Tag: vittla
ಕಾಸರಗೋಡು: ಸರಕಾರಿ ಹೈಸ್ಕೂಲಿನ ಶಿಕ್ಷಕಿ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ
ಕಾಸರಗೋಡು: ಶಿಕ್ಷಕಿಯ ಕುತ್ತಿಗೆಯಿಂದ ಚಿನ್ನಾಭರಣದ ಸರ ಎಗರಿಸಿದ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಬದಿಯಡ್ಕ ಸರಕಾರಿ ಹೈಸ್ಕೂಲಿನ ಶಿಕ್ಷಕಿ ಅಶ್ವತಿ ಅವರು ಬೆಳಿಗ್ಗೆ ಬೋಳು ಕಟ್ಟೆಯಲ್ಲಿರುವ ಮನೆಯಿಂದ ಒಳ ದಾರಿಯಾಗಿ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್...
ಬಂಟ್ವಾಳ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ : ಬೈಕ್ ಸವಾರ ಮೃತ್ಯು
ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ನಡೆದಿದೆ.
ಬೈಕ್ ಸವಾರ ಬೆಳ್ತಂಗಡಿಯ ರಮೇಶ್ ಶೆಟ್ಟಿ...
ಪುತ್ತೂರು : ವಿದ್ಯಾರ್ಥಿನಿ ನಾಪತ್ತೆ ಪ್ರಕರಣ ಸುಖಾಂತ್ಯ
ಪುತ್ತೂರು: ಇಂದು ಬೆಳಿಗ್ಗೆ ಮನೆಯಿಂದ ಶಾಲೆಗೆಂದು ಬಂದ ವಿದ್ಯಾರ್ಥಿನಿಯೊಬ್ಬಳು ಶಾಲೆಗೂ ಬಾರದೆ, ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದ ಫಾತಿಮಾ ಅಫ್ನ ಪತ್ತೆಯಾಗಿದ್ದಾಳೆ.
ಬಳ್ಳಾಡ್ ನಿವಾಸಿ ಅಶ್ರಫ್ ಎಂಬವರ ಪುತ್ರಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ಫಾತಿಮಾ ಅಫ್ನ...
ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ; ಆರೋಪಿ ಅರೆಸ್ಟ್..!
ಮಂಗಳೂರು: ಮಾದಕ ವಸ್ತು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಉತ್ತರ ಉಪ ವಿಭಾಗದ ಡ್ರಗ್ಸ್ ಸ್ಮಾಡ್ ಸಿಬ್ಬಂದಿ ಹಾಗೂ ಕಾವೂರು ಠಾಣಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ...
ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ನೀರಿಗೆ ಬಿದ್ದು ಮೃತ್ಯು..!
ಪಾತಿ ದೋಣಿಯ ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ಹಿಂದಿರುಗುವಾಗ ದಡದ ಬಳಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನ ಶಿರೂರು ಅಳ್ಳೆಗದ್ದೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಅಳ್ಳೆದೆ ನಿವಾಸಿ ವೆಂಕಟರಮಣ ದುರ್ಗಪ್ನ ಮೊಗೇರ್(65) ಎಂದು ಗುರುತಿಸಲಾಗಿದೆ.
ಅವರು...
ಇಡ್ಕಿದು: ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ “ಮೋದಿ ಮತ್ತೊಮ್ಮೆ” ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ
ಇಡ್ಕಿದು: ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ "ಮೋದಿ ಮತ್ತೊಮ್ಮೆ" ಗೋಡೆ ಬರಹ ಕಾರ್ಯಕ್ರಮಕ್ಕೆ ಮಿತ್ತೂರು ದರ್ಬೆ ಕೃಷ್ಣ ಬಂಗೇರ ಇವರ ಜಾಗದಿಂದ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮಹಾಶಕ್ತಿ ಕೇಂದ್ರದ...
ವಿಟ್ಲ: ರಸ್ತೆ ಸುರಕ್ಷಾ ಸಪ್ತಾಹ ಮತ್ತು ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ
ವಿಟ್ಲ ಪೊಲೀಸ್ ಠಾಣೆ ಮತ್ತು ಭಾರತ್ ಸ್ಕೌಟ್ & ಗೈಡ್ಸ್ ಸ್ಥಳೀಯ ಸಂಸ್ಥೆ ವಿಟ್ಲ ಸಹಯೋಗದಲ್ಲಿ ರಸ್ತೆ ಸುರಕ್ಷಾ ಸಪ್ತಾಹ ಮತ್ತು ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ರಸ್ತೆ ಸುರಕ್ಷಾ ಸಪ್ತಾಹ ಮತ್ತು...
ಅನಂತಾಡಿ: (ಫೆ.24) ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ “ಮೆಚ್ಚಿ ಜಾತ್ರೆ”
ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ದೈವದ ಕಾಲಾವಧಿ "ಮೆಚ್ಚಿ ಜಾತ್ರೆ"ಯು ಫೆ. 24 ನೇ ಶನಿವಾರದಂದು ನಡೆಯಲಿದೆ. 17-02-2024 ನೇ ಶನಿವಾರ ಬೆಳಿಗ್ಗೆ ಗೊನೆ ಕಡಿದು 23-02-2024 ನೇ ಶುಕ್ರವಾರ...
ಕುಡಿದು ಬಂದು ಪತ್ನಿಯನ್ನೇ ಕೊಲೆ ಮಾಡಿದ ಪತಿರಾಯ..!
ಕಂಠಪೂರ್ತಿ ಕುಡಿದು ಮನೆಗೆ ಬಂದು ಕುಡಿದ ಅಮಲಿನಲ್ಲಿ ಪತ್ನಿಯೊಂದಿಗೆ ಕಿರಿಕ್ ತೆಗೆದಿದ್ದ, ಗಲಾಟೆಯು ವಿಪರೀತಕ್ಕೆ ಹೋಗಿ ಪತ್ನಿಯ ಕೊಲೆ ಪತಿಯೇ ಕೊಲೆ ಮಾಡಿರುವ ಘಟನೆ ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆ ಮಾಡಿದ...
ಸುಳ್ಯ: ಬೈಕ್ ಅಪಘಾತ; ಯುವಕ ಮೃತ್ಯು..!
ಸುಳ್ಯ: ಯುವಕನೋರ್ವ ಬೈಕ್ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಪಂಜದ ಹರಿಹರ ಪಲ್ಲತ್ತಡ್ಕ ಸಮೀಪ ಮಲ್ಲಾರ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಪಂಜ ಸಮೀಪದ ಕೂತ್ಕುಂಜ ಗ್ರಾಮದ ಕಲ್ಕ ಗೋಪಾಲ ಮತ್ತು...
















