Tag: vittla
ಮಂಗಳೂರು: ಮೆಸ್ಕಾಂ ಇಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ
ಮಂಗಳೂರು: ಮಂಗಳೂರಿನ ಮೆಸ್ಕಾಂ ಎಕ್ಸಿಕ್ಯೂಟಿವ್ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ತುಮಕೂರು ಮೂಲದ ಮಂಗಳೂರಿನಲ್ಲಿರುವ , ಪ್ರಸ್ತುತ ಮೆಸ್ಕಾಂ ಕಚೇರಿಯಲ್ಲಿರುವ ಇಇ ಶಾಂತಕುಮಾರ್ ಮನೆಗೆ ದಾಳಿ ನಡೆಸಿದ ಅಧಿಕಾರಿಗಳ...
ಕಾಪು: ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ಸುಲಿಗೆ – ಮೀನುಗಾರರಿಗೆ ಹಲ್ಲೆ
ಕಾಪು : ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ವೇಳೆ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ಸುಲಿಗೆ ಮಾಡಿ, ಐದು ಮಂದಿ ಮೀನುಗಾರರಿಗೆ ಹಲ್ಲೆ ನಡೆಸಿರುವ ಘಟನೆ ನಿನ್ನೆ ಬೆಳಗ್ಗೆ ಉಡುಪಿ ಕಾಪು ಲೈಟ್...
ಕಡಬ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವಕ ಸಾವು…!
ಕಡಬ: ಏಕಕಾಲಕ್ಕೆ ಡೆಂಗ್ಯೂ ಮತ್ತು ಮಲೇರಿಯಾ ಜ್ವರ ಬಾಧಿಸಿ ಯುವಕನೋರ್ವ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.
ಕಡಬ ತಾಲೂಕು ಕುಟ್ರುಪಾಡಿ ಗ್ರಾಮದ ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು ಕಲ್ಲೋಳಿಕಲ್ (31) ಮೃತಪಟ್ಟ ಯುವಕ. ಜ್ವರ...
ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು..!
ಚಲಿಸುತ್ತಿದ್ದ ರೈಲಿನಿಂದ ಬಿದ್ದು ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಕಲ್ಬುರ್ಗಿಯ ಶಹಾಬಾದ್ ಹಾಗೂ ರೆವೂರ್ ಮಾರ್ಗ ಮಧ್ಯೆ ನಡೆದಿದೆ.
ಮೃತಪಟ್ಟ ವ್ಯಕ್ತಿ ಚಿಂಚೊಳ್ಳಿ ತಾಲೂಕಿನ ಕೊಡ್ಲಿ ಗ್ರಾಮದ ನಿವಾಸಿ, ಕಲ್ಬುರ್ಗಿಯ ಟ್ರಾವೆಲ್ ಏಜೆನ್ಸಿ ಮಾಲಕ ಅಣವಿರಯ್ಯ...
ಕಾರ್ಕಳ: ದೇವಸ್ಥಾನದ ಟ್ಯಾಂಕ್ ಕುಸಿದು ಬಿದ್ದು ಮಹಿಳೆ ಸಾವು..!
ಕಾರ್ಕಳ: ನಂದಳಿಕೆ ಶ್ರೀ ಮಹಾಮ್ಮಯಿ ದೇವಸ್ಥಾನದಲ್ಲಿ ಜರುಗಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಪ್ರಸಾದ ರೂಪದಲ್ಲಿ ಭೋಜನ ಸೇವಿಸಿ ಹಾಳೆಯ ಪ್ಲೇಟ್ ಎಸೆಯಲು ಹೋದಾಗ ಟ್ಯಾಂಕ್ ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಾರ್ಕಳದಲ್ಲಿ...
ಅಜ್ಜಿನಡ್ಕ: ಕ್ಲಸ್ಟರ್ ಹಂತದ ಸ್ಪೋಕನ್ ಇಂಗ್ಲೀಷ್ ಹಬ್ಬ
ಅಜ್ಜಿನಡ್ಕ: ಕ್ಲಸ್ಟರ್ ಹಂತದ ಸ್ಪೋಕನ್ ಇಂಗ್ಲೀಷ್ ಹಬ್ಬವು ತೋರಣಕಟ್ಟೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕ್ಲಸ್ಟರ್ನ ಆರು ಸರ್ಕಾರಿ ಶಾಲೆಗಳ ಮಕ್ಕಳು ಇಂಗ್ಲಿಷ್ ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಬಳಿಕ ಸಮಾರೋಪ ಸಮಾರಂಭದಲ್ಲಿ ಗ್ರಾ.ಪಂ....
