕ್ನೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಿಎಸ್ಐ ಮಧು ಬಿ ಮತ್ತು ಸಿಬ್ಬಂದಿಗಳಾದ ಶಾಂತರಾಜ್, ಸುರೇಶ ಬಾಬು ಬಂಧಿಸಿದ್ದಾರೆ.
ಧರ್ಮೇಂದ್ರ ಕುಮಾರ್...
ಉಜಿರೆ: ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಲಾರಿ- ಇಬ್ಬರು ದಾರುಣ ಮೃತ್ಯು
ಉಜಿರೆ: ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರ ಮೇಲೆ ಲಾರಿ ಹರಿದು ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ನಡೆದಿದೆ.
ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ...
ಧರ್ಮಸ್ಥಳ :ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆ..!
ಧರ್ಮಸ್ಥಳ : ಯುವಕನೋರ್ವನ ಶವ ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ಕೂಡಿಗೆ ಸೇತುವೆ ಅಡಿಯಲ್ಲಿ ಕಂಡು ಬಂದಿದೆ.
ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿರುವ ಯುವಕನ ಶವ ಕಂಡು ಜನರು ಸಂಶಯ...
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಮಹಿಳೆ ಮೃತ್ಯು..!
ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏರ್ಪೋರ್ಟ್ ಉದ್ಯೋಗಿಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾದ ಏರ್ಪೋರ್ಟ್ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಹುಬ್ಬಳ್ಳಿ ಮೂಲದ ಕಾಜೋಲ್ ಶಿಯಾನಿ ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಏರ್ಪೋರ್ಟ್ನಲ್ಲಿ...
ಜೀಪ್ ಬೈಕ್ ನಡುವೆ ಡಿಕ್ಕಿ; ಇಬ್ಬರು ಮೃತ್ಯು..!
ಜೀಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗರಲಗುಂಜಿ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟವರನ್ನು ರಾಮಲಿಂಗ ಮುತ್ಗೇಕರ್(20), ಹನುಮಂತ ಪಾಟೀಲ್(20)...
















