Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಕಾಸರಗೋಡು : ಸ್ನೇಹಿತನ ಮನೆಯ ಟೆರೆಸ್ ನಿಂದ ಬಿದ್ದು ಮೃತ್ಯು

ಕಾಸರಗೋಡು: ಸ್ನೇಹಿತನ ನಿರ್ಮಾಣ ಹಂತದ ಮನೆಯ ಟೆರೆಸ್ ನಿಂದ ಬಿದ್ದು ಆಟೋ ಚಾಲಕ ರೋರ್ವರು ಮೃತ ಪಟ್ಟ ಘಟನೆ ಬಂದ್ಯೋಡ್ ಸಮೀಪದ ಕುಬಣೂರಿನ ನಲ್ಲಿ ನಡೆದಿದೆ. ಕುಬಣೂರಿನ ಪದ್ಮ ನಾಭ (45)ಮೃತ ಪಟ್ಟವರು. ಬಂದ್ಯೋಡ್ ಆಟೋ...

ಬಂಟ್ವಾಳ : ಬಸ್ಸು ಚಾಲಕನ ನಿರ್ಲಕ್ಷ್ಯ ಚಾಲನೆಯಿಂದ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಮಹಿಳೆ ಗಂಭೀರ

ಬಂಟ್ವಾಳ : ಖಾಸಗಿ ಬಸ್ಸು ಚಾಲಕನ ನಿರ್ಲಕ್ಷ್ಯ ಚಾಲನೆಯಿಂದ ಮಹಿಳೆಯೋರ್ವರು ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ನಡೆದಿದೆ. ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಾಯಗೊಂಡ ಮಹಿಳೆಯನ್ನು ಉಪ್ಪಿನಂಗಡಿ ನಿವಾಸಿ ರಾಧಾ ಎಂದು ಗುರುತಿಲಾಗಿದೆ. ಬಸ್ಸು ಚಾಲಕ...

ವಿಟ್ಲ: ಕುದ್ರಿಯ ಗುತ್ತು ತರವಾಡ್ ಟ್ರಸ್ಟ್ (ರಿ) ಪುನರ್ ರಚನಾ ಸಭೆ:ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ...

ವಿಟ್ಲ: ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುದ್ರಿಯ ಬಂಟರ ಮನತನದ ಚಾಲಿಯಣ್ಣ ಬರಿಯಾ ತರವಾಡು,’ಕುದ್ರಿಯಗುತ್ತು’ ಟ್ರಸ್ಟ್‌ನ ಪುನರ್ ರಚನೆಯ ನೊಂದಾವಣಿ ’ಕುದ್ರಿಯ ಗುತ್ತು ತರವಾಡ್ ಟ್ರಸ್ಟ್ (ರಿ) ಕುದ್ರಿಯಗುತ್ತು’ ಎಂಬ ಹೆಸರಿನಲ್ಲಿ ಇಂದು...

ರಾಜಕೀಯಕ್ಕೆ ತಮಿಳು ನಟ ದಳಪತಿ ವಿಜಯ್ ಎಂಟ್ರಿ

ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ವಿಜಯ್ ತಮ್ಮ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ತಮ್ಮ ಹೊಸ ಪಕ್ಷಕ್ಕೆ ತಮಿಳಗ ವೆಟ್ರಿ ಕಳಗಂ’ ಎಂದು ನಾಮಕರಣ ಮಾಡಿದ್ದು, 2026ರ...

ಉಳ್ಳಾಲ: ಯುವತಿ ನಾಪತ್ತೆ..!

ಉಳ್ಳಾಲ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿ ಹಾವೇರಿ ಸವಣೂರು ಮಾರುತಿಪುರ ನಿವಾಸಿ ಪೂಜಾ ಲಮಾಣಿ (20) ಎಂದು ಗುರುತಿಸಲಾಗಿದೆ. ಕೊಣಾಜೆ ಕಕ್ಕೆಮಜಲು ನಿವಾಸಿ ಕುಟುಂಬವೊಂದು...

ಎತ್ತಿನಬಂಡಿಗೆ ಪಿಕಪ್ ಡಿಕ್ಕಿ; ಮಹಿಳೆ ಮೃತ್ಯು..!

ಎತ್ತಿನಬಂಡಿ ಮತ್ತು ತರಕಾರಿ ಸಾಗಿಸುತ್ತಿದ್ದ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿದ್ದು ಎತ್ತು ಸೇರಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಬಳಿ...

ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ..!

ಕಾಡಾನೆ ತುಳಿತಕ್ಕೆ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ರಾಮನಗರದ ಕನಕಪುರ ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ರಾಜು (48) ಎಂದು ಗುರುತಿಸಲಾಗಿದೆ. ರಾಜು ಸೇರಿದಂತೆ 3 ಮಂದಿ ಗೌಡಹಳ್ಳಿ ಸಮೀಪದ ಸಂಗಮ ಅರಣ್ಯ ಪ್ರದೇಶದ...

ಕಬ್ಬಿಣದ ರಾಡ್‌ನಿಂದ ಹೊಡೆದು ತಾಯಿಯ ಬರ್ಬರ ಹತ್ಯೆ..!

ಬಾಲಕನೋರ್ವ ತಾಯಿಯನ್ನೇ ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕೆ.ಆರ್.ಪುರಂ ನ ಭೀಮಯ್ಯ ಲೇಔಟ್ ನಲ್ಲಿ ನಡೆದಿದೆ. ಮೃತಪಟ್ಟ ತಾಯಿ ನೇತ್ರಾವತಿ (40) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಮುಳಬಾಗಿಲಿನಲ್ಲಿ ಡಿಪ್ಲೋಮಾ...

ಉಳ್ಳಾಲ: ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಬೋಟ್‌ ಮುಳುಗಡೆ: ಐವರ ರಕ್ಷಣೆ

ಉಳ್ಳಾಲ: ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್‍ಬೋಟೊಂದು ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗುತ್ತಿದ್ದ ವೇಳೆ ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್‍ನ ಮೀನುಗಾರರು ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ ಘಟನೆ ಉಳ್ಳಾಲದಲ್ಲಿ ಇಂದು ಬೆಳಗ್ಗೆ ನಡೆದಿದೆ....

ಬಾಲಿವುಡ್ ನಟಿ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್‌ನಿಂದ ನಿಧನ..!

ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ (32) ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತಿದ್ದ ಇವರು ಇಂದು ಮುಂಜಾನೆ ಉತ್ತರಪ್ರದೇಶದ ಕಾನ್ಸುರದ ಮನೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಮ್ಯಾನೇಜರ್ ಪೂನಂ ಪಾಂಡೆ...
error: Content is protected !!