ಉಳ್ಳಾಲ: ಸರಣಿ ಅಪಘಾತ; ನಜ್ಜುಗುಜ್ಜಾದ ಕಾರು
ಉಳ್ಳಾಲ: ಪಿಕಪ್ ವಾಹನ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ವಾಹನಗಳ ಮಧ್ಯೆ ಸರಣಿ ಅಪಘಾತ ನಡೆದಿದ್ದು, ಕಾರು ಅಪ್ಪಚ್ಚಿಯಾದ ಅದರಲ್ಲಿನ ಪ್ರಯಾಣಿಕರು ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿರುವ ಘಟನೆ ಉಳ್ಳಾಲದ ತೊಕ್ಕೊಟ್ಟುವಿನಲ್ಲಿ...
ದೇವಸ್ಥಾನವು ಪ್ರವಾಸಿ ಅಥವಾ ವಿಹಾರ ತಾಣವಲ್ಲ; ಹಿಂದೂಯೇತರರಿಗೆ ದೇವಸ್ಥಾನ ಪ್ರವೇಶವಿಲ್ಲ – ಮದ್ರಾಸ್ ಹೈಕೋರ್ಟ್
ದೇವಸ್ಥಾನವು ಪ್ರವಾಸಿ ಅಥವಾ ವಿಹಾರ ತಾಣವಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದ್ದು, ಹಿಂದೂಯೇತರರಿಗೆ ದೇವಸ್ಥಾನ ಪ್ರವೇಶವಿಲ್ಲ ಎಂದು ದೇವಾಲಯದ ಹೊರಗಡೆ ಬೋರ್ಡ್ ಹಾಕುವಂತೆ ದತ್ತಿ ಇಲಾಖೆಗೆ ಸೂಚಿಸಿದೆ.
ಅರುಲ್ಮಿಗು ಪಳನಿ ದಂಡಾಯುಧಪಾಣಿ ಸ್ವಾಮಿ ದೇವಸ್ಥಾನ...
ಕನ್ಯಾನ: ಅಪರಾಧತಡೆ ಮತ್ತು ರಸ್ತೆ ಸುರಕ್ಷತಾ ಕಾರ್ಯಕ್ರಮ
ಕನ್ಯಾನ: ಒಡಿಯೂರು ಶ್ರೀ ಗುರುದೇವ ಐ.ಟಿ.ಐ. ಸಂಸ್ಥೆ, ಕನ್ಯಾನ, ಇಲ್ಲಿ ವಿಟ್ಲ ಪೋಲೀಸ್ ಠಾಣೆಯ ವತಿಯಿಂದ “ಅಪರಾಧತಡೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹ” ಕಾರ್ಯಕ್ರಮ ನಡೆಯಿತು.
ವಿಟ್ಲ ಪೋಲೀಸ್ ಸಬ್ಇನ್ಸ್ಪೆಕ್ಟರ್ ಶ್ರೀ ಗೋವಿಂದದೊಡ್ಡಮನಿ ಇವರು...
ಕಾರ್ಕಳ: ರಸ್ತೆ ಬದಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು..!
ಕಾರ್ಕಳ: ರಸ್ತೆ ಬದಿಯಲ್ಲಿ ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಡ ಘಟನೆ ನಗರದ ಅನಂತಪದ್ಮನಾಭ ದೇವಸ್ಥಾನ ಪರಿಸರದ ರಸ್ತೆ ಬದಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮೂಡುಬಿದ್ರಿ ಗಣೇಶ್ ಕಾಮತ್ ಎಂದು ಗುರುತಿಸಲಾಗಿದೆ.
ಈತ ಕಾರ್ಕಳ ನಗರದ ಹೊಟೇಲ್...
















